Tag: vtv
ಚಿಕ್ಕಮಗಳೂರು: ಕಾಡಾನೆ ದಾಳಿ: ಮಹಿಳೆಗೆ ಗಾಯ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಜಿ. ಹೊಸಳ್ಳಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸೋಮವಾರ ನಡೆದಿದೆ.
ಜಿ. ಹೊಸಳ್ಳಿ ಗ್ರಾಮದ ನಿವಾಸಿ ಗುರುವಮ್ಮ(45) ಕಾಡಾನೆ ದಾಳಿಗೊಳಗಾದವರು.
ಗುರುವಮ್ಮ...
ಚಿಕ್ಕಮಗಳೂರು: ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ
ಚಿಕ್ಕಮಗಳೂರು: ಯುವಕನೊಬ್ಬ ಭದ್ರಾ ಬಲದಂಡೆ ನಾಲೆ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಆಂಧ್ರ ಪ್ರದೇಶ ಮೂಲದ ವಿನಯ್ ರೆಡ್ಡಿ (26) ಎಂದು...
ಗೃಹಿಣಿ ಅನುಮಾನಾಸ್ಪದ ಸಾವು – ವರದಕ್ಷಿಣೆ ಕಿರುಕುಳ ಆರೋಪ
ರಾಯಚೂರು: ನಗರದ ಜ್ಯೋತಿ ಕಾಲೋನಿಯಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ನಗರದ ವಿಜ್ಞಾನ ಕೇಂದ್ರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾ(30) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...
8 ಲಕ್ಷ ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಾಗಾಟ – 30 ಟನ್ ಅಕ್ಕಿಯಿದ್ದ...
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲಾರಿಯನ್ನ ಹಿಂಬಾಲಿಸಿ, ಕವಿತಾಳ-ಮಸ್ಕಿ...
ತೊಕ್ಕೊಟ್ಟು: ಆರಿಫ್ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳ ಗುರುತು ಪತ್ತೆ: ಪೊಲೀಸ್ ಆಯುಕ್ತ
ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ...
ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ ಮತ್ತು ಗೈಡ್ ವಿಭಾಗದ ಬೇಸಿಗೆ ಶಿಬಿರ...
ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ ಮತ್ತು ಗೈಡ್ ವಿಭಾಗದ ಬೇಸಿಗೆ ಶಿಬಿರ ಜೇಸೀಸ್ ಪೆವಿಲಿಯನ್ ನಲ್ಲಿ "ಸ್ನೇಹ ಸಂಭ್ರಮ" ಮಾರ್ಚ್ 30 ರಿಂದ ಎಪ್ರಿಲ್ 02 ರ...
ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು
ಮೈಸೂರು: ಒಣಗಿದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ...
ಕುವೈತ್ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ – ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು
ಟೆಹ್ರಾನ್: ಕುವೈತ್ನ ವಿದ್ಯುತ್ ಸ್ಥಾವರ ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್ ದಾಳಿ ನಡೆಸಿದ್ದು, ದಾಳಿಯಲ್ಲಿ ಭಾರತೀಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ದಾಳಿಯಿಂದ ವಿದ್ಯುತ್ ಘಟಕದ ಕಟ್ಟಡವೊಂದಕ್ಕೆ ಭಾರೀ ಹಾನಿಯಾಗಿದೆ ಎನ್ನಲಾಗಿದೆ.
ಭಾನುವಾರ ಸಂಜೆ ಈ...
ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ –ಮಹಿಳೆಯರ ಒಳಉಡುಪು ಕಳ್ಳತನ
ಕೊಪ್ಪಳ: ಮನೆಯ ಗೋಡೆ ಹಾರಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪನ್ನು ಕಳ್ಳತನ ಮಾಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರತಿಷ್ಠಿತ ಏರಿಯಾದಲ್ಲಿ ಮಹಿಳೆಯರ ಒಳಉಡಪು ಕಳ್ಳತನ ಮಾಡಲಾಗಿದೆ. ಕಳೆದ ಮೂರ್ನಾಲ್ಕು...
ಶಿಕ್ಷಕರು ಬೇಕಾಗಿದ್ದಾರೆ – ಶ್ರೀ ಸೀತಾರಾಘವ ಪ್ರೌಢಶಾಲೆ ಪೆರ್ನಾಜೆ, ಪುತ್ತೂರು
ಶ್ರೀ ಸೀತಾರಾಘವ ಪ್ರೌಢಶಾಲೆ ಪೆರ್ನಾಜೆ, ಪುತ್ತೂರು ತಾಲೂಕು ಇಲ್ಲಿನ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಕ್ಕೆ ಎಲ್ಲಾ ವಿಷಯಗಳಿಗೆ ಶಿಕ್ಷಕರು ಬೇಕಾಗಿದ್ದಾರೆ. ಎಲ್ಲಾ ರೀತಿಯ ಕಲೆ, ಸಾಹಿತ್ಯ ಹಾಗೂ...
















