Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಪುಣಚದ ಪ್ಲಾಸಿಡ್ ಡಿಸೋಜ ಹೃದಯಾಘಾತದಿಂದ ನಿಧನ

ವಿಟ್ಲ: ಪುಣಚ ಗ್ರಾಮದ ಪಟಿಕಲ್ಲು ನಿವಾಸಿ ಪ್ಲಾಸಿಡ್ ಡಿಸೋಜರವರು ಹೃದಯಾಘಾತದಿಂದ ಮಂಗಳೂರಿನ ಫಾದರ್‌ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಪ್ಲಾಸಿಡ್ ಡಿಸೋಜರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಪತ್ನಿ , ಇಬ್ಬರು ಮಕ್ಕಳು, 3 ಸಹೋದರಿಯರನ್ನು...

ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ

ವಿಟ್ಲ: ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ ಕಾರ್ಯಕ್ರಮವು ನ.೧೨ರಂದು ಶನಿವಾರ ಸಂಜೆ ೪.೩೦ಕ್ಕೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಕ್ಷಿಣ...

ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ

ಕಲ್ಲಡ್ಕ: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ -ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್ ಬೆಳಕು...

ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ.ಎಸ್‌ ನಾಪತ್ತೆ

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್‌. (57) ಅವರು ನಾಪತ್ತೆಯಾಗಿದ್ದಾರೆ. ಡಾ.ಕೃಷ್ಣಮೂರ್ತಿ ಅವರು ನ.8ರಂದು ಮಧ್ಯಾಹ್ನ ನಾಪತ್ತೆಯಾಗಿದ್ದು ಅವರ ಬೈಕ್‌ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ...

ಪುತ್ತೂರು: ಅನಾರೋಗ್ಯದಿಂದ ಅಸುನೀಗಿದ ಪ್ರೌಢಶಾಲಾ ವಿದ್ಯಾರ್ಥಿನಿ

ಪುತ್ತೂರು: ಪುತ್ತೂರಿನ ರಾಮಕೃಷ್ಣ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ಇಂದು ಮೃತಪಟ್ಟಿದ್ದಾರೆ. ಬನ್ನೂರು ಗ್ರಾಮದ ಸೇಡಿಯಾಪು ಕಂಜೂರಿನ ಆನಂದ ಕುಲಾಲ್‌ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕೃತಿಕಾ (13) ಮೃತ ದುರ್ದೈವಿ. ಕೃತಿಕಾ ಪುತ್ತೂರಿನ...

ಬಂಟ್ವಾಳ: ಸಲಿಂಗಕಾಮಕ್ಕೆ ಉದ್ಯೋಗ ಅಡ್ಡಿಯಾಗುತ್ತೆ ಎಂದು ಹದಿಹರೆಯದ ಯುವಕನನ್ನು ಸುಟ್ಟು ಕೊಂದ ಆಟೋ ಚಾಲಕ

ಬಂಟ್ವಾಳ: ಗಾಂಜಾ ವ್ಯಸನಿಯ ಅನೈತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಯುವಕ ಸುರಿಬೈಲು ನಿವಾಸಿ ಸಮಾದ್ ನ ಶವವನ್ನು ಇಂದು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಸ್ಥಳಕ್ಕೆ ಮಂಗಳೂರು ವಿಧಿವಿಜ್ಞಾನ ಪ್ರಯೋಗಲಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್...

ಬಂಟ್ವಾಳ: ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದು ಆತ್ಮಹತ್ಯೆ..?

ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 40 ರಿಂದ 45 ವರ್ಷದ...

ಪುತ್ತೂರು: ಮಾಸ್ ಲಿಮಿಟೆಡ್‌ ಸಂಸ್ಥೆಯ ನಿರ್ದೇಶಕರಾಗಿ ಸವಣೂರು ಸೀತಾರಾಮ ರೈ, ಪಿ. ರಾಜಾರಾಮ್ ಶೆಟ್ಟಿ...

ಪುತ್ತೂರು: ಅವಿಭಜಿತ ದ.ಕ. ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಮಾಸ್ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದ್ದು , ನಾಮ ಪತ್ರ ಸಲ್ಲಿಕೆ ಅವಧಿ ಮುಗಿದಿದೆ. ನಾಮಪತ್ರಗಳ ಪರಿಶೀಲನೆ ನ. 6...

ನಾಗದೇವರ ಮೂರ್ತಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು..! ಹಿಂದೂ ಪರ ಸಂಘಟನೆಗಳಿಂದ ತೀವ್ರ ಖಂಡನೆ

ನಾಗದೇವರ ಕಲ್ಲುಗಳನ್ನು ಕಲ್ಲಿನಿಂದ ಹೊಡೆದು ಧ್ವಂಸಗೊಳಿಸಿದ ಘಟನೆ ನಡೆದಿದೆ. ಬೆಂಗಳೂರು-ಹೊಸೂರು ಮುಖ್ಯರಸ್ತೆಯ ಚಿಕ್ಕತೋಗೂರಿನಲ್ಲಿ ಕಿಡಿಗೇಡಿಗಳು ನಾಗದೇವರ ಕಲ್ಲುಗಳನ್ನು ಧ್ವಂಸಗೊಳಿಸಿದ್ದಾರೆ. ಹೆದ್ದಾರಿಯ ಪಕ್ಕದಲ್ಲಿಯೇ ಇರುವ ನಾಗದೇವರ ಅರಳಿಕಟ್ಟೆಯಲ್ಲಿರುವ ನಾಗದೇವರ ಮೂರ್ತಿಯನ್ನು ಕಲ್ಲಿನಿಂದ ಹೊಡೆದು ವಿರೂಪಗೊಳಿಸಲಾಗಿದೆ....

ಲೆಕ್ಕ ಸಹಾಯಕಿ ಪಾರ್ವತಿ ಅವರಿಗೆ ಕನ್ಯಾನ ಗ್ರಾಮ ಪಂಚಾಯತ್‌ನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಕನ್ಯಾನ ಗ್ರಾಮ ಪಂಚಾಯತ್ ನಲ್ಲಿ 26 ವರ್ಷಗಳ ಕಾಲ ಗುಮಾಸ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದು. ಈಗ ಪ್ರಸ್ತುತ ಲೆಕ್ಕ ಸಹಾಯಕರಾಗಿ ಪದೋನ್ನತಿ ಹೊಂದಿ ಪುಣಚ ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸುತ್ತಿರುವ ಪಾರ್ವತಿ ಅವರಿಗೆ ಕನ್ಯಾನ ಗ್ರಾಮ ಪಂಚಾಯತ್...
error: Content is protected !!