Tag: vtv
ಉಳ್ಳಾಲ: ಅಕ್ರಮ ಮರಳು ದಂಧೆಕೋರರ ಅಟ್ಟಹಾಸ; ಸಿಸಿಟಿವಿ ಕೆಡವಲು ಯತ್ನ
ಉಳ್ಳಾಲ: ಮರಳು ದಂಧೆಕೋರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನರಿಬುದ್ಧಿ ತೋರಿಸಿದ್ದ ಮರಳು ಮಾಫಿಯಾ ಗ್ಯಾಂಗ್ ಮತ್ತದೇ ಕೃತ್ಯ ಮಾಡಿದೆ. ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ...
ಕಾರ್ಕಳ: ಅಣ್ಣನ ದಾರಿ ಅನುಕರಿಸಿದ ಸಹೋದರಿ..!? ಮೆಸ್ಕಾಂ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೇಪುಲ ಎಂಬಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಲ್ಯಾ ಗ್ರಾಮದ ನಿಶಾ (೨೩) ಎನ್ನಲಾಗಿದೆ.
ಮನೆ...
ಮಾಣಿ: ಹಠಾತ್ ಹೃದಯಾಘಾತ ಸಂಭವಿಸಿ ಆಟೋ ಚಾಲಕ ಮೃತ್ಯು
ಬಂಟ್ವಾಳ: ಆಟೋ ರಿಕ್ಷಾ ಚಾಲಕರೊಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಸಮೀಪದಲ್ಲಿ ಘಟನೆ ನಡೆದಿದೆ. ಕಲ್ಲಡ್ಕ...
ಸುಪ್ರೀಂಕೋರ್ಟ್ನ 50ನೇ ಸಿಜೆಐ ಆಗಿ ನ್ಯಾಯಮೂರ್ತಿ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಸುಪ್ರೀಂಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನ್ಯಾ. ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಸಿಜೆಐ...
ಮಂಗಳೂರು: ಮಳಲಿ ಮಸೀದಿ ವಿವಾದ; ವಿಹಿಂಪಗೆ ಮೊದಲ ಗೆಲುವು – ಮಹತ್ವದ ತೀರ್ಪು ಕೊಟ್ಟ...
ಮಂಗಳೂರು: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿ ರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು...
ವಿಟ್ಲ: ನ.13 ರಂದು ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರಕ್ತದಾನ ಶಿಬಿರ
ವಿಟ್ಲ: ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ನ.13 ರಂದು ವಿಟ್ಲ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವು...
ಪಡುಬಿದ್ರಿ: ಅಂಗನವಾಡಿ ಕಾರ್ಯಕರ್ತೆಯ ಕರಿಮಣಿ ಸರ ದೋಚಿ ಪರಾರಿಯಾದ ಖದೀಮರು
ಉಡುಪಿ: ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ. ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ.
ಹೊಸಕಾಡು ನಿವಾಸಿ ರೇಖಾ (40)...
ಬೆಳ್ತಂಗಡಿ: ಬ್ಯಾನರ್ ಅಳವಡಿಕೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ದಾರುಣ ಸಾವು; ಮತ್ತೋರ್ವ...
ಬೆಳ್ತಂಗಡಿ: ಕಾರ್ಯಕ್ರಮವೊಂದರ ಬ್ಯಾನರ್ ಅಳವಡಿಕೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಅಸುನೀಗಿದ ಘಟನೆ ನಡೆದಿದೆ. ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ಇಬ್ಬರಿಗೆ ವಿದ್ಯುತ್ ತಂತಿ...
ಮಂಗಳೂರು: ಮಳಲಿ ಮಸೀದಿ ವಿವಾದ..! ನಾಳೆ ಹೊರಬೀಳಲಿದೆ ಮಹತ್ವದ ತೀರ್ಪು
ಮಂಗಳೂರು: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿ ರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ನಾಳೆ...
ಬಂಟ್ವಾಳ: ಯುವಕನ ಕಿಡ್ನಾಪ್ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!? ಕುಖ್ಯಾತ...
ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ.
ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ...
















