Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕರಾವಳಿ ಸಮುದ್ರದಲ್ಲಿ ಬಲೆಗೆ ಬಿದ್ದ ಅಪರೂಪದ ಸನ್ ಫಿಶ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೊಡ ಟೊಂಕಾದಲ್ಲಿ ಲಲಿತಾ ಕಂಪನಿಯ ಜಗದೀಶ್ ತಾಂಡೇಲರ ‘ಪ್ರೀಶಾ’ ಬೋಟಿಗೆ 15 ಕೆಜಿ ತೂಕದ ವಿರಳವಾಗಿ ಸಿಗುವ ಸನ್ ಫಿಶ್‌ ಬಲೆಗೆ ಬಿದ್ದಿದೆ. ಕರ್ನಾಟಕ ಕರಾವಳಿ ಭಾಗದಲ್ಲಿ...

ಸುಳ್ಯ: ಬಸ್‌- ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು

ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತ ಯುವಕ ಕಬಕ ಮೂಲದ ಬೊಳಿಯ ಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಬಸ್...

ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ...

ಬೆಂಗಳೂರು: ಬೆಂಗಳೂರಿನ ಕುಣಿಗಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು‌ ನಿವಾಸಿ ಭಾಸ್ಕರ್‌ ಎಕ್ಕಾರು ಮೃತಪಟ್ಟಿದ್ದಾರೆ. ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು(66) ಕುಣಿಗಲ್ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಕೆಲಸ ನಿಮಿತ್ತ...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ –...

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ದ. ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಇದರ ಸಹಕಾರದೊಂದಿಗೆ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು...

ವಿಟ್ಲ: ಅಪಘಾತ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

ವಿಟ್ಲ: ಅಪಘಾತ ಪ್ರಕರಣವೊಂದರ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಸಂತ ಡಿ ಹೆಚ್ ಎಂದು ಗುರುತಿಸಲಾಗಿದೆ. ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ...

ಬಂಟ್ವಾಳ: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬಿಯರ್ ಬಾಟಲಿಯಿಂದ ಹಲ್ಲೆ; ದೂರು ದಾಖಲು

ಬಂಟ್ವಾಳ: ಬೈಕಿನಲ್ಲಿ ಹೋಗುತ್ತಿರುವ ವೇಳೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು...

ಐದು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವಥ್‌ ನಗರದಲ್ಲಿ ನಡೆದಿದೆ. ನವ್ಯಶ್ರೀ (23) ನೇಣಿಗೆ ಶರಣಾದ ದುರ್ದೈವಿ. ಇವರು ತಮ್ಮ ಮನೆಯ ಕಾರ್ ಶೆಡ್‌ನಲ್ಲಿ...

ಮಂಗಳೂರು: ಹೊಸ ಸೆಂಟ್ರಲ್‌ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ; ವಿಶ್ವಹಿಂದೂ ಪರಿಷತ್...

ಮಂಗಳೂರು: ಮೊದಲೇ ಕೋಮು ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರ್ಪಡೆಯಾಗಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ವಿವಾದ ಎದ್ದಿದೆ. ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರನ್ನು ಹೊರತು ಪಡಿಸಿ ಉಳಿದವರೆಲ್ಲಾ ಬಿಜೆಪಿ ಶಾಸಕರು. ಈ...

ಮಂಗಳೂರು: ಲಾರಿ-ಬೈಕ್‌ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಮಂಗಳೂರು: ಲಾರಿ ಚಾಲಕನೋರ್ವನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡ ಇಬ್ಬರು ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ. ಗಂಗಾಧರ...

ಚಂದ್ರಶೇಖರ್‍ ಡೆತ್‌ ಸೀಕ್ರೆಟ್‌.?! ಸಾವಿನ ಹಿಂದೆ ಸಲಿಂಗಕಾಮದ ಕರಿನೆರಳಿನ ಶಂಕೆ..?! ತಂದೆಯಿಂದ ಗಂಭೀರ ಆರೋಪ

ಹೊನ್ನಾಳಿ ಚಂದ್ರಶೇಖರ್‍ ನಿಗೂಢ ಸಾವಿಗೆ ಮತ್ತೊಂದು ತಿರುವು ಸಿಕ್ಕಿದೆ. ಸಾವಿನ ಹಿಂದೆ ಸಲಿಂಗಕಾಮದ ಕರಿನೆರಳು ಇದೆಯೆಂಬ ಆರೋಪ ಕೇಳಿಬಂದಿದೆ. ಮೃತ ಚಂದ್ರಶೇಖರ್‍ ಅವರ ತಂದೆಯ ಸ್ಪೋಟಕ ಹೇಳಿಕೆ ಪೊಲೀಸ್ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವಂತೆ...
error: Content is protected !!