Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕೊಡಾಜೆ : ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಮದ್ರಸ ಕಟ್ಟಡದ ಉದ್ಘಾಟನೆ

ವಿಟ್ಲ: ಮಾಣಿ-ಕೊಡಾಜೆಯ ಬದ್ರಿಯಾ ಜುಮಾ ಮಸೀದಿ ಇದರ ವತಿಯಿಂದ ಇಲ್ಲಿ ಸುಮಾರು 32 ವರ್ಷಗಳ ಕಾಲ ಮುದರ್ರಿಸ್, ಖತೀಬ್‌ರಾಗಿ ಸೇವೆ ಸಲ್ಲಿಸಿದ ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಕೊಡಾಜೆ ತರ್ಬಿಯತುಲ್...

ಉಳ್ಳಾಲ: ತಹಶೀಲ್ದಾರ್‌ ವಾಹನ ಚಾಲಕ ಶಂಕಿತ ಇಲಿಜ್ವರಕ್ಕೆ ಬಲಿ

ಉಳ್ಳಾಲ: ಉಳ್ಳಾಲ ತಾಲೂಕು ತಹಶೀಲ್ದಾರ್‌ ಚಾಲಕ, ಸಜೀಪ ದೇರಾಜೆ ನಿವಾಸಿ ಕಿಶೋರ್‌ ಪೂಜಾರಿ (42) ಅವರು ಶನಿವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ. ನ. 3ರ ವರೆಗೂ ಉಳ್ಳಾಲ ತಾಲೂಕು...

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಗೆ 1ನೇ ತರಗತಿಯ ಪುಟ್ಟ ಬಾಲಕ ಬಲಿ

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿ ಬಾಲಕ ಮೊಹಮ್ಮದ್ ಅಬ್ರಾರ್ ಎನ್.ಎ. (6) ಮೃತ ಪುಟ್ಟ ಬಾಲಕ. ಅಬೂಬಕ್ಕರ್...

ಸುರತ್ಕಲ್‌: ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್‌

ಸುರತ್ಕಲ್: ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ಕಾಟಿಪಳ್ಳ ಎರಡನೇ ಬ್ಲಾಕ್ ಶಂಶುದ್ದೀನ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಶಿಕ್ಷಕಿ...

ಭಟ್ಕಳ: ಬೈಕ್‌ ಅಪಘಾತಕ್ಕೆ ಹೆದರಿದ ಬಾಲಕ ಹೃದಯಾಘಾತಕ್ಕೆ ಬಲಿ

ಭಟ್ಕಳ: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ...

ಪುತ್ತೂರು: ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.೫ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಕುಂಬ್ರ ಜಂಕ್ಷನ್...

ವಿಟ್ಲ: ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ, 92 ವರ್ಷಗಳ ಇತಿಹಾಸ ಹೊಂದಿದ...

ವಿಟ್ಲ: ಕಟ್ಟಡದ ಮೇಲ್ಛಾವಣಿ ಕುಸಿತ, ಅತಂತ್ರದಲ್ಲಿರುವ ವಿದ್ಯಾರ್ಥಿಗಳು.ಇನ್ನೂ ಕುಸಿಯುವ ಹಂತದಲ್ಲಿರುವ ಕೊಠಡಿಗಳಲ್ಲಿಯೇ 96 ಪುಟಾಣಿಗಳ ವಿದ್ಯಾಭ್ಯಾಸ.! ಶತಮಾನದತ್ತ ದಾಪುಗಾಲು ಇಡುತ್ತಿರುವ ಶಾಲೆಯ ದುಸ್ಥಿತಿ ಕೇಳೋರೇ ಇಲ್ಲ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು...

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ವತಿಯಿಂದ ಹೊನಲು ಬೆಳಕಿನಲ್ಲಿ 62ಕೆ.ಜಿ ವಿಭಾಗದ ಪುರುಷರ...

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ವತಿಯಿಂದ ಹೊನಲು ಬೆಳಕಿನಲ್ಲಿ 62ಕೆ.ಜಿ ವಿಭಾಗದ ಪುರುಷರ ಮ್ಯಾಟ್‌ ಕಬಡ್ಡಿ ಪಂದ್ಯಾಟ ಮತ್ತು 550ಕೆ.ಜಿ(8+1) ವಿಭಾಗದ ಪುರುಷರ ಗ್ರಿಪ್‌ ಮಾದರಿಯ ಹಗ್ಗಜಗ್ಗಾಟವು ದಶಂಬರ್‌ 24ನೇ...

ಉಡುಪಿ: ಎಣ್ಣೆ ನಶೆಯಲ್ಲಿ ಯುವತಿಯ ಬೀದಿ ರಂಪಾಟ; ಜೊತೆಗಿದ್ದ ಯುವಕನಿಗೂ ಚಪ್ಪಲಿ ಏಟು ನೀಡಿದ...

ಉಡುಪಿ: ಯುವತಿಯೊಬ್ಬಳು ಕುಡಿದ ಅಮಲಿನಲ್ಲಿ ಸಾರ್ವಜನಿಕರೊಂದಿಗೆ ರಂಪಾಟ ಮಾಡಿ, ಹಲ್ಲೆ ಮಾಡಲು ಮುಂದಾದ ಘಟನೆ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಹೊರರಾಜ್ಯದಿಂದ...

ಉಡುಪಿಯಲ್ಲಿ ವಾಸವಿದ್ದ ಸುಳ್ಯ ಮೂಲದ ವ್ಯಕ್ತಿ ಆತ್ಮಹತ್ಯೆ

ಉಡುಪಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಡುಪಿ ಶಿರ್ವದ ಇರ್ಮಿಜ್ ಚರ್ಚ್ ಬಳಿ ಈ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಸುಳ್ಯ ಸಂಪಾಜೆಯ ನಿವಾಸಿ ಲಿಯೋ ಕ್ರಿಸ್ಟೋಫರ್‍ ಡಿಸೋಜಾ...
error: Content is protected !!