Tag: vtv
ಸುಳ್ಯ: ಗ್ರಾಮಸ್ಥರ ವಿರೋಧದ ನಡುವೆಯೂ ದಿಢೀರ್ ತೆರೆದುಕೊಂಡ ಬಾರ್ & ರೆಸ್ಟೋರೆಂಟ್; ಸ್ಥಳದಲ್ಲಿ ಉದ್ವಿಗ್ನ...
ಸುಳ್ಯ : ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ದಿಡೀರ್ ಆಗಿ ಬಾರ್ & ರೆಸ್ಟೋರೆಂಟ್ ತೆರೆದುಕೊಂಡಿದ್ದು, ಮಾಹಿತಿ ದೊರೆತ ಗ್ರಾಮಸ್ಥರು, ಮದ್ಯ ವಿರೋಧಿ ಹೋರಾಟ ಸಮಿತಿಯವರು ಮದ್ಯದಂಗಡಿ ಬಳಿಗೆ ಧಾವಿಸಿ ಪ್ರತಿಭಟನೆ ನಡೆಸಿದ್ದು,...
ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಜಾನುವಾರು ಸಾಗಣೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ
ಬೆಂಗಳೂರು: ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಗಿಸಲು ಆನ್ ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಅನುಮತಿಸಲಾಗುತ್ತದೆ ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.
ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ...
ಪುತ್ತೂರು: ಎನ್. ಐ.ಎ ತಂಡದಿಂದ ಬಂಧನಗೊಳಗಾದ ಮೂವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ...
ಕಡಬ: ಕರೆಂಟ್ ಕಂಬಕ್ಕೆ ಗುದ್ದಿದ ಕಾರು; ಚಾಲಕ ಅಪಾಯದಿಂದ ಪಾರು
ಕಡಬ: ಕಡಬ ಪೇಟೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ರಾತ್ರಿ 9:30 ರ ಸುಮಾರಿಗೆ ನಡೆದಿದೆ.
ಕಡಬದ ಹಳೆಸ್ಟೇಷನ್ ಎಂಬಲ್ಲಿ ರಸ್ತೆ ಬದಿಯ ಕಂಬಕ್ಕೆ ಕಾರು ಡಿಕ್ಕಿಯಾಗಿದೆ....
ವಿಟ್ಲ: ನ. 6 ರಂದು ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ...
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ದ. ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಇದರ ಸಹಕಾರದೊಂದಿಗೆ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ದಿನಾಂಕ 06/11/2022 ಭಾನುವಾರದಂದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ...
ವಿಟ್ಲ: ಕೇರಳಕ್ಕೆ ಅಕ್ರಮ ಒಳರಸ್ತೆ ಇರುವ ಸಮೀಪದಲ್ಲೇ ಅನ್ಯಮತೀಯ ವ್ಯಕ್ತಿಯಿಂದ ದನದ ಫಾರ್ಮ್ ಪ್ರಾರಂಭ.!!?...
ವಿಟ್ಲ: ಕೇರಳಕ್ಕೆ ಅಕ್ರಮ ಒಳರಸ್ತೆ ಇರುವ ಸಮೀಪದಲ್ಲೇ ಅನ್ಯಮತೀಯ ವ್ಯಕ್ತಿಯಿಂದ ದನದ ಫಾರ್ಮ್ ಪ್ರಾರಂಭಿಸುವ ಹುನ್ನಾರ ನಡೆಯುತ್ತಿದೆ ಎಂದು ಹಿಂದೂ ಸಂಘಟನಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತ ಪಡಿಸಿದ ಘಟನೆ ಪುಣಚದಲ್ಲಿ...
ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಬೀಳ್ಕೊಡುಗೆ
ವಿಟ್ಲ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ದಿನಾಂಕ 31/10/2022 ರಂದು ನಿವೃತ್ತಿ ಹೊಂದಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಶಿಕಲಾ ಕೆ ಪಿ ಇವರಿಗೆ ಬೀಳ್ಕೊಡುವ ಸಮಾರಂಭ ವನ್ನು ಸಂಘದ...
ಉಡುಪಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ದುರ್ಮರಣ
ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬೈಂದೂರಿನ ಉಪ್ಪುಂದ ಅರೆಹೊಳೆ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಪತ್ರಿಕಾ ವಿತರಕ...
ಪಂಜುರ್ಲಿ ದೈವದ ರೀಲ್ಸ್..! ಧರ್ಮಸ್ಥಳಕ್ಕೆ ಬಂದು ಕ್ಷಮೆ ಯಾಚನೆ
ಕಾಂತಾರ ಸಿನೆಮಾದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.
ಮೇಕಪ್ ಆರ್ಟಿಸ್ಟ್ ಆಗಿರುವ...
ಡ್ರೈವಿಂಗ್ ಕಲಿಯಲು ಕಾರು ತೆಗೆದುಕೊಂಡು ಹೋದ ಅಪ್ಪ-ಮಗ ಬಾವಿಗೆ ಬಿದ್ದು ದಾರುಣ ಸಾವು
ಕಣ್ಣೂರು : ಡ್ರೈವಿಂಗ್ ಕಲಿಯಲು ಮನೆಯಿಂದ ಕಾರು ತಗೊಂಡು ಹೋಗಿದ್ದ ತಂದೆ-ಮಗ ಕಾರು ಸಮೇತ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಕಣ್ಣೂರಿನ ಅಳಕೋಡ್ ನೆಲ್ಲಿಕುಂಮ್ ನಲ್ಲಿ ಈ ದುರ್ಘಟನೆ...
















