Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ

ಮುಲ್ಕಿ : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿ...

ಕಲ್ಲಡ್ಕ: ನಾಪತ್ತೆಯಾಗಿದ್ದ ಬಾಲಕಿ ಚಿಕ್ಕಮಗಳೂರಿನಲ್ಲಿ ಪತ್ತೆ

ಬಂಟ್ವಾಳ: ಶಾಲೆಗೆಂದು ಹೋದ ಬಾಲಕಿ ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಸದ್ಯ ನಾಪತ್ತೆಯಾಗಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

ಪುತ್ತೂರು: ಬೈಕ್‌-ಬಸ್‌ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಭರತ್‌ ಕುಮಾರ್‌ (19) ಗಂಭೀರವಾಗಿ ಗಾಯಗೊಂಡ ಘಟನೆ...

ಸುಬ್ರಹ್ಮಣ್ಯ: ಗ್ರಾಮ ಪಂಚಾಯತ್‌ ಪಿಡಿಒ ಯು.ಡಿ. ಶೇಖರ್ ಹೃದಯಾಘಾತದಿಂದ ನಿಧನ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ....

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯ ಮಠ ಎಂಬಲ್ಲಿ ನಡೆದಿದೆ. ಇಲ್ಲಿನ ಚಿಕ್ಕಯ್ಯ...

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ವಿಲ್ಫ್ರೆಡ್ ಡಿಸೋಜರವ ಮಾಧ್ಯಮ ಕ್ಷೇತ್ರ ಸಾಧನೆಯ...

1997 ರಲ್ಲಿ ತೀರಾ ಗ್ರಾಮೀಣ ಭಾಗದಿಂದ ಉದ್ಯೋಗ ಅರಸಿ ಮಂಗಳೂರಿಗೆ ಕಾಲಿಟ್ಟ ವಿಲ್ಫ್ರೆಡ್‌ರವರು ಪತ್ರಿಕೋದ್ಯಮ ಆಳ-ಅಗಲ ಗೊತ್ತಿಲ್ಲದ ಆ ದಿನಗಳಲ್ಲಿ ಮಾಧ್ಯಮ ಜಗತ್ತಿನ ಅನುಭವವೇ ಇಲ್ಲದ ಆ ಹೊತ್ತಲ್ಲಿ ದೃಶ್ಯ ಮಾಧ್ಯಮದ ನಂಟಿಗೆ...

ವಿಟ್ಲ ರೇಂಜ್ ಪ್ರತಿಭಾ ಸಂಗಮ : ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ...

ವಿಟ್ಲ: ಎಸ್.ಜೆ.ಎಂ, ಎಸ್.ಎಂ.ಎ ಕರ್ನಾಟಕ ವರ್ಷಂಪ್ರತಿ ಪ್ರತಿಭಾ ಸಂಗಮ ಎಂಬ ಶೀರ್ಷಿಕೆಯಡಿಯಲ್ಲಿ ಮದ್ರಸ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಸುತ್ತಿದ್ದು, ಪ್ರಸ್ತುತ ವರ್ಷದ ವಿಟ್ಲ ರೇಂಜ್ ಮಟ್ಟದ ಪ್ರತಿಭಾ ಸಂಗಮವು ಪೆರುವಾಯಿ ಬದ್ರೀಯ...

ಪುತ್ತೂರು: ಆರ್ಲಪದವು ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸಾರಥ್ಯದಲ್ಲಿ ಪಾಣಾಜೆ ಒಡ್ಯ ಶಾಲೆಗೆ ಅಡಿಕೆ...

ಪುತ್ತೂರು: ಪಾಣಾಜೆ ಒಡ್ಯದಲ್ಲಿರುವ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆರವರು ಕೊಡುಗೆಯಾಗಿ ನೀಡಿದ ಅಡಿಕೆ ತೋಟದ ಹಸ್ತಾಂತರ ಮತ್ತು ಸನ್ಮಾನ ಕಾರ್ಯಕ್ರಮ ನ.1ರಂದು ನಡೆಯಿತು. ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್...

ವಿಟ್ಲ: ಲಯನ್ಸ್‌ ಪ್ರಾಂತೀಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಡಾ. ಡಿ ವೀರೇಂದ್ರ ಹೆಗ್ಡೆರವರಿಗೆ ನೀಡಿ...

ವಿಟ್ಲ: ನವೆಂಬರ್‌ 20ರಂದು ನಡೆಯುವ ಲಯನ್ಸ್‌ ಜಿಲ್ಲಾ ಪ್ರಾಂತೀಯ ಸಮ್ಮೇಳನಕ್ಕೆ ಆಮಂತ್ರಣ ಪತ್ರಿಕೆಯನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿಯದ ಡಾ. ಡಿ ವೀರೇಂದ್ರ ಹೆಗ್ಡೆ ಅವರಿಗೆ ಲಯನ್ಸ್‌ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್...

ಉಳ್ಳಾಲ: ಮಸೀದಿಗೆ ನುಗ್ಗಿದ ಖದೀಮರು; ಆರು ಕಾಣಿಕೆ ಡಬ್ಬಿಗಳಿಗೆ ಕನ್ನ

ಉಳ್ಳಾಲ; ಪಜೀರು ಅರ್ಕಾನ ಬದ್ರಿಯಾ ಜುಮಾ ಮಸೀದಿಗೆ ನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಹೊಡೆದು ನಗದು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಮಸೀದಿಗೆ ಸೇರಿದ ಒಟ್ಟು ಆರು ಕಾಣಿಕೆ ಡಬ್ಬಿಗಳನ್ನು...
error: Content is protected !!