Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ಬೈಕ್‌- ಜೀಪು ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

ಸುಳ್ಯ: ಬೈಕೊಂದಕ್ಕೆ ಜೀಪು ಡಿಕ್ಕಿಯಾದ ಘಟನೆ ಅಜ್ಜಾವರ ರಸ್ತೆಯ ಕಾಂತಮಂಗಲ ಸಮೀಪ ನಡೆದಿದೆ. ಬಡ್ಡಡ್ಕದ ವ್ಯಕ್ತಿ ಬೈಕ್‌ ಸವಾರ ಎಂದು ತಿಳಿದು ಬಂದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದಾರೆ. ಸುಳ್ಯದ ಯಮಹಾ ಶೋ ರೂಂನಿಂದ ಸರ್ವಿಸ್ ನಡೆಸಿ...

ಜ್ಯೋತಿಷಿಯ ಮಾತು ಕೇಳಿ ಪ್ರಿಯಕರನಿಗೆ ವಿಷ ನೀಡಿ ಕೊಂದ ಪ್ರೇಯಸಿ

ಕೇರಳ : ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮೃತ ದುದೈರ್ವಿ. ಆರೋಪಿಯನ್ನು ಗ್ರೀಷ್ಮಾ...

ಬಂಟ್ವಾಳ: ಬಾವಿ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಅಸ್ವಸ್ಥ; ಅಗ್ನಿಶಾಮಕ ದಳದಿಂದ ರಕ್ಷಣೆ

ಬಂಟ್ವಾಳ: ಮನೆಯ ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದ ವ್ಯಕ್ತಿ ನಿತ್ರಾಣಗೊಂಡು ಬಾವಿಯಿಂದ ಮೇಲೆ ಬರಲು ಆಗದೇ ಒದ್ದಾಡಿದ್ದು, ಸ್ಥಳಕ್ಕೆ ಬಂಟ್ವಾಳ ಅಗ್ನಿ ಶಾಮಕ ತಂಡ ಆಗಮಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಂಟ್ವಾಳ ತಾಲೂಕಿನ ಗಾಣದಪಡ್ಪು ಎಂಬಲ್ಲಿನ...

ವಿಟ್ಲ: ಬಸ್‌ ಮತ್ತು ಆಟೋರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಾಯ

ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ...

ಬೆಳ್ತಂಗಡಿ: ಕಾಡು ಪ್ರಾಣಿಗಳನ್ನು ಓಡಿಸಲೆಂದು ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ಮನೆಯಿಂದ ತೋಟಕ್ಕೆ ಹೋಗಿದ್ದ ವ್ಯಕ್ತಿ ವಿದ್ಯುತ್ ಅವಘಡಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡ...

ಶಿವಮೊಗ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ; ಗಾಯಾಳು ಆಸ್ಪತ್ರೆಗೆ ದಾಖಲು

ಶಿವಮೊಗ್ಗದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಕಲ್ಲು ತೂರಾಟದ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ವಸ್ತುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಶಿವಮೊಗ್ಗ...

ಸುಬ್ರಹ್ಮಣ್ಯ: ಮನೆಯಿಂದ ಹೊರ ಹೋದ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ

ಸುಬ್ರಹ್ಮಣ್ಯ: ಮನೆಯಿಂದ ಹೊರ ಹೋದ ಇಲ್ಲಿನ ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಐನೆಕಿದು ಗ್ರಾಮದ ಮೂಕಮಲೆ ನಿವಾಸಿ...

ಮಲ್ಪೆ: ಬಸ್‌ ಮತ್ತು ಬೈಕ್‌ ನಡುವೆ ಅಪಘಾತ; ಗಂಭೀರ ಗಾಯಗೊಂಡ ದಂಪತಿಗಳು ಆಸ್ಪತ್ರೆಗೆ ದಾಖಲು

ಮಲ್ಪೆ: ಬಸ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ರಮಾನಂದ (35) ಮತ್ತು ಅವರ ಪತ್ನಿ ರೀಮ (33)...

ಹೂತಿಟ್ಟ ಶವ ಮೇಲಕ್ಕೆತ್ತಿ ವಿಕೃತಿ ಮೆರೆದ ದುಷ್ಕರ್ಮಿಗಳು; ಅತೀಂದ್ರಿಯ ಪೂಜೆ ನಡೆದ ಕುರುಹುಗಳು ಪತ್ತೆ

ಅಮವಾಸ್ಯೆಯ ಗ್ರಹಣದ ರಾತ್ರಿ ಸಮಾಧಿ ಸ್ಥಳದಲ್ಲಿ ನಡೆದಿತ್ತು ಯಾರೂ ಊಹಿಸಲಾಗದ ಕೆಲಸ. ಹೂತಿದ್ದ ಶವವನ್ನು ಮೇಲೆತ್ತಿ ರುಂಡವನ್ನೇ ದೇಹದಿಂದ ಬೇರೆ ಮಾಡಿದ್ದರು..! ರುದ್ರಭೂಮಿಯಲ್ಲಿ ಮಾಟ ಮಂತ್ರ, ಆವಾಹನೆಯ ಜಾಡು ನೆಟ್ಟಿತ್ತು…! ೧೨ ವರ್ಷದ...

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ; 67 ಸಾಧಕರ ಆಯ್ಕೆ

ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ...
error: Content is protected !!