Tag: vtv
ಮಂಗಳೂರು: ದಕ್ಷಿಣ ಕನ್ನಡ 54 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ದಿನಾಚರಣೆಯನ್ನು ದಿನಾಂಕ 1/11/2022 ರಂದು ಮಂಗಳೂರು ನಗರದ ನೆಹರು ಮೈದಾನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ...
ಭಗತ್ ಸಿಂಗ್ ಪಾತ್ರ ಅಭ್ಯಾಸ; ನೇಣಿಗೀಡಾಗಿ ಬಾಲಕ ಸಾವು
ಚಿತ್ರದುರ್ಗ: ಭಗತ್ ಸಿಂಗ್ ಪಾತ್ರವನ್ನು ಅಭ್ಯಾಸ ಮಾಡುತ್ತಿದ್ದ ವೇಳೆ ನಿಜವಾಗಿಯೂ ಬಾಲಕ ನೇಣಿಗೀಡಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಈ ಬಾರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಗತ್ ಸಿಂಗ್...
ವಿಟ್ಲ: ಮಿತ್ತೂರಿನಲ್ಲಿ ನಡೆದ ಕಳ್ಳತನ; ಆರೋಪಿಗೆ ನ್ಯಾಯಾಂಗ ಬಂಧನ – ಮೂರು ಲಕ್ಷಕ್ಕೂ ಅಧಿಕ...
ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿ ಕಳೆದ ಮಾರ್ಚ್ನಲ್ಲಿ ನಡೆದ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರಿನ ಕೊಲ್ಲಪರಂಬಿಲ ನಿವಾಸಿ ಮಹಮ್ಮದ್ ಕೆ ಯು ಎನ್ನಲಾಗಿದೆ.
ಮಿತ್ತೂರಿನ...
ಬಂಡೆ ಮಠದ ಶ್ರೀಗೆ ಖೆಡ್ಡಾ ತೋಡಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅರೆಸ್ಟ್
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ (45) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರ ಬಂಧನ ಆಗಿದೆ. ಕಣನೂರು ಮಠದ ಮೃತ್ಯುಂಜಯ ಶ್ರೀ, ದೊಡ್ಡಬಳ್ಳಾಪುರ ಮೂಲದ ಯುವತಿ ನೀಲಾಂಬಿಕೆ...
ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
2023 ರ ಏಪ್ರಿಲ್ 1ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈಗ...
ಕೇರಳಕ್ಕೂ ಹಬ್ಬಿದ ಆಫ್ರಿಕನ್ ಹಂದಿ ಜ್ವರ; ಹೆಚ್ಚಿದ ಆತಂಕ
ಕೇರಳ: ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಹಂದಿ ಜ್ವರ ಈಗ ಕೇರಳದಲ್ಲೂ ಆತಂಕ ಹೆಚ್ಚಿಸುತ್ತಿದ್ದು, ಕೊಟ್ಟಾಯಂ ಬಳಿಕ ತ್ರಿಶೂರ್ನ ಕಾಡಂಗೋಡೆಯಲ್ಲಿ 40 ಹಂದಿಗಳು ಈ ವೈರಸ್ಗೆ ಬಲಿಯಾಗಿದ್ದು, 600ಕ್ಕೂ ಹೆಚ್ಚು...
ಉಡುಪಿ: ಕಾರು-ಬೈಕ್ ನಡುವೆ ಅಪಘಾತ; ಯುವಕ ಸ್ಥಳದಲ್ಲೇ ಸಾವು
ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ...
ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆ ದೋಚಿದ ಖದೀಮರು
ಬೆಂಗಳೂರು: ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಖದೀಮರು ಮನೆಯಲ್ಲಿದ್ದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನ ದೋಚಿಕೊಂಡು ಹೋಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್...
ಕಡಬ: ಬೆಳ್ಳಂಬೆಳಿಗ್ಗೆ ಕಾರು-ಜೀಪು ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ
ಕಡಬ: ಬಿಳಿನೆಲೆ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಕಾರು-ಜೀಪು ನಡುವೆ ಅಪಘಾತ ನಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಹ್ಯುಂಡೈ ಕಾರು ಮತ್ತು ಜೀಪು ಮುಖಾಮುಖಿ ಢಿಕ್ಕಿಯಾಗಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ...
ಅ30 ರಂದು ಬಂಟರ ಸಂಘ ಮಾಣಿ ವಲಯ (ರಿ) ಇದರ ವತಿಯಿಂದ ಬಂಟರ ಕ್ರೀಡಾಕೂಟ
ಬಂಟರ ಸಂಘ ಮಾಣಿ ವಲಯ (ರಿ) ಬಂಟ್ವಾಳ ತಾಲೂಕು ಇದರ ವತಿಯಿಂದ ಬಂಟರ ಕ್ರೀಡಾಕೂಟವು ದಿನಾಂಕ : 30-10-2022ನೇ ಆದಿತ್ಯವಾರ ಸಮಯ : ಬೆಳಗ್ಗೆ ಘಂಟೆ 9.00 ರಿಂದ ಶ್ರೀರಾಮಚಂದ್ರ ಪದವಿಪೂರ್ವ ಕಾಲೇಜು...
















