Tag: vtv
ಉಡುಪಿ: ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನು
ಉಡುಪಿ: ಕೆಲ ದಿನಗಳ ಬಳಿಕ ಮತ್ತೊಮ್ಮೆ ಉಡುಪಿ ಜಿಲ್ಲೆಯಲ್ಲಿ ಮೀನಿನ ಭರ್ಜರಿ ಬೇಟೆ ನಡೆದಿದೆ. ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನುಗಳು ಬಲೆಗೆ ಬಿದ್ದಿದೆ.
ಸ್ಥಳೀಯ...
ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್; ಓರ್ವ ಸಾವು, ಇಬ್ಬರಿಗೆ ಗಂಭೀರ
ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕುಂಬಳೆ ಸಮೀಪದ ಪೇರಾಲ್ - ಕಣ್ಣೂರು ರಸ್ತೆಯಲ್ಲಿ ನಡೆದಿದೆ.
ಪೆರುವಾಡ್ ಕಡಪ್ಪುರದ ಅನಾಸ್ (27) ಮೃತಪಟ್ಟವರು.
ಜೊತೆಗಿದ್ದ ಮೊಗ್ರಾಲ್...
ತಾಳಿಕಟ್ಟುವ ಕೊನೆ ಕ್ಷಣದಲ್ಲಿ ಮದುಮಗನ ಮುಖವಾಡ ಬಯಲು; ಮಂಟಪದಲ್ಲೇ ಬಿತ್ತು ಧರ್ಮದೇಟು
ಹಾಸನ: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಗೆ ಸಿದ್ಧನಾಗಿದ್ದ ವಂಚಕನ ಬಣ್ಣ ನವವಧುವಿಗೆ ತಾಳಿಕಟ್ಟುವ ಕೊನೆ ಕ್ಷಣದಲ್ಲಿ ಬಯಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಮಧುಸೂದನ್ ಎಂಬಾತ 4 ವರ್ಷಗಳ ಹಿಂದೆಯೇ ವಸುಧಾ...
ಕಾರ್ಕಳ: ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಕಾರ್ಕಳ: ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ ಬರುತಿದ್ದ ವೇಳೆ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು...
ಮಂಗಳೂರು: ಅ.31ರಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಮಂಗಳೂರು: ಮಂಗಳೂರು ವಿಮಾಣ ನಿಲ್ದಾಣಕ್ಕೆ ತೆರಳಲು ಬಸ್ ವ್ಯವಸ್ಥೆ ಇಲ್ಲದೇ ಜನರು ಖಾಸಗಿ ವಾಹನಗಳನ್ನು ಬಳಸುತ್ತಿದ್ದು, ದುಬಾರಿ ವೆಚ್ಚವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಕರಾವಳಿಯ ಜನತೆಗೆ ಶುಭ ಸುದ್ದಿಯೊಂದನ್ನು ಕೆಎಸ್ಆರ್ಟಿಸಿ...
ಮಾನಸಿಕ ರೋಗಿಗಳಿಬ್ಬರ ನಡುವೆ ಆಸ್ಪತ್ರೆಯಲ್ಲೇ ಚಿಗುರಿದ ಪ್ರೀತಿ; ವಿವಾಹಕ್ಕೆ ಸಜ್ಜು
ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ರೋಗಿಗಳಿಬ್ಬರ ನಡುವೆ ಪ್ರೀತಿ ಚಿಗುರಿದ್ದು,ಇಬ್ಬರು ವಿವಾಹವಾಗಲು ತೀರ್ಮಾನಿಸಿ ಇದೀಗ ಸುದ್ದಿಯಾಗಿದ್ದಾರೆ.
ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ವರ್ಷದ ಮಹೇಂದ್ರನ್ ಮತ್ತು 36 ವರ್ಷದ ದೀಪಾ...
ದೇಶದಲ್ಲಿ ಮುಂಗಾರು ಅಂತ್ಯ, ಹಿಂಗಾರು ಮಳೆ ಆರಂಭ.!!
ದಕ್ಷಿಣ ಭಾರತದ ರಾಜ್ಯಗಳಲ್ಲಿ ಶನಿವಾರ ಹಿಂಗಾರು ಮಳೆ ಪ್ರವೇಶಿಸಲಿದೆ. ಅದರ ಮುನ್ಸೂಚನೆಯಂತೆ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಅಕ್ಟೋಬರ್ 29ರಂದು ಶನಿವಾರ ದಕ್ಷಿಣ...
ಮಂಗಳೂರು: ಪಂಜುರ್ಲಿ ದೈವದಂತೆ ರೀಲ್ಸ್ ಮಾಡಿದ ಯುವತಿ; ಆಕ್ರೋಶ ವ್ಯಕ್ತವಾಗುತ್ತಿದಂತೆ ವಿಡಿಯೋ ಡಿಲೀಟ್
ಮಂಗಳೂರು: ಯುವತಿಯೋರ್ವಳು ಇನ್ಸ್ಟ್ಗ್ರಾಮ್ನಲ್ಲಿ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆಗೆ ಇದೀಗ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ ಸಿನೆಮಾ ಜಗತ್ತಿನಲ್ಲಿ ಹವಾ...
ಕಾಂತಾರಕ್ಕೆ ಶಾಕ್ ಕೊಟ್ಟ ಕೇರಳ ಕೋರ್ಟ್, “ವರಾಹ ರೂಪಂ” ಹಾಡು ಬಳಸದಂತೆ ಸೂಚನೆ
ಎಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ...
ಉಡುಪಿ: ಅನಾಥ ಯುವತಿಗೆ ಧಾರೆ ಎರೆದು ಕೊಟ್ಟ ಸರ್ಕಾರಿ ಅಧಿಕಾರಿಗಳು
ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದಾರೆ. ಜಿಲ್ಲಾಡಳಿತ, ಅಧಿಕಾರಿಗಳ ವರ್ಗ ಮತ್ತು ಹಿತೈಷಿಗಳು ಅನಾಥ ಯುವತಿಯ...
















