Monday, November 9, 2026
spot_imgspot_img
spot_imgspot_img
Home Tags Vtv

Tag: vtv

ವೀರೇಂದ್ರ ಹೆಗ್ಗಡೆ ವಿರುದ್ಧ ಸುಳ್ಳು ಆರೋಪ ಪ್ರಕರಣ; ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ ವಿರೇಂದ್ರ ಹೆಗಡೆ ಅವರ ವಿರುದ್ಧ ಹಾಗೂ ಕ್ಷೇತ್ರದ ಸಂಸ್ಥೆಗಳ ಗೌರವಕ್ಕೆ ತ್ಯುಚಿ ಬರುವಂತೆ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿ ಆ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ಹೆಗ್ಗಡೆ ವಿರುದ್ಧ...

ಕೇರಳದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಉಜಿರೆ ಮೂಲದ ವ್ಯಕ್ತಿ ಮೃತ್ಯು

ಬೆಳ್ತಂಗಡಿ : ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಬೆಳ್ತಂಗಡಿಯ ಉಜಿರೆ ಮಾಚಾರು ಮೂಲದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾಚಾರು ಕುದುರು ನಿವಾಸಿಯಾಗಿರುವ ಅಶ್ರಫ್ ಮೃತ...

ಪೆಟ್ರೋಲ್ ಪಂಪ್ ನಲ್ಲಿ ಸಿಗರೇಟ್ ಸೇದುವುದನ್ನು ತಡೆದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಚಾಕು ಇರಿದು...

ಪೆಟ್ರೋಲ್ ಪಂಪ್ ನಲ್ಲಿ ಸಿಗರೇಟ್ ಸೇದುವುದನ್ನು ತಡೆದ ಕಾರಣ, ಐವರು ಯುವಕರ ಗುಂಪೊಂದು ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ದೀಪಾವಳಿಯ ಮಧ್ಯರಾತ್ರಿಯಲ್ಲಿ ನಡೆದಿದೆ. ಭೋಪಾಲ್...

ದೀಪಾವಳಿಯ ಸಂದರ್ಭ ಅಪಾರ್ಟ್‌ಮೆಂಟ್‌ನಲ್ಲಿ ರಂಗೋಲಿ ಬಿಡಿಸಿದಬಾರದೆಂದು ವಿರೋಧವೊಡ್ಡಿದ್ದ ಕ್ರಿಶ್ವಿಯನ್‌ ಕುಟುಂಬ

ಅಪಾರ್ಟ್‌ಮೆಂಟ್​​ವೊಂದರಲ್ಲಿ ನೆರೆಹೊರೆಯ ಹಿಂದೂ ಮನೆಯವರು ರಂಗೋಲಿ ಹಾಕಿದಕ್ಕೆ ಕ್ರಿಶ್ಚಿಯನ್ ಕುಟುಂಬವೊಂದು ವಿರೋಧ ವ್ಯಕ್ತಪಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅಕ್ಟೋಬರ್ 24, ಸೋಮವಾರದಂದು ದೀಪಾವಳಿಯ ಸಂದರ್ಭದಲ್ಲಿ ತಮ್ಮ ಅಪಾರ್ಟ್‌ಮೆಂಟ್​ನಲ್ಲಿರುವ ಹಿಂದೂ ಮನೆಯವರು ರಂಗೋಲಿ ಹಾಕಿದ್ದರೆ ಎಂದು...

ತಲೆ, ಮರ್ಮಾಂಗಕ್ಕೆ ಹೊಡೆದು ಗಂಡನನ್ನೇ ಕೊಲೆಗೈದ ಪತ್ನಿ..! ಟೆರೇಸ್‌ ಮೇಲೆ ನಡೆದ ಭೀಕರ ಹತ್ಯೆಗೆ...

ಪತಿ ತನ್ನ ಅಕ್ರಮ ಸಂಭಂದಕ್ಕೆ ಅಡ್ಡಿಯಾಗುತ್ತಿದ್ದ ಎಂದು ಸ್ನೇಹಿತನ ಮಾತು ಕೇಳಿ ಕೊಲೆಗೈದ ಘಟನೆ ನಡೆದಿದೆ. ತಮ್ಮದೇ ಮನೆಯ ಟರೇಸ್ ಮೇಲೆ ಇಬ್ಬರು ಕೂಡಿ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ. ಕೆಲ ದಿನಗಳ ಹಿಂದೆ...

ಹಿಂದೂ ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಪ್ರಕರಣ; ಮೂವರು ಅನ್ಯಕೋಮಿನ ಆರೋಪಿಗಳು ಅಂದರ್‌

ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ನಡೆದ ಯುವಕನ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನ್ವೀರ್‌ ಅಲಿಯಾಸ್‌ ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಅಲಿಯಾಸ್‌ ಚೋಟೆ ಬಂಧಿತರು. ಇನ್ನಿಬ್ಬರು...

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ; ಕೋಣಾಜೆ ಬಳಿ 22 ಎಕರೆ ಭೂಮಿ ಗುರುತಿಸಿದ ಜಿಲ್ಲಾಡಳಿತ

ಮಂಗಳೂರು: ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಆಗಬೇಕು ಅನ್ನುವುದು ಬಹುಕಾಲದ ಕನಸು, ಕಡೆಗೂ ಕನಸು ಈಡೇರುವ ಹಂತಕ್ಕೆ ಬಂದಿದೆ. ಮಂಗಳೂರು ನಗರದಲ್ಲಿ ಕ್ರಿಕೆಟ್‌ ಸ್ಟೇಡಿಯಂ ಸ್ಥಾಪನೆಗೆ ಜಾಗ ಗುರುತಿಸಲಾಗಿದೆ. ಕೋಣಾಜೆ ವಿಶ್ವವಿದ್ಯಾನಿಲಯದ ಬಳಿ ಸ್ಟೇಡಿಯಂ ನಿರ್ಮಿಸಲು...

ಬಂಟ್ವಾಳ: ಬರಿಮಾರಿನಲ್ಲಿ ಹೈಟೆಕ್‌ ಅಕ್ರಮ ಮರಳು ದಂಧೆ; ಪೊಲೀಸರು ಕೂಡ ಕೈಜೋಡಿಸಿದ್ದಾರೆ ಎಂಬ ಆರೋಪ..?!

ಬಂಟ್ವಾಳ: ಬರಿಮಾರಿನಲ್ಲಿ ಹೈಟೆಕ್‌ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಬಂಟ್ವಾಳ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು...

ಬಂಟ್ವಾಳ: ಗೂಡ್ಸ್‌ ಟೆಂಪೋ ಮತ್ತು ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ...

ಬಂಟ್ವಾಳ: ಗೂಡ್ಸ್‌ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ಬಂಟ್ವಾಳದ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರುಸೇತುವೆ ಮೇಲೆ ನಡೆದಿದೆ. ಮೃತ ಬೈಕ್...

ಬೆಳ್ತಂಗಡಿ: ವಿಪರೀತ ಜ್ವರದಿಂದ ಸಹೋದರಿಬ್ಬರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಒಂದೇ ಕುಟುಂಬದ ಎರಡು ಪುಟ್ಟ ಕಂದಮ್ಮಗಳು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮದ್ದಡ್ಕ ಗ್ರಾಮದ ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್‌ (8)ಹಾಗೂ ಸಿನಾನ್ (4)...
error: Content is protected !!