Tag: vtv
ಕೊಲ್ಲೂರಿಗೆ ಬಂದಿದ್ದ ಯಾತ್ರಾರ್ಥಿ ಕುಸಿದು ಬಿದ್ದು ಮೃತ್ಯು
ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವಕನೋರ್ವ ವಸತಿಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಹಾಸನ ಅರಕಗೂಡಿನ ಕುಮಾರ್ ಎಂಬವರು ತೀರ್ಥ ಯಾತ್ರೆಗಾಗಿ ಮನೆಯ ಸದಸ್ಯರೊಂದಿಗೆ ಹೊರಟಿದ್ದರು. ಅವರು ಕೊಲ್ಲೂರಿಗೆ ಆಗಮಿಸಿ ವಸತಿಗೃಹದಲ್ಲಿ ಉಳಿದುಕೊಂಡಿದ್ದರು.
ಈ ವೇಳೆ...
ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷಗಾದಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್ 26 ರಂದು ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ...
ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ; 196 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನಿಷ್ಟ...
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 862 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,980 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 22,549 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು,...
ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಬಸ್ ನಿಲ್ಲದ ಕಾರಣ; ವ್ಯಕ್ತಿಯಿಂದ ಬಸ್ಗೆ ಕಲ್ಲು ತೂರಾಟ
ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಕೆಎಸ್ಆರ್ಟಿಸಿ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ಗಾಜಿಗೆ ಕಲ್ಲು ಎಸೆದು ಪುಡಿಗಟ್ಟಿದ...
ರಾಜ್ಯದ ಕಾರಾಗೃಹಗಳಲ್ಲಿರುವ ಖೈದಿಗಳ ಕೂಲಿ ದರ ಹೆಚ್ಚಳ
ಬೆಂಗಳೂರು: ರಾಜ್ಯದ ಕೇಂದ್ರ ಹಾಗೂ ಜಿಲ್ಲಾ ಕಾರಾಗೃಹಗಳಲ್ಲಿರುವ ಸಜಾ ಖೈದಿಗಳ ಕೂಲಿ ದರವನ್ನು ಹೆಚ್ಚಿಸಲಾಗಿದೆ. ಇದೇ ಮೊದಲ ಬಾರಿಗೆ ಊಟ, ಬಟ್ಟೆಗಳ ವೆಚ್ಚ ಕಡಿತಗೊಳಿಸದೆ ಪೂರ್ಣ ಕೂಲಿ ದರವನ್ನು ನೀಡಲು ಸರಕಾರ ಆದೇಶ...
ಯುವತಿ ಮೇಲೆ ಅತ್ಯಾಚಾರ, ಜೀವ ಬೆದರಿಕೆ ಆರೋಪ : ಪೊಲೀಸಪ್ಪ ಸಸ್ಪೆಂಡ್
ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ...
ಸುಳ್ಯ: ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ; ಸ್ಥಿತಿ...
ಸುಳ್ಯ: ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
ಗುಂಡು ಹಾರಿಸಿಕೊಂಡವರನ್ನು ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಎನ್ನಲಾಗಿದೆ....
ಉಡುಪಿ: ಮತ್ತೆ ಪವಾಡ ಮೆರೆದ ಕೊರಗಜ್ಜ; ವೈದ್ಯರೇ ಕೈಚೆಲ್ಲಿ ಕೂತಾಗ ಬದುಕಿಸಿದ್ದು ಕಾರ್ಣಿಕ ಶಕ್ತಿ...
ಉಡುಪಿ: ತುಳುನಾಡಿನ ಬಹು ಜನರ ನಂಬುಗೆಯ ಕಾರ್ಣಿಕದ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ...
ಬೆಳ್ತಂಗಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಮನನೊಂದು ಆತ್ಮಹತ್ಯೆಗೆ ಯತ್ನ; ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ Instagram...
ವಾಹನಗಳನ್ನು ಜಖಂ ಗೊಳಿಸಿದ ಆರೋಪದಡಿ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ...
ಶಿವಮೊಗ್ಗ; ವಾಹನಗಳನ್ನು ಜಖಂ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೈಯದ್ ಪರ್ವೇಜ್ ಎಂಬುವರು ಈ ಕುರಿತು ದೂರು ನೀಡಿದ್ದು, ಆಜಾದನಗರದಲ್ಲಿ ಮನೆ...
















