Monday, November 9, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಅಯೋಧ್ಯಾ ಬ್ರದರ್ಸ್ ವಿಟ್ಲ ಇದರ ಆಶ್ರಯದಲ್ಲಿ “ವೀರ ಸಾವರ್ಕರ್ ಟ್ರೋಫಿ 2022” ಕಬಡ್ಡಿ...

ವಿಟ್ಲ: ಅಯೋಧ್ಯಾ ಬ್ರದರ್ಸ್ ವಿಟ್ಲ ಇದರ ಆಶ್ರಯದಲ್ಲಿ "ವೀರ ಸಾವರ್ಕರ್ ಟ್ರೋಫಿ2022", 55ಕೆಜಿ ದೇಹತೂಕ ವಿಭಾಗದ ಹಿಂದೂ ಬಾಂಧವರ ಕಬಡ್ಡಿ ಪಂದ್ಯಾಟವು ದಿನಾಂಕ: 30-10-2022 ಆದಿತ್ಯವಾರಬೆಳಗ್ಗೆ 9 ಗಂಟೆಗೆ ವಿಟ್ಲದಲ್ಲಿ ನಡೆಯಲಿದೆ. ಪ್ರವೇಶ ಶುಲ್ಕವು...

ವಿಟ್ಲ: ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಸಮಾಜ ಬಾಂಧವರ ಸಾಮರಸ್ಯ ಕಾರ್ಯಕ್ರಮ “ತುಡರ್ ಪರ್ಬ”

ವಿಟ್ಲ: ದೀಪಾವಳಿ ಹಬ್ಬದ ಪ್ರಯುಕ್ತ ಸಜೀಪ ಕೆಂಜಿಲ ಪದವು ಹಿಂದೂ ಸಮಾಜ ಬಾಂಧವರ ಸಾಮರಸ್ಯ ಕಾರ್ಯಕ್ರಮ "ತುಡರ್ ಪರ್ಬ" ದಿನಾಂಕ 24-10-2022ನೇ ಸೋಮವಾರದಂದು ಸಜೀಪದ ಕೆಂಜಿಲ ಪದವುನಲ್ಲಿ ನಡೆಯಲಿದೆ. ವಿಶೇಷವಾಗಿ ಈ ಕಾರ್ಯಕ್ರಮವು ಹಿಂದೂಗಳ...

ಪುತ್ತೂರು: ಕಿಲ್ಲೆ ಮೈದಾನದಲ್ಲಿ ರೈ ಎಸ್ಟೇಟ್‌ ಎಜುಕೇಶನ್‌ ಚಾರಿಟೇಬಲ್‌ ಟ್ರಸ್ಟ್‌ನ ದಶ ಸಂಭ್ರಮ

ಟ್ರಸ್ಟ್‌ ಫಲಾನುಭವಿಗಳ ಸಮಾವೇಶ, ಸ್ವಾಭಿಮಾನಿ ಬಡವರಿಗೆ ಸನ್ಮಾನ, ಗೂಡುದೀಪ ಸ್ಪರ್ಧೆ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ವಿತರಣೆ ಕಾರ್ಯಕ್ರಮ ಪುತ್ತೂರು: ಕಳೆದ ಹತ್ತು ವರ್ಷಗಳಿಂದ ರೈ ಎಸ್ಟೇಟ್‌ ಎಜುಕೇಶನಲ್...

ವಿಟ್ಲ: “ಕಲಾ ತಪಸ್ವಿ” ಸಾಂಸ್ಕೃತಿಕ ತಂಡ ಆಯೋಜಿಸಲ್ಪಟ್ಟ “ಕಲಾಯಶ್ವಸಿ” ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭ...

ವಿಟ್ಲ: "ಕಲಾ ತಪಸ್ವಿ ಸಾಂಸ್ಕೃತಿಕ ತಂಡ' ಆಯೋಜಿಸಲ್ಪಟ್ಟ, ಅದೆಷ್ಟೋ ಯುವ ಪ್ರತಿಭೆಗಳಿಗೆ ತಮ್ಮ ಪ್ರತಿಭೆಗಳನ್ನು ತೋರ್ಪಡಿಸಲು ಅವಕಾಶ ಮಾಡಿಕೊಟ್ಟ "ಕಲಾಯಶ್ವಸಿ' ನಾಮಾಂಕಿತ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು...

ಪುಂಜಾಲಕಟ್ಟೆ: ಅಪ್ರಾಪ್ತೆ ಬಾಲಕಿಯ ಕಿಡ್ಯಾಪ್‌ ಪ್ರಕರಣ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಪುಂಜಾಲಕಟ್ಟೆ: ನೆರೆಮನೆಯ ಅಪ್ರಾಪ್ತೆ ಬಾಲಕಿಯನ್ನು ಕರೆದುಕೊಂಡು ಹೋಗಿ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿ...

ಉಡುಪಿ: ಶ್ರೀಕೃಷ್ಣನ ದರ್ಶನಕ್ಕೆ ಬಂದ ಮಹಿಳೆಯ ಪರ್ಸ್ ಕಳವು

ಉಡುಪಿ: ಶ್ರೀಕೃಷ್ಣನ ದರ್ಶನಕ್ಕೆ ಬಂದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಪರ್ಸ್‌ನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಬೆಂಗಳೂರು ರಾಜರಾಜೇಶ್ವರಿ ನಗರದ ಸುಧಾ ಪರಿಮಳ (52) ಅವರು ಪರ್ಸ್ ಕಳೆದುಕೊಂಡವರು. ಸುಧಾ ಅವರು...

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರದಲ್ಲಿ ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು, ಬಲ್ನಾಡಿನಲ್ಲಿ ವಾಸವಿರುವ ಕೂಲಿ ಕಾರ್ಮಿಕ ವಿಜಯ ಮೃತ ದುರ್ದೈವಿ. ವಿಜಯರವರು ಮುರ ಸಮುದಾಯ ಭವನದಲ್ಲಿ ಉತ್ತರಕ್ರಿಯೆಗೆ ಬಂದವರು...

ಕಡಬ: ಮಕ್ಕಳಿಲ್ಲದ ಕೊರಗಿನಲ್ಲಿ ನೇಣಿಗೆ ಶರಣಾದ ವ್ಯಕ್ತಿ

ಕಡಬ: ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ...

ಬಂಟ್ವಾಳ: ಕಣಜದ ಹುಳು ದಾಳಿಗೆ ವೃದ್ದೆ ಬಲಿ

ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ...

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಕಾರು ಬೆಂಕಿಗಾಹುತಿ

ವಿಟ್ಲ: ಚಲಿಸುತ್ತಿದ್ದ ‌ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ...
error: Content is protected !!