Tag: vtv
ಕಡಬ: ಕಂಬಳಿ ಮಾರು ನೆಪದಲ್ಲಿ ಮಹಿಳೆ ಮೇಲೆ ಬಲತ್ಕಾರಕ್ಕೆ ಯತ್ನ ಪ್ರಕರಣ; ಮಹಿಳೆಯ ಮನೆಗೆ...
ಕಡಬ: ಕಾಣಿಯೂರು ಗ್ರಾಮದ ಕಟ್ಟ ಎಂಬಲ್ಲಿ ವೀಣಾ ಎಂಬ ದಲಿತ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಕಂಬಳಿ ಮಾರುವ ನೆಪದಲ್ಲಿ ಬಂದು ಬಲತ್ಕಾರಕ್ಕೆ ಪ್ರಯತ್ನಿಸಿದ್ದು, ಇಂದು ಮಹಿಳೆಯ ಮನೆಗೆ ಮೀನುಗಾರಿಕೆ, ಬಂದರು ಮತ್ತು...
ದತ್ತಪೀಠದಲ್ಲಿ ನ.07ರಿಂದ 13ರವರೆಗೆ ದತ್ತಮಾಲಾ ಅಭಿಯಾನ
ಚಿಕ್ಕಮಗಳೂರು: ದತ್ತಪೀಠದಲ್ಲಿ ನವೆಂಬರ್ 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿರುವುದರಿಂದ ಈ ಹಿನ್ನೆಲೆ ಬ್ಯಾನರ್, ಬಂಟಿಂಗ್ಸ್ಗಳನ್ನು ಅಳವಡಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದ್ದಾರೆ.
ದತ್ತಮಾಲಾ ಅಭಿಯಾನದ ಪೂರ್ವಭಾವಿ...
ವಿಟ್ಲ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆ; ಸಾರ್ವಜನಿಕರಿಂದ ಗೂಸಾ
ವಿಟ್ಲ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.
ಆರೋಪಿಯನ್ನು ಸುಳ್ಯ ತಾಲೂಕಿನ ಎಲಿಮಲೆ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ.
ಮುಡಿಪುನಿಂದ ವಿಟ್ಲಕ್ಕೆ ಬರುತ್ತಿದ್ದ ಬಸ್ನಲ್ಲಿ ಸಾಲೆತ್ತೂರು...
ಪುಂಜಾಲಕಟ್ಟೆ: ಪಿಕಪ್, ಲಾರಿ ನಡುವೆ ಅಪಘಾತ
ಪುಂಜಾಲಕಟ್ಟೆ: ಇಲ್ಲಿನಶ್ರೀ ರಾಮ ನಗರ ಪ್ರಗತಿ ಹಾರ್ಡ್ವೇರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಪಿಕಪ್ ಚಾಲಕ ಮದ್ದಡ್ಕದ ರಾಘವೇಂದ್ರ ಅವರು...
ವಿಟ್ಲ: ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ಗುರುವಂದನಾ –...
ವಿಟ್ಲ: ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ಗುರುವಂದನಾ - ಕುಟುಂಬ ಸಮ್ಮಿಲನ ಕಾರ್ಯಕ್ರಮ ವಿಟ್ಲ ಅಕ್ಷಯ ಸಭಾಭವನದಲ್ಲಿ ನಡೆಯಿತು.
ಕುಟುಂಬದ ಎಲ್ಲಾ ವಿಭಾಗದ ವತಿಯಿಂದ ಗಣಪತಿ ಹವನ...
ಪ್ರತಿಭಾ ಕುಳಾಯಿ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ; ತಾನು ಮಾಡಿದ ಪೋಸ್ಟ್ ಕುರಿತು...
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಕಹಳೆ ನ್ಯೂಸ್ನ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ ಹೊಸಮೂಲೆ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಈ ಬಗ್ಗೆ ಶ್ಯಾಮ...
ರೈಲಿನಲ್ಲಿ ನಮಾಝ್ ನಿರ್ವಹಿಸಿ ಸಹ ಪ್ರಯಾಣಿಕರಿಗೆ ತೊಂದರೆ; ದೂರು ದಾಖಲು
ಲಕ್ನೋ: ನಾಲ್ವರು ಮುಸ್ಲಿಂಮರು ರೈಲಿನಲ್ಲಿ ನಮಾಝ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಮಾಝ್ ನಿರ್ವಹಿಸಿದ ನಾಲ್ವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅ.20ರಂದು ಉತ್ತರ ಪ್ರದೇಶದ ಮಾಜಿ...
ಕಾಸರಗೋಡು: ವಿಜ್ಞಾನ ಮೇಳ ಸಂದರ್ಭ ಚಪ್ಪರ ಕುಸಿತ ಪ್ರಕರಣ: ಆರು ಮಂದಿ ಬಂಧನ
ಕಾಸರಗೋಡು: ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರ ಕುಸಿದು 59 ಮಂದಿ ಗಾಯ ಗೊಂದ ಘಟನೆಗೆ ಸಂಬಂಧ ಪಟ್ಟಂತೆ ಆರು ಮಂದಿ ಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಪ್ಪರದ...
ಮಂಗಳೂರು: ಚಿನ್ನಾಭರಣ ಕಳವು ಮಾಡಿ, ಮನೆ ನೆಲಸಮ ಮಾಡಿದ ಆರೋಪ; ತಾಯಿಯಿಂದಲೇ ಮಗನ ವಿರುದ್ದ...
ಮಂಗಳೂರು: ತಾಯಿಯ ಮನೆಯನ್ನು ಮಗನೇ ನೆಲಸಮ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುನೀತಾ ಜನಾರ್ದನ್(75) ಎಂಬವರು ತನ್ನ ಪುತ್ರ ದೀಪಕ್ ಸನೀಲ್ರೊಂದಿಗೆ ಮಣ್ಣಗುಡ್ಡದ ವಿಕೆ ಜನಾರ್ದನ ಕಾಂಪೌಂಡ್ನ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ....
ಉಡುಪಿ: ಕಳ್ಳತನದ ಆರೋಪಿ ಪರಾರಿ ಪ್ರಕರಣ; ಪೊಲೀಸರ ನಿರ್ಲಕ್ಷ್ಯ , ಇಬ್ಬರು ಸಿಬ್ಬಂದಿಗಳ ಅಮಾನತು...
ಉಡುಪಿ: ಕಳ್ಳತನ ಪ್ರಕರಣದ ಆರೋಪಿಯನ್ನು ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ತಪ್ಪಿಸಿಕೊಂಡು ಪರಾರಿಯಾದ ಘಟನೆ ಗುರುವಾರ ನಡೆದಿದೆ.
ಪ್ರಕರಣದ ವಿವರ:
ಕೆಲವು ತಿಂಗಳ ಹಿಂದೆ ಬೀಜಾಡಿ, ಸಮೀಪ ನಡೆದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರು ರಾಹಿಕ್ನನ್ನು...
















