Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಹಿಳೆ ಮತ್ತು ಇಬ್ಬರು ಮಕ್ಕಳ ಮೇಲೆ ದಾಳಿ ನಡೆಸಿದ ತಮ್ಮದೇ ಮನೆಯ ಪಿಟ್‌ಬುಲ್‌ ನಾಯಿ..!

ಡೇಂಜರಸ್‌ ಶ್ವಾನ ಎಂದೇ ಕುಖ್ಯಾತಿ ಪಡೆದ ಪಿಡ್‌ಬುಲ್‌ ತಳಿಯ ನಾಯಿಗಳ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇಲ್ಲೊಂದು ಕಡೆ ಪಿಟ್‌ಬುಲ್ ನಾಯಿ ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ನಡೆಸಿದೆ. ಇದರಿಂದ ಮಹಿಳೆಯ...

ಹಿಂದೂಗಳು ಒಬ್ಬರನ್ನು ಮದುವೆಯಾಗುತ್ತಾರೆ, ಮೂವರು ಪ್ರೇಯಸಿಯರನ್ನು ಇಟ್ಟುಕೊಂಡಿರುತ್ತಾರೆ; ಹಿಂದೂ ವಿವಾಹ ಪದ್ಧತಿಯ ಬಗ್ಗೆ ವಿವಾದಾತ್ಮಕ...

ಲಕ್ನೋ: ಹಿಂದೂ ವಿವಾಹ ಪದ್ಧತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ AIMIM ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಶೌಕತ್ ಅಲಿರವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. "ನಾವು ಇಬ್ಬರನ್ನು ಮದುವೆಯಾಗುತ್ತೇವೆ. ಇಬ್ಬರಿಗೂ ಸಮಾನ...

ಬಂಟ್ವಾಳ: ನಾಪತ್ತೆಯಾಗಿದ್ದ ಅಪ್ರಾಪ್ತೆ ಯುವಕನ ಜೊತೆ ಪತ್ತೆ

ಬಂಟ್ವಾಳ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಇಲ್ಲಿನ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ...

ಮಡಿಕೇರಿ: ಹಿಂದುಗಳ ಸಾಮೂಹಿಕ ಹತ್ಯೆಗೆ ಸಂಚು ರೂಪಿಸಿರುವ ಪ್ರಕರಣ ಖಂಡಿಸಿ ಹಿಂದು ಜಾಗರಣ ವೇದಿಕೆ...

https://youtu.be/JRT4L67BNaY ಮಡಿಕೇರಿ: ನಗರ ಸಭೆ ಜೆ.ಡಿ.ಎಸ್. ಸದಸ್ಯ ಮತಾಂಧ ಮುಸ್ತಾಫ ಹಾಗೂ ಬೆಟ್ಟಗೇರಿಯ ಮತಾಂಧ ಸಂಘಟನೆಯ ಅಬ್ಧುಲ್ಲ ಎಂಬಿಬ್ಬರು ಸೇರಿ ಮಡಿಕೇರಿಯಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹಿಂದುಗಳನ್ನು ಸಾಮೂಹಿಕ ಹತ್ಯೆ ನಡೆಸಲು ಸಂಚು ರೂಪಿಸಿರುವ...

ಮಡಿಕೇರಿ: ಪೆಟ್ರೋಲ್‌ ಬಾಂಬ್‌ ಬಳಸಿ ಹಿಂದೂಗಳ ಹತ್ಯೆಗೆ ಸ್ಕೆಚ್‌; ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರ...

ಮಡಿಕೇರಿ: ಪೆಟ್ರೋಲ್ ಬಾಂಬ್ ಬಳಸಿ ಹಿಂದೂಗಳ ಹತ್ಯೆಗೆ ಸಂಚು ರೂಪಿಸಿರುವ ಸಂಭಾಷಣೆಯೊಂದು ವೈರಲ್‌ ಆಗಿದೆ. ಈ ಘಟನೆ ಸಂಬಂಧಿಸಿದಂತೆ ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭಾ ಸದಸ್ಯ...

ಮಂಗಳೂರು: ಸುರತ್ಕಲ್‌ ಟೋಲ್‌ಗೇಟ್‌ ವಿವಾದ; ಪ್ರತಿಭಟನೆ ಕೈ ಬಿಡುವಂತೆ ರಾತ್ರೋರಾತ್ರಿ ಹೋರಾಟಗಾರರ ಮನೆಗೆ ಪೊಲೀಸರಿಂದ...

ಮಂಗಳೂರು: ಎನ್‌ಟಿಕೆ ಬಳಿಯ ಸುರತ್ಕಲ್‌ ಟೋಲ್‌ಗೇಟ್‌ ತೆರವು ಮಾಡಬೇಕೆಂದು ಪ್ರತಿಭಟನೆ ನಡೆಸಲಿರುವ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಪೊಲೀಸರು ದೌಡಾಯಿಸಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಟೋಲ್ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಮಂಗಳೂರು ಪೊಲೀಸರು ನುಗ್ಗಿದ್ದು...

ವಿಟ್ಲ: ಬರೋಬ್ಬರಿ 15,000 KM ಸೈಕಲ್‌ ಯಾತ್ರೆ ಕೈಗೊಳ್ಳಲಿದ್ದಾರೆ ಸಾಬಿತ್..! ಮಕ್ಕಾ ಯಾತ್ರೆ, ಈಜಿಫ್ಟ್‌ನಲ್ಲಿ...

ವಿಟ್ಲದ ಯುವಕನೊಬ್ಬ ವಿಶೇಷ ಸಾಧನೆ ಮಾಡಲು ಮುಂದಾಗಿದ್ದಾರೆ. ಬರೋಬ್ಬರಿ ೧೫ ಸಾವಿರ ಕಿಲೋ ಮೀಟರ್‌ ದೂರವನ್ನು ಸೈಕಲ್‌ ಮೂಲಕ ಸಂಚರಿಸಲಿದ್ದಾರೆ. ಪವಿತ್ರ ಮಕ್ಕಾ ಯಾತ್ರೆ ಹಾಗೂ ಈಜಿಪ್ಟ್ ನಲ್ಲಿ ಉನ್ನತ ಧಾರ್ಮಿಕ ವಿಧ್ಯಾಭ್ಯಾಸ...

ತಡರಾತ್ರಿ ಭೀಕರ ಅಪಘಾತ; ಐವರು ಮಕ್ಕಳು ಸೇರಿ 9 ಮಂದಿ ಸಾವು

ಹಾಸನ: ತಡರಾತ್ರಿ ಸಾರಿಗೆ ಬಸ್​, ಟೆಂಪೊ ಟ್ರಾವೆಲ್ಲರ್​ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಮಕ್ಕಳು ಸೇರಿ 9 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಘಟನೆ ಅರಸೀಕೆರೆ ತಾಲೂಕಿನ ಬಾಣವಾರ...

ಅಂಧನ ಬಾಳಿನಲ್ಲಿ ಬೆಳಕಾದ ಆರಿಕೋಡಿ ಚಾಮುಂಡೇಶ್ವರಿ ದೇವಿ

ಬೆಳ್ತಂಗಡಿ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಯೊಬ್ಬರ ಬಾಳಿನಲ್ಲಿ ಚಾಮುಂಡೇಶ್ವರಿಯು ದೃಷ್ಟಿ ಮರಳಿ ಬರಿಸುವ ಮೂಲಕ ಮತ್ತೊಮ್ಮೆ ಕಾರಣಿಕ ಮೆರೆದಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಆರಿಕೋಡಿಯಲ್ಲಿ ನೆಲೆ...

ಫೈನಾನ್ಸ್‌ ಕಂಪನಿಗಳಿಗೆ ಬುರ್ಖ ತಂದ ಸಂಕಷ್ಟ; ಯಾರದ್ದೋ ಹೆಸರಿನಲ್ಲಿ ಇನ್ಯಾರಿಗೋ ಸಾಲ‌

ಕೊಡಗು: ಮೈಕ್ರೋಫೈನಾನ್ಸ್‌ ಕಂಪೆನಿಗಳ ಸಾಲ ನೀಡುವ ವಿಚಾರದಲ್ಲಿ ವಂಚನೆ ಆಗಿದೆ. ಮಹಿಳೆಯೊಬ್ಬರು ನಕಲಿ ದಾಖಲೆ ನೀಡಿ ಸಾಲ ಪಡೆದಿದ್ದಾಳೆ. ಆದರೆ ದಾಖಲೆಯಲ್ಲಿರುವ ಫೋಟೋ ಮತ್ತು ಮಹಿಳೆಯ ಮುಖದ ವ್ಯತ್ಯಾಸವನ್ನು ಗುರುತಿಸದೆ ನೇರವಾಗಿ ಲಕ್ಷಾಂತರ...
error: Content is protected !!