Tag: vtv
ಮಂಗಳೂರು: 237 ಪಟ್ಟು ಹೆಚ್ಚು ಆಸ್ತಿ ಹೊಂದಿದ ಪಾಲಿಕೆ ಹಿರಿಯ ನೈರ್ಮಲ್ಯ ನಿರೀಕ್ಷಕ..! 9...
ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ತನ್ನ ಆದಾಯಕ್ಕಿಂತ ಬರೋಬ್ಬರಿ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿದ ಪ್ರಕರಣ ಸಾಬೀತಾಗಿ ಕೋರ್ಟ್ ಶಿಕ್ಷೆಯನ್ನು ಪ್ರಕಟಿಸಿದೆ. ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ...
ವಿಟ್ಲ: ಹಗಲು ದರೋಡೆಗೆ ಮುಂದಾಯಿತಾ RTO.?; ಯೆಲ್ಲೋ ಬೋರ್ಡ್ ವಾಹನಗಳಿಗೆ ರಿಫ್ಲೆಕ್ಟಿಂಗ್ ಸ್ಟಿಕ್ಕರ್ ಅಳವಡಿಕೆ...
ವಿಟ್ಲ: ವಾಹನದ ಅರ್ಹತಾ ಪತ್ರ ನೀಡಿಕೆ ಹಾಗೂ ನವೀಕರಣ ಸಂದರ್ಭದಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮದಂತೆ ಎಫ್.ಸಿ ಮತ್ತು ಸ್ಟಿಕ್ಕರ್ ಅಳವಡಿಕೆಯ ಬಗ್ಗೆ ಟೆಂಪೊ ಮತ್ತು ಪಿಕಪ್ ವಾಹನ ಚಾಲಕರು ಆಕ್ರೋಶ ವ್ಯಕ್ತಪಡಿಸಿದ...
ಮುರುಘಾ ಮಠದಲ್ಲಿ ನಾಲ್ಕೂವರೆ ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಚಿತ್ರದುರ್ಗ : ಮುರುಘಾ ಮಠದಲ್ಲಿ ಮಗು ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಗು ನಾಲ್ಕೂವರೆ ವರ್ಷದ ಹಿಂದೆ ಮಠದ ಮುಂದಿನ ಕಾಂಪೌಂಡ್ ನಲ್ಲಿ ಸಿಕ್ಕಿತ್ತು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಮಠದ ಮುಂದಿನ...
ಬೈಂದೂರು: ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಬೈಂದೂರು: ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತ ಬೈಕ್...
ಕೋಮು ಸಂಘರ್ಷ ಕದಡಲು ಯತ್ನ; ಇಬ್ಬರು ಸಂಘ ಪರಿವಾರದ ಕಾರ್ಯಕರ್ತರ ಬಂಧನ
ಭಟ್ಕಳ: ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಸಂಘಪರಿವಾರದ ಕಾರ್ಯಕರ್ತರನ್ನು ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತರು.ಇವರು ಸಂಘಪರಿವಾರದ ಕಾರ್ಯಕರ್ತರು ಎಂದು...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಮಾಲೀಕತ್ವ ಪ್ರಮಾಣ ಪತ್ರ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲೀಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.
ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ....
ಆರ್ಸಿಬಿ ಹಾಗೂ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ನಡೆಯಿತು ಸ್ನೇಹಿತನ ಘೋರ ಹತ್ಯೆ..!
ಆರ್ಸಿಬಿ ಹಾಗೂ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಘಟನೆ ನಡೆದಿದೆ. ಧರ್ಮರಾಜ್ (21) ಕೊಲೆ ಆರೋಪಿಯಾಗಿದ್ದು ವಿಘ್ನೇಶ್(24) ಕೊಲೆಯಾದ ವ್ಯಕ್ತಿ. ಈ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್ನಲ್ಲಿ ನಡೆದಿದೆ.
ಪರಸ್ಪರ ಸ್ನೇಹಿತರಾಗಿದ್ದ ಧರ್ಮರಾಜ್...
ಬಂಟ್ವಾಳ: ಮನೆಗೆ ನುಗ್ಗಿ 1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಇಲ್ಲಿನ ಒಳಬೈಲು ನಿವಾಸಿಯಾಗಿರುವ...
ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ; ಇಬ್ಬರು ಆರೋಪಿಗಳ ಬಂಧನ; 805.00 ಗ್ರಾಂ ತೂಕದ ಗಾಂಜಾ...
ಬೆಳ್ತಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಜೇಶ್ವರ ಮಚ್ಚಂಪಾಡಿ ಕೋಡಿ ಹೌಸ್ನ ಮಹಮ್ಮದ್ ಅಶ್ರಫ್(34) ಮತ್ತು ಮಂಜೇಶ್ವರ, ವರ್ಕಾಡಿ ಗ್ರಾಮದ ಅಬ್ದುಲ್ ಲತೀಪ್(36)...
ಪುತ್ತೂರು KSRTC ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರ ಹೆಸರಿಡಲು ಅನುಮೋದನೆ ನೀಡಿದ ಸರ್ಕಾರ
ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್ಆರ್ಟಿಸಿಗೆ ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ "ಕೋಟಿ-ಚೆನ್ನಯ" ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ.
ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು...
















