Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಜ್ಞಾನವಾಪಿ ವಿವಾದ ಪ್ರಕರಣ; ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಅನುಮತಿಗೆ ಕೋರ್ಟ್‌ ನಕಾರ

ಜ್ಞಾನವಾಪಿ ಮಸೀದಿಯಲ್ಲಿ ಕಾಣಿಸಿಕೊಂಡಿರುವ 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸಬೇಕು ಎಂದು ಸಲ್ಲಿಸಲಾಗಿರುವ ಮನವಿಯ ವಿಚಾರಣೆಯ ತೀರ್ಪು ಇಂದು ಪ್ರಕಟವಾಗಿದೆ. ಹಿಂದೂಗಳು ಸಲ್ಲಿಸಿರುವ ಅರ್ಜಿಗೆ ನಕಾರ ವ್ಯಕ್ತವಾಗಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶ...

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನ ಪ್ರಕರಣ; ಯುವತಿಯ ಮನೆಗೆ ತೆರಳಿ ಸಾಂತ್ವನ

ವಿಟ್ಲ: ಪುಣಚದ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ವ್ಯಕ್ತಿಯೋರ್ವ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಡಿ ಗ್ರೂಪ್‌ ನೌಕರ ಉಸ್ಮಾನ್‌ನನ್ನು...

ಜಾನುವಾರುಗಳ ಚರ್ಮಗಂಟು ರೋಗ; ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ....

ಉಡುಪಿ: ಸ್ಕಾರ್ಪಿಯೋ ಚಾಲಕನ ನಿರ್ಲಕ್ಷದಿಂದ ಸರಣಿ ಅಪಘಾತ; 5 ವಾಹನ ಜಖಂ

ಉಡುಪಿ: ಸ್ಕಾರ್ಪಿಯೋ ಚಾಲಕನ ಅತೀ ವೇಗ ಮತ್ತು ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಮಸೀದಿ ಸಮೀಪ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೊ ಕಾರು ಚಾಲಕ ಎರ್ಮಾಳು...

ಶಾಸಕ ಹರೀಶ್‌ ಪೂಂಜಾ ಅವರ ಕಾರನ್ನು ಹಿಂಬಾಲಿಸಿ ಆಯುಧ ತೋರಿಸಿ ಜೀವ ಬೆದರಿಕೆ; ಪ್ರಕರಣ...

https://youtu.be/Mc66F5xHUkU ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

ಮುರುಘಾ ಶ್ರೀಗಳ ಮೇಲೆ ಮುಗಿಯದ ಆರೋಪಗಳ ಪಟ್ಟಿ; ಮತ್ತಿಬ್ಬರು ಬಾಲಕಿಯರಿಂದ ಲೈಂಗಿಕ ದೌರ್ಜನ್ಯ ಪ್ರಕರಣ...

ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್‌ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಮುರುಘಮಠದ...

ಮಂಗಳೂರು: ಪ್ಲ್ಯಾಟ್ ನಲ್ಲಿ ನೇಣಿಗೆ ಶರಣಾದ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್

ಮಂಗಳೂರು: ಇತ್ತೀಚೆಗೆ ಖರೀದಿಸಿದ ಹೊಸ ಪ್ಲ್ಯಾಟ್ ನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಒಂದರ ಮಹಿಳಾ ಮ್ಯಾನೆಜರ್ ನೇಣಿಗೆ ಶರಣಾದ ಘಟನೆ ಯಯ್ಯಾಡಿ ಬಳಿ ನಡೆದಿದೆ. ಮೃತರನ್ನು ರಾಷ್ಟ್ರೀಕೃತ ಬ್ಯಾಂಕ್ ನ ಬಿಜೈ ಶಾಖೆಯಲ್ಲಿ ಮ್ಯಾನೆಜರ್...

ಕೈ ಪಂಪ್‌ನಲ್ಲಿ ಹರಿದು ಬರುತ್ತಿತ್ತು ಮದ್ಯ.!! ನೋಡಿ ದಂಗಾದ ಪೊಲೀಸರು

ಸಾಮಾನ್ಯವಾಗಿ ಭೂಮಿಯ ಆಳದಿಂದ ನೀರೆತ್ತಲು ಕೈ ಪಂಪ್‌ಗಳನ್ನು ಬಳಸಲಾಗುತ್ತದೆ. ಆದರೆ ಮಧ್ಯಪ್ರದೇಶದ ಈ ಗ್ರಾಮದಲ್ಲಿ ಕೈ ಪಂಪ್‌ನಲ್ಲಿ ಮದ್ಯವೇ ಹರಿದು ಬರುತ್ತಿದೆ. ಅಕ್ರಮ ಮದ್ಯದ ಅಡ್ಡೆಗಳಿಗೆ ದಾಳಿ ನಡೆಸಿರುವ ಪೊಲೀಸರು ಕೈ ಪಂಪ್‌ಗಳಲ್ಲಿ ಮದ್ಯ...

ಕಾರ್ಕಳ: ಸರಗಳ್ಳತನಕ್ಕೆ ಯತ್ನಿಸಿದ ಲೇಡಿ ಗ್ಯಾಂಗ್ ಅಂದರ್

ಕಾರ್ಕಳ: ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಸರಕಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಸರಕಾರಿ ಆಸ್ಪತ್ರೆಯಲ್ಲಿ ಕಳ್ಳತನ ನಡೆಸುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರ ಸಹಾಯದಿಂದ ಗುಂಪನ್ನು ಸೆರೆ ಹಿಡಿಯಲಾಗಿದೆ. ಇವರು ಮೂಲತಃ ತಮಿಳುನಾಡಿನವರಾಗಿದ್ದು, ಹೆಚ್ಚಿನ...

ಹಿಜಬ್ ತೀರ್ಪು – ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಹಿಜಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿರುವ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಹಿಜಾಬ್ ವಿವಾದಕ ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ...
error: Content is protected !!