Tag: vtv
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ; ನಾಲ್ವರ ಸ್ಥಿತಿ ಗಂಭೀರ
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿ, ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ನಡೆದಿದೆ.
ಗಾಯಗೊಂಡವರನ್ನು ಮೂಡಬಿದ್ರೆ ಸಾಣೂರು ನಿವಾಸಿ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಜಪ್ತಿ -ಕಾಸರಗೋಡು ನಿವಾಸಿ ವಶಕ್ಕೆ
ಮಂಗಳೂರು: ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೊಬ್ಬನಿಂದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ವಿಮಾನ ನಿಲ್ದಾಣದಿಂದ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...
ಮಂಗಳೂರಿನಿಂದ ಕಾಶ್ಮೀರದ ವೈಷ್ಣೋದೇವಿಗೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್; ಆನ್‌ಲೈನ್ ವಂಚನೆಗೊಳಗಾದ ಟೆಕ್ಕಿ
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಟೆಕ್ಕಿಯೋರ್ವರು ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿ ಆನ್‌ಲೈನ್ ವಂಚನೆಗೆ ಒಳಗಾಗಿದ್ದರೆ.
ಮಾ. 3ರಂದು ಘಟನೆ ನಡೆದಿದ್ದು, ಮಂಗಳೂರಿನಲ್ಲಿ ಸುತ್ತಾಡಿದ ಬಳಿಕ ಜಮ್ಮು ಕಾಶ್ಮೀರದ ವೈಷ್ಣೋದೇವಿ...
ಮಂಗಳೂರು: ಪೋಕ್ಸೋ ಆರೋಪಿಗೆ 15 ವರ್ಷಗಳ ಜೈಲು ಶಿಕ್ಷೆ
ಮಂಗಳೂರು: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಗೈದು, ಬಳಿಕ ದುಷ್ಕೃತ್ಯದ ವೀಡಿಯೋ ಚಿತ್ರೀಕರಣ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ ಆರೋಪಿಗೆ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು...
ಕನ್ನಡ ಕಿರುತೆರೆ ನಟಿಯ ಮೇಲೆ ಗಂಡನಿಂದ ಕಿರುಕುಳ; ಲವ್ ಜಿಹಾದ್ ಆರೋಪ
ಹಲವು ವರ್ಷಗಳ ಹಿಂದೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಆಕಾಶದೀಪ ಧಾರಾವಾಹಿಯು ಎಲ್ಲರ ಮನೆಮಾತಾಗಿತ್ತು. ಅದರಲ್ಲಿ ನಟಿಸಿದ ಪ್ರಮುಖ ಪಾತ್ರಧಾರಿ ದೀಪ ಎಲ್ಲರ ಗಮನ ಸೆಳೆದು ಜನರ ಮನಸ್ಸಿನಲ್ಲಿ ಮನೆಮಗಳ ಸ್ಥಾನವನ್ನು ಪಡೆದಿದ್ದರು. ಆದರೆ ಈಗ...
‘ಕಾಂತಾರ’ ವೀಕ್ಷಣೆ ವೇಳೆ ಗಲಾಟೆ: ವಾಸುಕಿ ವೈಭವ್, ಪನ್ನಗಾಭರಣ ಜೊತೆ ಪುಂಡರ ಕಿರಿಕ್
ಚಿತ್ರಮಂದಿರದಲ್ಲಿ ಕುಳಿತು ಕೊಳ್ಳುವ ವಿಚಾರಕ್ಕೆ ನಟ, ಸಂಗೀತ ಸಂಯೋಜಕ ವಾಸುಕಿ ವೈಭವ್ ಹಾಗೂ ಅವರ ಗೆಳೆಯರ ಜೊತೆ, ಸಿನಿಮಾ ನೋಡಲು ಬಂದ ಯುವಕರ ಗುಂಪು ಅನುಚಿತವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 51 ನೇ ವರ್ಷದ ಶ್ರೀ ಶಾರದಾ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 51 ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ 4 ದಿನಗಳ ಕಾಲ ಹಲವು ಧಾರ್ಮಿಕ, ಸಾಂಸ್ಕೃತಿಕ, ವೈದಿಕ ವಿಧಿ-ವಿದಾನಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.
2.10.2022ನೇ...
ಬುಡೋಳಿ : ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಪಲ್ಟಿ
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ...
ಶಿವಮೊಗ್ಗದಲ್ಲಿ ಕಂಪಿಸಿದ ಭೂಮಿ; ಭಾರೀ ಶಬ್ದಕ್ಕೆ ಬೆಚ್ಚಿ ಬಿದ್ದ ಜನ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮೂಲಗಳ ಪ್ರಕಾರ ಮುಂಜಾನೆ 3.50 ರಿಂದ 4.00 ಗಂಟೆಯವರೆಗೂ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಭೂಮಿ ಕಂಪಿಸುವುದರ ಜೊತೆಗೆ...
ಸುಳ್ಯ : ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರು ಕಾರು ಚಾಲಕರಾಗಿದ್ದ ಮೋನಪ್ಪ...
ಸುಳ್ಯ : ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರು ಕಾರು ಚಾಲಕರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮೋನಪ್ಪಗೌಡ ಅವರು ಬುಧವಾರ...
















