Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಮಂಗಳೂರು ಮೂಲದ ಯುವಕನನ್ನು ಹನಿಟ್ರ್ಯಾಪ್‌ ಜಾಲಕ್ಕೆ ಗುರಿಯಾಗಿಸಿದ ಕಡಬದ ಮುಸ್ಲಿಂ ಯುವಕರ ತಂಡ

ಕಡಬ: ಮಂಗಳೂರು ಮೂಲದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್‌ ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು , ಪರಾರಿಯಾಗಲು ಯತ್ನಿಸಿದ ಓರ್ವನನ್ನು ಕಡಬ ಪೋಲಿಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ...

ಸುಳ್ಯ: ಕಟೀಲು ಮೇಳದಲ್ಲಿದ್ದ ಪ್ರಸಿದ್ದ ಕಲಾವಿದ ಜಾಂಡೀಸ್‌ಗೆ ಬಲಿ

ಸುಳ್ಯ: ಕಟೀಲು ಮೇಳದಲ್ಲಿದ್ದ ಸುಳ್ಯ ತಾಲೂಕಿನ, ಮರ್ಕಂಜ ಗ್ರಾಮದ ಕುದ್ಕುಳಿಯ, ಸದ್ಯ, ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನೆಲೆಸಿರುವ ದಿ. ಮೋಂಟಪ್ಪ ಗೌಡ ಕುಮ್ಮಳಿಯವರ ಪುತ್ರ ಚಿದಾನಂದ (28) ಜಾಂಡಿಸ್ ಗೆ ಬಲಿಯಾಗಿದ್ದಾರೆ. ಕುಮಾರ ಸುಬ್ರಹ್ಮಣ್ಯ...

ಭೀಕರ ಅಪಘಾತ: ಶೈಕ್ಷಣಿಕ ಪ್ರವಾಸಕ್ಕೆ ಹೊರಟ ವಿದ್ಯಾರ್ಥಿಗಳು ಸೇರಿ 9ಜನ ದಾರುಣ ಸಾವು

ಕೇರಳ: ಭೀಕರ ಅಪಘಾತ ಸಂಭವಿಸಿ 9ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ವಾಳಯಾರ್-ವಡಕ್ಕೆಂಚೇರಿ ರಾಷ್ಟ್ರೀಯ ಹೆದ್ದಾರಿಯ ಅಂಜುಮೂರ್ತಿ ಮಂಗಲಂ ಬಸ್ ನಿಲ್ದಾಣದ ಬಳಿ ನಡೆದಿದೆ ಎರ್ನಾಕುಲಂನ ವಡಕ್ಕೆಂಚೇರಿಯಲ್ಲಿ ಮುಲಾಂತುರುತಿಯ ಬಸೆಲಿಯಸ್ ಶಾಲೆಯಿಂದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ...

ಕಡಬ: ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸ್‌ ವಶ

ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ...

ಕೆಎಸ್‌ಆರ್‌ಟಿಸಿ ಎಡವಟ್ಟು; ಕರ್ನಾಟಕ ಬಸ್​ ಟಿಕೆಟ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಮುದ್ರಣ

ಗದಗ: ಜಿಲ್ಲೆಯಲ್ಲಿ ಕೆಎಸ್‌ಆರ್​ಟಿಸಿ ಮಹಾ ಎಡವಟ್ಟು ಮಾಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ, ಮಹಾರಾಷ್ಟ್ರ ರಾಜ್ಯ ಪರಿವಾಹನ ಎಂದು ಮುದ್ರಿಸಲಾಗಿದ್ದು ಮಹಾರಾಷ್ಟ್ರ ಪ್ರೀತಿಗೆ ಜನ ಆಕ್ರೋಶ...

ಕೊಡಾಜೆ: ಪುರುಷರ ಆಧುನಿಕ ವಿನ್ಯಾಸಭರಿತ ಉಡುಪುಗಳ ಮಳಿಗೆ “ಎಸ್.ಕೆ ಫ್ಯಾಶನ್” ನಿಧಾ ಆರ್ಕೇಡ್ ಮಹಡಿಯಲ್ಲಿ...

ಕೊಡಾಜೆ: ಪುರುಷರ ಆಧುನಿಕ ವಿನ್ಯಾಸಭರಿತ ಉಡುಪುಗಳ ಮಳಿಗೆ ಎಸ್.ಕೆ ಫ್ಯಾಶನ್ ಕೊಡಾಜೆ ಮುಖ್ಯರಸ್ತೆಯ ನಿಧಾ ಆರ್ಕೇಡ್ ಮಹಡಿಯಲ್ಲಿ ಶುಭಾರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಮಳಿಗೆಯ ಉದ್ಘಾಟನೆ ನಡೆಯಿತು. ತಾಲೂಕು ಕಛೇರಿ ಬಂಟ್ವಾಳ...

ಬೆಳ್ತಂಗಡಿ: ಮರಕ್ಕೆ ಬೈಕ್‌ ಡಿಕ್ಕಿ; ಸವಾರ ಮೃತ್ಯು

ಬೆಳ್ತಂಗಡಿ: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23) ಎಂದು ಗುರುತಿಸಲಾಗಿದೆ. ಮನೆಯಿಂದ ಅಲ್ಲೆ ಹತ್ತಿರವಿದ್ದ...

ಪುತ್ತೂರು: ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪ ತ್ರೆಯಲ್ಲಿ ದಾಖಲಾಗಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ...

ಅಮೇರಿಕದಲ್ಲಿ ಎಂಟು ತಿಂಗಳ ಮಗು ಸೇರಿ ಭಾರತೀಯ ಮೂಲದ ನಾಲ್ವರ ಅಪಹರಣ

ಕ್ಯಾಲಿಪೋರ್ನಿಯಾ: 8 ತಿಂಗಳ ಮಗು ಸೇರಿ ನಾಲ್ವರು ಭಾರತೀಯ ಮೂಲದ ಅಮೆರಿಕನ್ ಪ್ರಜೆಗಳನ್ನು ಕ್ಯಾಲಿಪೋರ್ನಿಯಾದಲ್ಲಿ ಆಪಹರಿಸಲಾಗಿದೆ. ನಗರದ ಮರ್ಸೀಡ್ ಕೌಂಟಿ ಪ್ರದೇಶದಲ್ಲಿ ನಾಲ್ವರಿದ್ದ ಭಾರತೀಯ ಕುಟುಂಬವನ್ನು ಅಪಹರಿಸಲಾಗಿದೆ. ಹಣಕ್ಕಾಗಿಯೇ ಅಪಹರಣ ನಡೆರಿರಬಹುದು ಎಂದು...

ಪುತ್ತೂರು: ಆರ್‌ಎಸ್‌ಎಸ್‌ನಿಂದ ಘೋಷ್‌ ಸಹಿತ ಪಥಸಂಚಲನ

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪನಾ ದಿನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಘೋಷ್‌ ಸಹಿತ ಪಥಸಂಚಲನ ನಡೆಯಿತು. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಿಂದ ಹೊರಟ ಗಣವೇಷಧಾರಿ ಸ್ವಯಂಸೇವಕರು ಆದರ್ಶಆಸ್ಪತ್ರೆ...
error: Content is protected !!