Tag: vtv
ಪುತ್ತೂರು: ಶಾಂತಿನಗರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.20ರಿಂದ 25ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಅ.5ರಂದು ನಡೆಯಿತು.
ಕೋಡಿಂಬಾಡಿ, ಬೆಳ್ಳಿಪ್ಪಾಡಿ ಮತ್ತು ನೆಕ್ಕಿಲಾಡಿ ಗ್ರಾಮಗಳ ತ್ರಿವೇಣಿ...
ಮನೆಯಂಗಳದಲ್ಲೇ ಕುಸಿದು ಬಿದ್ದ ವಿದ್ಯಾರ್ಥಿನಿ; ನೀರಿನ ಸಂಪ್‌ಗೆ ತಲೆ ಬಡಿದು ಸಾವು
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಚೆನ್ನಿಗರಾಯ ಬಡಾವಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯ ಅಂಗಳದಲ್ಲೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾಳೆ.
ಚನ್ನರಾಯಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿರುವ ಸಿ.ಎನ್. ಚಂದನ ಎಂಬಾಕೆಯೇ ಪ್ರಾಣ...
ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಆರು ಮಂದಿ ಪ್ರವಾಸಿಗರ ರಕ್ಷಣೆ; ಓರ್ವ ಮೃತ್ಯು, ಮತ್ತೋರ್ವ...
ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಒಟ್ಟು ಆರು ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಆರು ಮಂದಿಯಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಸರಾ ರಜೆ ಇರುವುದರಿಂದ ಮಲ್ಪೆ ಹಾಗೂ...
ಸ್ನೇಹಿತನ ಬರ್ತಡೇ ಪಾರ್ಟಿಯಲ್ಲಿ ಕಂಠಪೂರ್ತಿ ಕುಡಿದು ಮೋಜು ಮಸ್ತಿ..?! ಕುಡಿತದ ಅಮಲಿನಲ್ಲಿ ಯುವಕನ ಕತ್ತು...
ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದವ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೀಡಾದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ...
ಅನ್ಯ ಜಾತಿ ಯುವಕನ ಜತೆ ಮಗಳು ಪರಾರಿ; ಮರ್ಯಾದೆಗೆ ಅಂಜಿ ಸಾವಿನ ಹಾದಿ ಹಿಡಿದ...
ಚಿಕ್ಕಬಳ್ಳಾಪುರ: ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು.
ಹೆತ್ತ...
ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಂಬಳದ ವೇಳಾಪಟ್ಟಿ ಪ್ರಕಟ
ಮಂಗಳೂರು : ಕರಾವಳಿಯ ಜನಪದ ಕ್ರೀಡೆ ಎಂದೇ ಪ್ರಸಿದ್ದಿ ಪಡೆದ ಕಂಬಳವು ಯಾವಾಗ ಪ್ರಾರಂಭವಾಗುತ್ತದೆ ಎಂದು ಕಂಬಳ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಅಂತಹ ಕಂಬಳ ಪ್ರಿಯರಿಗೆ ಸಿಹಿ ಸುದ್ದಿಯೊಂದಿದೆ. ಉಡುಪಿ, ದಕ್ಷಿಣ ಕನ್ನಡ...
ಎಸ್.ಕೆ ಫ್ಯಾಶನ್ ಡ್ರೆಸ್ ಮಳಿಗೆ ಕೊಡಾಜೆ ನಿಧಾ ಆರ್ಕೇಡ್ ಮಹಡಿಯಲ್ಲಿ ನಾಳೆ ಶುಭಾರಂಭ
ಎಸ್.ಕೆ ಫ್ಯಾಶನ್ ಡ್ರೆಸ್ ಮಳಿಗೆ ಕೊಡಾಜೆ ನಿಧಾ ಆರ್ಕೇಡ್ ಮಹಡಿಯಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ನಾಟಿ ವೈದ್ಯಖ್ಯಾತಿಯ ಅನಂತಾಡಿ ದಿ. ಬೈರ ಪಂಡಿತ್‍ರವರ ಮೊಮ್ಮಗ ಆದೇಶ್ ಪಂಡಿತ್ ಅನಂತಾಡಿ ಮಾಲಕತ್ವದ...
ಸುಳ್ಯ: ಮಾರುತಿ ಕಾರು ಮತ್ತು ಸ್ಕೂಟಿ ಡಿಕ್ಕಿ; ಅಣ್ಣ ಸ್ಥಳದಲ್ಲೇ ಸಾವು ತಂಗಿ ಗಂಭೀರ
ಸುಳ್ಯ: ಎಲಿಮಲೆಯ ಸಮೀಪದ ಜಬಳೆ ಬಳಿ ಮಾರುತಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಅಣ್ಣ ಮೃತಪಟ್ಟು ತಂಗಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟ ಯುವಕ ನಿಶಾಂತ್ ಬಾಜಿನಡ್ಕ ಎಂದು ತಿಳಿದು...
ಹಿರಿಯ ಐಪಿಎಸ್ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ
ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು,...
ಸುಬ್ರಹ್ಮಣ್ಯ: ಗೋಣಿ ಚೀಲದಲ್ಲಿ ದನದ ರುಂಡ ಹಾಗೂ ತ್ಯಾಜ್ಯ ಪತ್ತೆ
ಸುಬ್ರಹ್ಮಣ್ಯ: ಸೇತುವೆಯ ಕೆಳಗೆ ಗೋಣಿ ಚೀಲದಲ್ಲಿ ದನದ ರುಂಡವನ್ನು ಮತ್ತು ತ್ಯಾಜ್ಯ ಪತ್ತೆಯಾದ ಘಟನೆ ಐನೆಕಿದು ಗ್ರಾಮದ ಕೊಪ್ಪಳಗದ್ದೆಯಲ್ಲಿ ನಡೆದಿದೆ.
ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾಗಿದ್ದು, ಈ ಹಿಂದೆ ಕೂಡ...
















