Tag: vtv
ಮಂಗಳೂರು: ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು; ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕುದ್ರೋಳಿ ಅಳಕೆ ಮಾರ್ಕೆಟ್ ಬಳಿ ನಡೆದಿದೆ.
ಕೋಡಿಕಲ್ ಸಮೀಪದ ಅಶೋಕ ನಗರದ ಪ್ರಮೋದ್‌ರಾಜ್ (46) ಮತ್ತು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಓಂಕಾರ್ ಮೂರ್ತಿ...
ಬಂಟ್ವಾಳ: ಕಿಡಿಗೇಡಿಗಳಿಂದ ರಸ್ತೆ ಬರಹ “ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ”
ಬಂಟ್ವಾಳ: ಇಡೀ ದೇಶವೇ ಆಯುಧ ಪೂಜೆಯ ಸಂಭ್ರಮದಿಂದ ಇದ್ದರೆ, ಯಾರೋ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೋಲೀಸ್ ಠಾಣೆ ವ್ಯಾಪ್ತಿಯ ನೈನಾಡು ಎಂಬಲ್ಲಿ ರಸ್ತೆಯ ಮೇಲೆ ಬಳಪದಲ್ಲಿ ಬರೆದಿರುವ ಬರಹ ವ್ಯಾಪಕ ಚರ್ಚೆಗೆ...
ಉಳ್ಳಾಲ: ಟ್ರಾಫಿಕ್ ಪೊಲೀಸ್‌ಗೆ ಕಾರು ಡಿಕ್ಕಿ ಪ್ರಕರಣ: ಅಪ್ರಾಪ್ತ ಕಾರು ಚಾಲಕ ಪೊಲೀಸ್ ವಶಕ್ಕೆ
ಉಳ್ಳಾಲ: ಪೊಲೀಸ್ ಸಿಬ್ಬಂದಿ, ಹೆಡ್ ಕಾನ್ಸ್ಟೇಬಲ್ ಲೋಕೇಶ್ ಅವರು ಕರ್ತವ್ಯದಲ್ಲಿದ್ದ ವೇಳೆ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅಪ್ರಾಪ್ತ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಢಿಕ್ಕಿ ಹೊಡೆದ ಕಾರು ಮುಕಚೇರಿಯ...
ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೇ ಬಸ್ ನಿಲ್ದಾಣದಲ್ಲೇ ಪೋಷಕರ ಗೋಳಾಟ
ತುಮಕೂರು: ಸ್ವಗ್ರಾಮಕ್ಕೆ ಮಗುವಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಾಣಂತಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದರು.
ದಾವಣಗೆರೆ ಜಿಲ್ಲೆ ಗೋಪನಾಳ್ ಗ್ರಾಮದ ಮಂಜುನಾಥ್ ಮತ್ತು ಗೌರಮ್ಮ ದಂಪತಿ ತುಮಕೂರು ನಗರದಲ್ಲಿ ಕೂಲಿ...
ಬೆಳ್ಳಾರೆಯ ಲಾಡ್ಜ್ ನಲ್ಲಿ ವಿವಾಹಿತೆಯೊಂದಿಗೆ ಪೊಲೀಸ್ ಅಧಿಕಾರಿಯ ರಾಸಲೀಲೆ; ಮಹಿಳೆಯ ಗಂಡನಿಂದ ಹಿಗ್ಗಾ ಮುಗ್ಗ...
ಬೆಳ್ಳಾರೆ: ಬೆಳ್ಳಾರೆಯ ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ರಾಸಲೀಲೆ ನಡೆಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ.
ಸಿಕ್ಕಿಬಿದ್ದ ಯುವ ಮಹಿಳೆ ಮುಂದಿನ ವಿಧಾನಸಭಾ ಚುನಾವಣೆಯ...
ವಿಶ್ವ ಹಿಂದೂ ಪರಿಷತ್, ಭಜರಂಗದಳ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಶಸ್ತ್ರ ಪೂಜೆ; ಸಿಪಿಐ(ಎಂ)...
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ , ಭಜರಂಗದಳ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಆಯುಧ ಪೂಜೆಯ ಹೆಸರಿನಲ್ಲಿ ಶಸ್ತ್ರ ಪೂಜೆ ಮಾಡುವ ಕಾರ್ಯಕ್ರಮವನ್ನು ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ತಕ್ಷಣ ತಡೆಗಟ್ಟಬೇಕು ಎಂದು...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್ &ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಮಾವೇಶ ‘ದಶಸಂಭ್ರಮ’ದ ಆಮಂತ್ರಣ ಪತ್ರ...
ಅ. 26ರಂದು ಕಿಲ್ಲೆ ಮೈದಾನದಲ್ಲಿ 25 ಸಾವಿರ ಮಂದಿಗೆ ವಸ್ತ್ರದಾನ-
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್&ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 26ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿರುವ ಟ್ರಸ್ಟ್ ಫಲಾನುಭವಿಗಳ ಸಮಾವೇಶ 'ದಶ ಸಂಭ್ರಮ...
ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ
ರಾಯಚೂರು: ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಸೋಮವಾರ ಬೆಳಗಿನಜಾವ ಸಂಭವಿಸಿದೆ.
ಕುರಡಿ ಗ್ರಾಮದ ಪರಮೇಶ(45) ಮತ್ತು ಇವರ...
ಕುಂದಾಪುರ: ಬಸ್‌ನಲ್ಲಿ ದೇವರ ಪೋಟೋಗೆ ಹೂ ಇಡುತ್ತಿದ್ದ ವೇಳೆ ಕುಸಿದು ಬಿದ್ದು ಕ್ಲೀನರ್ ಮೃತ್ಯು
ಕುಂದಾಪುರ: ಬಸ್‌ನಲ್ಲಿ ದೇವರ ಫೋಟೋಗೆ ಹೂವು ಇಡುತ್ತಿದ್ದ ವೇಳೆ ಬಸ್ ಕ್ಲೀನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಹಂಗಳೂರು ಗ್ರಾಮದ ಗ್ಯಾರೇಜ್‌ವೊಂದರಲ್ಲಿ ನಡೆದಿದೆ.
ಹುಬ್ಬಳ್ಳಿಯ ಬ್ಯಾಹಟ್ಟಿ ಗ್ರಾಮದ ಯಡ್ರಾವಿ ಓಣಿ ನಿವಾಸಿ ಪ್ರಸ್ತುತ...
ವಿಟ್ಲ: ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ...
ವಿಟ್ಲ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಶುಭ ಸಂದರ್ಭದಲ್ಲಿ ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ...
















