Tag: vtv
ಬೆಳ್ತಂಗಡಿ: ದನದ ಕೊಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ; ದನ-ಕರುಗಳಿಗೆ ಗಾಯ
ಬೆಳ್ತಂಗಡಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ. ನಷ್ಟವಾಗಿದ್ದು, ದನ-ಕರುಗಳು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪಿಲತ್ತಡ್ಕದಲ್ಲಿ ನಡೆದಿದೆ.
ಪೂವಪ್ಪ ಪೂಜಾರಿ ಅವರ ಪುತ್ರ ಸುರೇಶ ಹೈನುಗಾರರಾಗಿದ್ದು, ದನಗಳನ್ನು ಸಾಕುತ್ತಿದ್ದರು. ಒಟ್ಟು...
ಉಳ್ಳಾಲ: ಹಿಟ್ ಆಂಡ್ ರನ್; ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್‌ಗೆ ಕಾರು ಡಿಕ್ಕಿ ಹೊಡೆದು ಗಂಭೀರ
ಉಳ್ಳಾಲ: ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು...
ನೆಲ್ಯಾಡಿಯಲ್ಲಿ ತಲೆಯೆತ್ತಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮತ್ತೊಂದು ಘಟಕ; ಪೂರ್ಣಗೊಂಡ ಸರ್ವೇ ಕಾರ್ಯ
ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ ಯ ವಿಶ್ವವಿದ್ಯಾನಿಲಯ ಘಟಕ ಕಾಲೇಜ್ ನಿರ್ಮಾಣಕ್ಕಾಗಿ ಸರ್ಕಾರದಿಂದ ಮಂಜೂರುಗೊಂಡ ಸ್ಥಳದ ಸರ್ವೇ ಕಾರ್ಯವು ಇತ್ತೀಚಿಗೆ ನೆಲ್ಯಾಡಿ ಗ್ರಾಮದ ಮಾದೇರಿಯಲ್ಲಿ ನಡೆಯಿತು.
ಸುಮಾರು 24.40 ಎಕರೆ ಪ್ರದೇಶದಲ್ಲಿ ವಿ.ವಿ ಪದವಿ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ಕೀರ್ತನ್ ಕೆದಿಲಾಯ ಕೊಡ ಮಾಡಿದ...
ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಹಾಗೂ ದಸರಾ ನಿಮಿತ್ತ ಶ್ರೀ ಪಾಂಡುರಂಗ ವಿಠಲ ಭಜನಾ ಮಂದಿರ ವಿಟ್ಲ ಇದರ ಮುಕ್ತೇಸರ ಹಾಗೂ ಅರ್ಚಕ...
ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆ
ಚಿಕ್ಕಬಳ್ಳಾಪುರ: ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ರಾತ್ರಿ ಕಂಠಪೂರ್ತಿ ಕುಡಿಸಿ, ಬಳಿಕ ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44ರ...
ಜೆಸಿಬಿ ಡ್ರೈವರ್, ಅನಾಥ ಎಂದು ಪರಿಚಯಿಸಿಕೊಂಡು28 ವರ್ಷಕ್ಕೆ 24 ಮಹಿಳೆಯರನ್ನ ಕಟ್ಟಿಕೊಂಡ ಭೂಪ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಯುವಕನೊಬ್ಬ ಅಪರಿಚಿತ ಮಹಿಳೆಯನ್ನು ನಂಬಿಸಿ ತನ್ನೊಂದಿಗೆ ಮದುವೆಯಾದ ಕೆಲವೇ ದಿನಗಳಲ್ಲಿ ಚಿನ್ನಾಭರಣಗಳು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ. ಹೀಗೆ ಇದುವರೆಗೆ 24 ಮಹಿಳೆಯರನ್ನು ವಂಚಕ ಮದುವೆಯಾಗಿರುವುದು ಬೆಳಕಿಗೆ ಬಂದಿದೆ.
ಮುರ್ಶಿದಾಬಾದ್...
ಕಲ್ಲಡ್ಕ: ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ಚಂಡಿಕಾಯಾಗ
ಕಲ್ಲಡ್ಕ: ನವರಾತ್ರಿಯ ಶುಭ ಸಂದರ್ಭದಲ್ಲಿ ಪ್ರತಿ ವರ್ಷದಂತೆ ನಡೆಯುವ ಚಂಡಿಕಾಯಾಗ ಈ ವರ್ಷವೂ ಕ್ಷೇತ್ರದ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ಹಾಗೂ ಸರ್ವ ಭಕ್ತರ ಸಮ್ಮುಖದಲ್ಲಿ ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ನಡೆಯಿತು.
ಲೋಕ ಕಲ್ಯಾಣಾರ್ಥವಾಗಿ...
ಕುಂದಾಪುರ: ಮನೆಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ ಸೆರೆ
ಕುಂದಾಪುರ: ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ,...
ಮಂಗಳೂರು: ಬಂಧಿತರಾಗಿದ್ದ ಪಿಎಫ್‌ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು
ಮಂಗಳೂರು: ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ನಿಷೇಧ ಮಾಡುವ ಒಂದು ದಿನದ ಮೊದಲು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು ನೀಡಲಾಗಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಫ್ಐ, ಎಸ್‌ಡಿಪಿಐ ನಾಯಕರನ್ನು ಬಂಧಿಸಲಾಗಿದ್ದು,...
ನೆಲ್ಯಾಡಿ: ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್; ಸ್ವಿಪ್ಟ್ ಕಾರು ಸಂಪೂರ್ಣ ಸುಟ್ಟು ಕರಕಲು
ನೆಲ್ಯಾಡಿ: ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅಕ್ಟೋಬರ್ 1ರ ರಾತ್ರಿ ಸಂಭವಿಸಿದೆ.
ಕಾರಿನಲ್ಲಿ...
















