Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆದ ದಲ್ಕಾಜೆಗುತ್ತು ಎಸ್. ಸಂಜೀವ ಸುವರ್ಣರವರ ಶ್ರದ್ಧಾಂಜಲಿ...

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಪರಿವರ್ತನೆಗಳ ಮೂಲಕ ಹಿಂದೂ ಸಮಾಜದ ಶ್ರೇಯೋಭಿವೃದ್ಧಿಯಲ್ಲಿ ತನ್ನನ್ನು ಜೀವನ ಪೂರ್ತಿ ತೊಡಗಿಸಿಕೊಂಡ ದಲ್ಕಾಜೆಗುತ್ತಿನ ಹಿರಿಯರಾದ ಸುವರ್ಣರವರು ಓರ್ವ ದಿಟ್ಟ ನೇರ ನಡೆನುಡಿಯ ಆದರ್ಶ...

ಮಂಗಳೂರು: ಲಂಚಕ್ಕೆ ಕೈಯೊಡ್ಡಿದ ತಹಶೀಲ್ದಾರ್‌ ಪುರಂದರ್‌ ಹೆಗ್ಡೆ ಬಂಧನ

ಮಂಗಳೂರು : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ...

ಸುರತ್ಕಲ್‌ ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ; ಪ್ರಸ್ತಾವ ಸ್ವೀಕರಿಸಿದ ಪಾಲಿಕೆ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ವೃತ್ತ ಎಂದು ಮರು ನಾಮಕರಣ ಮಾಡುವ ಪ್ರಸ್ತಾವವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸ್ವೀಕರಿಸಲಾಗಿದೆ. ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ವೃತ್ತಕ್ಕೆ ವೀರ...

ವಿಟ್ಲ: ಧರ್ಮನಗರ ಶ್ರೀ ಜಯದುರ್ಗಾ ಸನ್ನಿಧಿಯಲ್ಲಿ ನೇರವೇರಿದ ವಾಹನ ಪೂಜೆ

ವಿಟ್ಲ: ನವರಾತ್ರಿಯ ಪ್ರಯುಕ್ತ ಕಂಬಳಬೆಟ್ಟುವಿನ ಧರ್ಮನಗರ ಶ್ರೀ ಜಯದುರ್ಗಾ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ ಹಾಗೂ ವಾಹನ ಪೂಜೆ ನೇರವೇರಿದೆ. ಧರ್ಮನಗರ ಸಮಾಜ ಮಂದಿರದಲ್ಲಿ ವಾಹನ ಪೊಜೆಯು ನಡೆದಿದ್ದು, ನೂರಾರು ವಾಹನ ಮಾಲಕರು ತಮ್ಮ...

ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ಗೆ ಸೇವಾ ನಿವೃತ್ತಿ

ಪಾಕಿಸ್ತಾನದ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿ ಬಳಿಕ ಪಾಕ್ ಸೈನಿಕರಿಗೆ ಸೆರೆ ಸಿಕ್ಕರೂ ಸಹ ದಿಟ್ಟತನದಿಂದ ಅದನ್ನು ಎದುರಿಸಿ, ರಾಜತಾಂತ್ರಿಕ ಸಂಧಾನದ ಮೂಲಕ ಬಿಡುಗಡೆಯಾಗಿದ್ದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್...

ಬಿಗ್‌ಬಾಸ್‌ ಖ್ಯಾತಿಯ ಮಂಜು ಪಾವಗಡ ಸಹೋದರನಿಂದ ಬ್ಲಾಕ್‌ಮೇಲ್‌; ಜನರಿಂದ ಧರ್ಮದೇಟು

ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು...

ಉಪ್ಪಿನಂಗಡಿ: ಗುಜರಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ.!?

ಉಪ್ಪಿನಂಗಡಿ: ಗುಜರಿ ಅಂಗಡಿಗೆ ಕೆಲಸಕ್ಕೆಂದು ತೆರಳಿದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪುಳಿತ್ತಡಿಯ ಆನಂದ ಎಂಬವರ ಪತ್ನಿ ಸರೋಜಾ ಕೆ.ಬಿ ಎನ್ನಲಾಗಿದೆ. ಈಕೆ ಈ ಹಿಂದೆ ಕೆಲಸ...

ಮಂಗಳೂರು: ದಸರಾ ದರ್ಶನ ಪ್ಯಾಕೇಜ್‌; ಉಡುಪಿ ದೇಗುಲಗಳ ದರ್ಶನ

ಮಂಗಳೂರು: ದಸರಾ ಪ್ರಯುಕ್ತ ಮಂಗಳೂರು ಸೇರಿದಂತೆ ಹಲವು ಭಾಗಗಳ ಒಂಭತ್ತು ನವದುರ್ಗೆಯರ ಕ್ಷೇತ್ರಕ್ಕೆ ದಸರಾ ದರ್ಶನ ಪ್ಯಾಕೇಜ್‌ಗೆ ಜನರ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತೊಂದು ಪ್ಯಾಕೇಜ್ ಘೋಷಿಸಿದೆ. ಮಂಗಳೂರಿನಿಂದ ಉಡುಪಿಯ...

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ದುಬೈಗೆ ಹಾರುವ ಪ್ರಯತ್ನ; ಬಂಟ್ವಾಳ ಮೂಲದ ಬದ್ರುದ್ದೀನ್ ಅಂದರ್..!

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಎನ್ನಲಾಗಿದೆ. 2010ರ ಫೆ.2ರಂದು ಹಸೈನಾರ್‌ಗೆ ಸೇರಿದ...

ವಿಟ್ಲ: (ಅ.02)ನರೇಂದ್ರ ಮೋದಿಯವರ ಜನುಮ ದಿನದ ಅಂಗವಾಗಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಹಾಗೂ...

ವಿಟ್ಲ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ಯುವ ಮೋರ್ಚಾ ಪುಣಚ ಮಹಾಶಕ್ತಿ ಕೇಂದ್ರ, ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ, ಪುತ್ತೂರು ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು...
error: Content is protected !!