Tag: vtv
ವಿಟ್ಲ: ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ 61ನೇ “ಶೌರ್ಯ” ಸಮಿತಿಯ ಉದ್ಘಾಟನೆ ಮತ್ತು ತರಬೇತಿ...
ವಿಟ್ಲ : ಆಕಸ್ಮಿಕವಾಗಿ ವಿಪತ್ತುಗಳನ್ನು ಎದುರಿಸಲು ಕಂದಾಯ ಇಲಾಖೆಯೊಂದಿಗೆ ಗ್ರಾಮ ವ್ಯಾಪ್ತಿಯ ವಿಪತ್ತು ನಿರ್ವಹಣಾ ತಂಡಗಳು ಕೈಜೋಡಿಸಿ ದಾಗ ವಿಪತ್ತು ನಿರ್ವಹಣೆ ಯಶಸ್ವಿ ಆಗುತ್ತೆ ಎಂದು ವಿಟ್ಲ ನಾಡ ಕಚೇರಿಯ ಉಪತಾಶಿಲ್ದಾರದ ವಿಜಯ...
ಕಡಬ: ಬೈಕ್ ಮತ್ತು ಸ್ಕೂಟರ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ
ಕಡಬ: ಬೈಕ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಸೆ.29ರಂದು ಸಂಜೆ ನಡೆದಿದೆ.
ನೆಲ್ಯಾಡಿಯಲ್ಲಿ ವಾಸವಾಗಿರುವ ಜಾನ್ ಎಂಬವರು ಸಬಳೂರಿನಲ್ಲಿ ಕೆಲಸ...
ಉಡುಪಿ: ಮಾದಕ ವಸ್ತು ಸೇವನೆ; 13 ಮಂದಿ ವಿದ್ಯಾರ್ಥಿಗಳು ವಶಕ್ಕೆ
ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ನಡೆದ ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಜಶೇಖರ ವಂದಲಿ ಅವರು ಫೆ....
ಮಂಜೇಶ್ವರ ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕರ್ನಾಟಕ ಮೂಲದ ವ್ಯಕ್ತಿಯೆಂಬ ಶಂಕೆ
ಮಂಜೇಶ್ವರ ಕಡಲಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸರಿಸುಮಾರು 3-4 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ. ನಿನ್ನೆ ಶವ ಪತ್ತೆಯಾಗಿದ್ದು ೫.೫ ಫೀಟ್ ಎತ್ತರ, ಕಪ್ಪು ಬಣ್ಣದ ಕಪ್ಪು ಶರ್ಟ್, ಜೀನ್ಸ್ ಪ್ಯಾಂಟ್...
ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ; ಅತ್ತಿಗೆ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲು
ಸುಳ್ಯ: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ಅತ್ತಿಗೆ ಸೇರಿದಂತೆ 14 ಜನರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಗೆ 2015ರ ಜನವರಿಯಿಂದ 2022ರ...
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ, ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಗರದ ಬಿಜೈ ನ್ಯೂ ರೋಡ್ ಸಮೀಪದ ಮನೆಯಲ್ಲಿ ನಡೆದಿದೆ.
ಮಂಜುಳಾ ಎಂಬವರು ಬುಧವಾರ ಬೆಳಗ್ಗೆ 10.30ಕ್ಕೆ ಬೀಗ ಹಾಕಿ ಹೊರಗಡೆ...
ಮಹಿಳೆಯೊಂದಿಗೆ ಸಾಧ್ಯವಾಗದ ಅನೈತಿಕ ಸಂಬಂಧ: ಬಾಲಕನ ರುಂಡ ಕತ್ತರಿಸಿ ಭೀಕರ ಹತ್ಯೆ; ಒಂದೇ ವಾರದಲ್ಲಿ...
ಮಹಿಳೆಯೊಂದಿಗೆ ಅನೈತಿಕ ಸಂಬಂಧ ಸಾಧ್ಯವಾಗದ ಕಾರಣ, ಶಾಲಾ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಜಿಲ್ಲೆಯ ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಹೊಸೂರು ಗ್ರಾಮದ ಬಳಿ ಸೆ. 20ರಂದು ನದಿ...
ಮೀಶೋದಲ್ಲಿ ಆರ್ಡರ್ ಮಾಡಿದ್ದು ಡ್ರೋನ್ ಕ್ಯಾಮರಾ, ಬಂದಿದ್ದು 1kg ಆಲೂಗಡ್ಡೆ..!
ಮೀಶೋ ಆನ್ಲೈನ್ ಶಾಪಿಂಗ್ ತಾಣದಲ್ಲಿ ಡ್ರೋನ್ ಕ್ಯಾಮರಾ ಆರ್ಡರ್ ಮಾಡಿದ್ದ ವ್ಯಕ್ತಿಗೆ ಒಂದು ಕೆಜಿ ಆಲೂಗಡ್ಡೆ ಡೆಲಿವರಿಯಾದ ಪ್ರಸಂಗ ನಡೆದಿದೆ.
ಬಿಹಾರದ ವ್ಯಕ್ತಿಯೊಬ್ಬರು ಮೀಶೋದಲ್ಲಿ ಡ್ರೋನ್ ಕ್ಯಾಮರಾವನ್ನು ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಡ್ರೋನ್...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಸತೀಶ್ ಕುಮಾರ್ ಆಳ್ವರವರು ಕೊಡ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಗೈಡಿಂಗ್ ಲಯನ್ ಸತೀಶ್ ಕುಮಾರ್ ಆಳ್ವರವರು ಕೊಡ ಮಾಡಿದ ಗ್ಯಾಸ್ ಸಿಲಿಂಡರ್ ಹಾಗೂ ಅದರ ಎಲ್ಲಾ ಪರಿಕರಗಳನ್ನು ಬಡ ಕುಟುಂಬದ ಮಹಿಳೆಯೊಬ್ಬರಿಗೆ ಉಚಿತವಾಗಿ...
ಕರಂದ್ಲಾಜೆ ಇನ್ಮುಂದೆ ಶೋಭಾ ಗೌಡ
ಬೆಂಗಳೂರು: ಮುಂಬರುವ 2023ರ ಚುನಾವಣೆ ವೇಳೆಯಲ್ಲಿ ರಾಜ್ಯ ರಾಜಕೀಯದಲ್ಲಿ ತಮ್ಮ ಹೆಸರು ಬದಲಾಯಿಸಿಕೊಂಡು ಶೋಭಾ ಕರಂದ್ಲಾಜೆ ಅವರು ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎನ್ನುವ ವದಂತಿಯೊಂದು ದಟ್ಟವಾಗಿ ಕೇಳಿಬರುತ್ತಿದೆ.
ಒಕ್ಕಲಿಗರಾಗಿರುವ ಶೋಭಾ ಕರಂದ್ಲಾಜೆ ಮಹತ್ವದ ಹುದ್ದೆ...
















