Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ; ಹಿಂ.ಜಾ.ವೇದಿಕೆ ಆಕ್ಷೇಪ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಅಮ್ಟಾಡಿ ವಲಯದ ವತಿಯಿಂದ ವಲಯದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಮ್ಟಾಡಿ ಪಂಚಾಯತ್ ವ್ಯಾಪ್ತಿಯ ಲೋರೆಟ್ಟೂ ಎಂಬಲ್ಲಿ ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ ಬಂದ ಹಿನ್ನೆಲೆಯಲ್ಲಿ...

ವಿಟ್ಲ ಪೊಲೀಸ್ ಠಾಣೆಯ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್‌ ಅಧಿಕಾರ ಸ್ವೀಕಾರ

ವಿಟ್ಲ ಠಾಣಾ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್‌ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಳಿಕ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದ ಇವರು, ಪ್ರವೀಣ್ ನೆಟ್ಟಾರು ಹತ್ಯೆ...

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದ್ ಪ್ರಯುಕ್ತ ಜಿಲ್ಲಾ ಮಟ್ಟದ ಪ್ರಬಂಧ...

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದುನ್ನಬಿ (ಈದ್ ಮಿಲಾದ್) ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾ...

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್...

ವಿಟ್ಲ ದಸರಾ 2022; ಶ್ರೀದೇವತಾ ಸಮಿತಿಯ ಅಂತಿಮ ಸಭೆ – ಅದ್ಧೂರಿಯಿಂದ ಕಾರ್ಯಕ್ರಮ ನಡೆಸಲು...

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 51 ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪೂರ್ವಭಾವಿ ಅಂಗವಾಗಿ ಅಂತಿಮ ಹಂತದ ಸಭೆಯು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸದನದಲ್ಲಿ ನಡೆಯಿತು. ಈ ಸಭೆಯಲ್ಲಿ...

ಧರ್ಮಸ್ಥಳ: ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಪೊಲೀಸರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ...

ಧರ್ಮಸ್ಥಳ: ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ...

ಮಂಗಳೂರು: ಮಿಕ್ಸಿ ಮೋಟಾರ್‌ನೊಳಗಿಟ್ಟು ಸಾಗಿಸುತ್ತಿದ್ದ 461 ಗ್ರಾಂ ಚಿನ್ನ ವಶಕ್ಕೆ

ಮಂಗಳೂರು: ಕೇರಳದ ತ್ರಿವೆಂಡ್ರಮ್ ಮೂಲದ ವ್ಯಕ್ತಿ ಮಿಕ್ಸರ್ ಗ್ರೈಂಡರ್‌ನ ಮೋಟಾರ್‌ ಒಳಭಾಗದಲ್ಲಿ ಕಂದು ಬಣ್ಣ ಬಳಿದಿರುವ ಕಾಯಿಲ್‌ ಒಳಭಾಗದಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 461 ಗ್ರಾಂ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌...

ಉಳ್ಳಾಲ: ಅನುಮತಿ ಇಲ್ಲದೇ ಪ್ಲೆಕ್ಸ್‌ನಲ್ಲಿ ಗರ್ಭಿಣಿ ಮಹಿಳೆಯ ಪೋಟೋ ಆಳವಡಿಕೆ; ಕೆರಳಿದ ಬಜರಂಗದ ಕಾರ್ಯಕರ್ತರು

ಉಳ್ಳಾಲ: ಮಹಿಳೆಯ ಅನುಮತಿ ಇಲ್ಲದೇ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಪೋಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...

ನಿಷೇಧಿತ ಸಂಘಟನೆ ಪರ ಪ್ರತಿಭಟನೆಯೂ ಅಪರಾಧ; ಪ್ರವೀಣ್ ಸೂದ್ ಎಚ್ಚರಿಕೆ

ಬೆಂಗಳೂರು: ದೇಶದಲ್ಲಿ ಪಿ ಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿ ನಿಷೇಧದ ಬಗ್ಗೆ ಸ್ಪಷ್ಟನೆ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪಿಎಫ್‌ಐ ಭಾಗಿ; ಗೆಜೆಟ್ ನಲ್ಲಿ ಕೇಂದ್ರ ಗೃಹ ಇಲಾಖೆ...

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದಲ್ಲಿ ಪಿಎಫ್ ಐ ಸಂಘಟನೆ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಗೆಜೆಟ್ ನಲ್ಲಿ ಉಲ್ಲೇಖಿಸಿದೆ. ಪಿಎಫ್‌ಐ ನಿಷೇಧಕ್ಕೆ ಅಗತ್ಯವಾದ ಕಾರಣಗಳನ್ನು ಗೆಜೆಟ್ ನಲ್ಲಿ ಉಲ್ಲೇಖಿಸಿರುವ ಕೇಂದ್ರ...
error: Content is protected !!