Tag: vtv
ತಮಿಳು ನಟ ವಿಶಾಲ್ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ; ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆ
ಚೆನ್ನೈ: ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ. ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ...
ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
ಬಳ್ಳಾರಿ: ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿಯಾದ ಈತ ಬಿಜೆಪಿ ಕಾರ್ಯಕರ್ತ ಎನ್ನಲಾಗಿದೆ.
ಮಂಜುನಾಥ್ ಕಳೆದ ಹಲವು ವರ್ಷಗಳಿಂದ...
ಸವಣೂರು: ದುಷ್ಕರ್ಮಿಗಳಿಂದ ವಿ.ಎ ಆಫೀಸ್ ಮತ್ತು ಬೇಕರಿಗೆ ಕಲ್ಲು ತೂರಾಟ
ಸವಣೂರು: ಕಂದಾಯ ಇಲಾಖೆ ಮತ್ತು ಬೇಕರಿಗೆ ಕಲ್ಲು ತೂರಾಟ ನಡೆಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ನಡೆದಿದೆ.
ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ,...
ಮಲ್ಪೆ: ಸೇತುವೆ ಮೇಲೆ ಬೈಕ್, ಚಪ್ಪಲಿ ಇಟ್ಟು ನಾಪತ್ತೆ ಪ್ರಕರಣ; ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳ...
ಮಲ್ಪೆ: ಸೇತುವೆ ಮೇಲೆ ಬೈಕ್, ಚಪ್ಪಲಿ ಬಿಟ್ಟು ನಾಪತ್ತೆ ನಾಟಕವಾಡಿದ್ದ ಯುವಕ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ.
ನಾಟಕವಾಡಿದ ಯುವಕ ದಾವಣಗೆರೆಯ ಶಿವಪ್ಪ ನಾಯ್ಕ ಎಂದು ತಿಳಿದುಬಂದಿದೆ. ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸಲು, ಪೊಲೀಸರ ಹಾದಿ...
ಮೈಬಣ್ಣದ ಬಗ್ಗೆ ಪದೇ ಪದೇ ಹೀಯಾಳಿಸಿದ್ದಕ್ಕೆ ಗಂಡನ ಮರ್ಮಾಂಗ ಕತ್ತರಿಸಿ ಕೊಲೆಗೈದ ಹೆಂಡತಿ
ತನ್ನ ಕಪ್ಪನೆಯ ಮೈಬಣ್ಣದ ಬಗ್ಗೆ ಪದೇ ಪದೇ ಹೀಯಾಳಿಸುತ್ತಿರುವುದಕ್ಕೆ ಮನನೊಂದ 30 ವರ್ಷದ ಮಹಿಳೆ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹೆಂಡತಿಯನ್ನು ಕೊಳಕು...
ಹಳೆಯ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್; ಕರ್ನಾಟಕದಲ್ಲೂ ವಾಹನಗಳ ಗುಜರಿ ನೀತಿ ಜಾರಿಗೆ ಸಿದ್ಧತೆ
ಬೆಂಗಳೂರು: ಈಗಾಗಲೇ ಕೇಂದ್ರ ಸರ್ಕಾರ ಹಳೆಯ ವಾಹನಗಳ ಗುಜರಿ ನೀತಿಯನ್ನು ಜಾರಿಗೊಳಿಸಿದೆ. ಈ ನಿಯಮವನ್ನು ಈಗಾಗಲೇ ದೇಶದ ಹಲವು ರಾಜ್ಯಗಳು ಜಾರಿಗೊಳಿಸಿವೆ. ಇದೀಗ ಕರ್ನಾಟಕದಲ್ಲೂ ಗುಜರಿ ನೀತಿಯನ್ನು ಜಾರಿಗೊಳಸಲು ಸಿದ್ದತೆ ನಡೆಸಲಾಗಿದೆ.
ಕರ್ನಾಟಕದಲ್ಲೂ ಗುಜರಿ...
ಸುರತ್ಕಲ್: ಚಿಟ್ ಫಂಡ್ ನಡೆಸಿ ಕೋಟ್ಯಾಂತರ ರೂ. ವಂಚಿಸಿದ್ದ ದಂಪತಿಗಳ ಬಂಧನ
ಸುರತ್ಕಲ್: ಚಿಟ್ ಫಂಡ್ ನಡೆಸಿ ಜನರಿಗೆ ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ನಲ್ಲಿ ಭಾರ್ಗವಿ...
ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಕೊನೆಗೂ ಪತ್ತೆ…! ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದ ಬಾಲಕಿಯರು; ಎಷ್ಟೆಲ್ಲಾ ಮಾಸ್ಟರ್ ಪ್ಲಾನ್...
ಬೆಂಗಳೂರು: ಬೆಂಗಳೂರಿನ ಸ್ಕೂಲ್ನ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು 20 ದಿನಗಳ ಬಳಿಕ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡು ಪೊಲೀಸರು ಬಾಲಕಿಯರನ್ನು ಬೆಂಗಳೂರಿಗೆ ಕರೆತಂದು ಪಾಲಕರ ಬಳಿಗೆ ಸೇರಿಸಿದ್ದಾರೆ.
ಪೂರ್ವ ವಲಯದ ಖಾಸಗಿ ಶಾಲೆಯಲ್ಲಿ ಮೂವರು...
ಬೆಳ್ತಂಗಡಿ: ಶಾಲೆಗೆಂದು ತೆರಳಿದ್ದ ಮಕ್ಕಳು ನಾಪತ್ತೆ; ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳು ಪತ್ತೆ ಹಚ್ಚಿದ ಪೊಲೀಸರು
ಬೆಳ್ತಂಗಡಿ: ಶಾಲೆಗೆಂದು ಮನೆಯಿಂದ ಹೊರಟ ಇಬ್ಬರು ಮಕ್ಕಳು ಶಾಲೆಗೆ ತೆರಳದೇ ನಾಪತ್ತೆಯಾದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟು ಕಾಲೇಜು ಸಮೀಪ ನಡೆದಿದೆ.
ಲಾಯಿಲ ಗ್ರಾಮದ ಪಡ್ಲಾಡಿ ಸ.ಕಿ.ಪ್ರಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ಮಕ್ಕಳ...
ಪುತ್ತೂರು: ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಪೊಲೀಸ್ ವಶ
ಪುತ್ತೂರು: ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಸ್‌ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ರಾಜ್ಯದ ವಿವಿದೆಡೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ.
ಪೊಲೀಸರ ದಾಳಿಯಲ್ಲಿ ಪುತ್ತೂರು ತಾಲೂಕು ಪಿಎಫ್‌ಐ ಜಿಲ್ಲಾಧ್ಯಕ್ಷ...
















