Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ದಸರಾ ದರ್ಶಿನಿಗೆ ಚಾಲನೆ; ನವದುರ್ಗೆ ದರ್ಶನಕ್ಕಾಗಿ ವಿಶೇಷ ಪ್ಯಾಕೇಜ್‌

ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕ ಡಿ. ವೇದವ್ಯಾಸ ಕಾಮತ್...

ಪೊಲೀಸರಿಗೆ ತಲೆ‌ ನೋವಾದ ಪಿಎಫ್‌ಐ ಬಂಧಿತ ಕಾರ್ಯಕರ್ತರ ಕೋಡ್​ ವರ್ಡ್​ಗಳು

ಬೆಂಗಳೂರು: ಪಿಎಫ್‌ಐ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಆದರೆ, ಆರೋಪಿತರ ಕೆಲ ಕೋಡ್​​ ವರ್ಡ್​ಗಳು ಇದ್ದು, ಅದನ್ನು ಡಿಕೋಡ್ ಮಾಡುವುದು ಸವಾಲಾಗಿದೆ. ಈಗಾಗಲೇ 15 ಜನರು ಸಿಕ್ಕಿಬಿದ್ದಿದ್ದು, ಅವರನ್ನು ಆಡುಗೋಡಿ ಟೆಕ್ನಿಕಲ್...

ಸುಳ್ಯ: ನಂಬರ್‌ ಪ್ಲೇಟ್‌ ಇಲ್ಲದ ದ್ವಿಚಕ್ರ ವಾಹನದಲ್ಲಿ ಇಬ್ಬರು ಅಪರಿಚಿತರ ತಿರುಗಾಟ; ಅನುಮಾನಾಸ್ಪದ ವ್ಯಕ್ತಿಗಳು...

ಸುಳ್ಯ: ಸುಳ್ಯ ತಾಲೂಕಿನ ಮಂಡೆಕೋಲು ಎಂಬಲ್ಲಿ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಇಬ್ಬರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ ಘಟನೆ ನಡೆದಿದೆ. ಮಂಡೆಕೋಲು, ಮೂರೂರು, ಬಡ್ಡಡ್ಕ ಮತ್ತು ಕನ್ನಡಿ ತೋಡು ಚೆಕ್ ಪಾಯಿಂಟ್‌ಗಳಲ್ಲಿ ಕರ್ತವ್ಯ...

ದಲಿತ ಯುವಕನ ಮರ್ಮಾಂಗದ ತುದಿ ಕತ್ತರಿಸಿ ಬಲವಂತದ ಮತಾಂತರ.!

ರಾಜ್ಯ ಸರ್ಕಾರ ಈಗಾಗಲೇ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದೆ. ಆದ್ರೂ ಕೆಲ‌ ಮತಾಂಧರು ತಮ್ಮ ಕೆಲಸ ಬಿಟ್ಟಿಲ್ಲ. ಇದಕ್ಕೆ ಇಂಬು ಕೊಡುವಂಥ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ದಲಿತ ಯುವಕನೋರ್ವನ ಮರ್ಮಾಂಗದ ತುದಿ...

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್’ಗೆ ನಿಗದಿ: ರಾಜ್ಯ ಸರ್ಕಾರ ಆದೇಶ

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಟ್ವಿಟ್‌ ಮಾಡಿರುವ ಸಚಿವ ಸುನೀಲ್‌ ಕುಮಾರ್‌, ಕುವೆಂಪು ವಿರಚಿತ...

ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆದ ಗ್ರಾಮಸ್ಥರಿಗೆ ಮುಕ್ತ ಕಬಡ್ಡಿ ಪಂದ್ಯಾಟ

ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವತಿಯಿಂದ ವೀರಕಂಬ ಗ್ರಾಮಸ್ಥರಿಗೆ ಮುಕ್ತ ಕಬಡ್ಡಿ ಪಂದ್ಯಾಟ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ವೀರಕಂಬ ಇಲ್ಲಿ ನಡೆಯಿತು. ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ...

ವಿಟ್ಲ: ಪುಗರ್ತೆ ಕಲಾವಿದೆರ್ ಮೈರಾ ಕೇಪು ತಂಡದ ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ವಿಟ್ಲ: ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದೆರ್ ತಂಡದ ಈ ವರ್ಷದ ನೂತನ ಕಲಾ ಕೃತಿಯ ಶೀರ್ಷಿಕೆ ಬಿಡುಗಡೆ ಇಂದು ಬೆಳಿಗ್ಗೆ ಕೇಪು ಶ್ರೀ ಸುಬ್ರಯ ದೇವಸ್ಥಾನದಲ್ಲಿ ನಡೆಯಿತು. ತುಳು ರಂಗ ಭೂಮಿ...

ವಿಟ್ಲ: ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ...

ವಿಟ್ಲ: ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಆಚರಣೆಯನ್ನು ಬೀಡಿನ ಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ...

ಉಳ್ಳಾಲ: ಯಾವುದೇ ಅನುಮತಿ ಇಲ್ಲದೆ ಬೀಚ್ ಫೆಸ್ಟಿವಲ್ ಆಯೋಜನೆ; ಹಿಂದೂ ಸಂಘಟನೆ ಕಾರ್ಯಕರ್ತರ ಕೆಂಗಣ್ಣು

ಉಳ್ಳಾಲ: ಯಾವುದೇ ಅನುಮತಿ ಇಲ್ಲದೆಯೇ ಖಾಸಗಿ ವ್ಯಕ್ತಿಯೋರ್ವ ಉಳ್ಳಾಲದಲ್ಲಿ ಒಂದು ತಿಂಗಳ ಕಾಲ ಬೀಚ್ ಫೆಸ್ಟಿವಲ್ ಆಯೋಜನೆಗೆ ಮುಂದಾಗಿರುವುದು ಹಿಂದು ಸಂಘಟನೆಯ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ದಸರಾ ಸಂದರ್ಭದಲ್ಲೇ ಬೀಚ್‌ ಉತ್ಸವ ನಡೆಸಲು...

ಕೇರಳದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್ಯಾದನ್ ಮುಹಮ್ಮದ್ ವಿಧಿವಶ

ಕೋಝಿಕ್ಕೋಡ್ (ಕೇರಳ): ಕೇರಳದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್ಯಾದನ್ ಮುಹಮ್ಮದ್ (87) ಅವರು ಕೊನೆಯುಸಿರೆಳೆದಿದ್ದಾರೆ. ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್ಯಾದನ್ ಮುಹಮ್ಮದ್ ಅವರು ಇಂದು ಬೆಳಿಗ್ಗೆ ನಿಧನರಾದರು...
error: Content is protected !!