Tag: vtv
ಕಸಾಯಿಖಾನೆಗೆ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆದವರ ಮೇಲೆ ಹಲ್ಲೆ; ನಾಲ್ವರ ಬಂಧನ
ಕುಣಿಗಲ್ : ಅಕ್ರಮವಾಗಿ ಹಸುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರುತ್ತಿದ್ದ ವೇಳೆ, ಅಖಿಲ ಭಾರತ ಹಿಂದು ಮಹಾ ಸಭಾ ಕಾರ್ಯಕರ್ತರ ಮೇಲೆ ಗುಂಪೊಂದು ದಾಳಿ ನಡೆಸಿ,...
ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು
ಮಂಗಳೂರಿನ ಬಜಾಲ್ ಪಕ್ಕಲಡ್ಕದ ಯುವಕನೊಬ್ಬನ ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಜಾಲ್ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (೩೩) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.ಕುವೈತ್‌ನ ಕಂಪೆನಿಯೊAದರಲ್ಲಿ ಸೇಲ್ಸ್ಮನ್ ಆಗಿದ್ದ ಅವರು...
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರು ಆಸ್ಪತ್ರಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಚ್. ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಹೆಚ್ಚಿನ ಚಿಕಿಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದೆರಡು ದಿನಗಳಿಂದ...
ಪುತ್ತೂರು: ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ
ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುದ್ಮಾರು ಇದರ ಆಶ್ರಯದಲ್ಲಿ ಸೆಪ್ಟೆಂಬರ್ ೨೨ರಂದು ನಡೆದ ಪುತ್ತೂರು ತಾಲೂಕು ಮಟ್ಟದ...
ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ – ಜನರಲ್ಲಿ ಆತಂಕ
ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕವನ್ನು ಉಂಟು ಮಾಡಿದೆ.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮಾರಿಪಳ್ಳದ ನಿವಾಸಿ ರಫೀಕ್...
ಕರಾವಳಿಗೂ ಕಾಲಿಟ್ಟ “ಪೇ ಸಿಎಂ”..!! ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೋಸ್ಟರ್.?
ಬೆಳ್ತಂಗಡಿ: ರಾಜ್ಯ ಸರಕಾರಕ್ಕೆ ಮುಜುಗರವುಂಟು ಮಾಡಿದ ಪೇ ಸಿಎಂ ಪೋಸ್ಟರ್ ಇದೀಗ ಕರಾವಳಿಗೂ ಕಾಲಿಟ್ಟಿದ್ದರೂ, ಬೆಳ್ತಂಗಡಿ ಪೇಟೆಯಲ್ಲಿ ಹಲವು ಕಡೆಗಳಲ್ಲಿ ಈ ಪೋಸ್ಟರ್ ಕಾಣಿಸಿಕೊಂಡಿದೆ.
ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ...
ಬೈಕ್ ವಿಚಾರಕ್ಕೆ ಸ್ನೇಹಿತರಿಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ಕ್ಷುಲ್ಲಕ ಬೈಕ್ ವಿಚಾರಕ್ಕೆ ಸಂಬಂಧಿಸಿ ಜಗಳ ನಡೆದು ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಂಗಾವತಿಯ ಕನಕಗಿರಿಯಲ್ಲಿ ನಡೆದಿದೆ. ಸಪ್ಲಯರ್ಸ್ ಶಾಮಿಯಾನ ಅಂಗಡಿ ಮಾಲೀಕ ರವೀಂದ್ರ ಕುಮಾರ ಮಹಾಂತಪ್ಪ(31) ಕೊಲೆಯಾದ ಯುವಕ....
ಮಂಗಳೂರು: “ಹಾಸ್ಟೆಲ್ ಕಿಟಕಿಯಿಂದ ಹೈಜಂಪ್” ಹೊಡೆದ ಹುಡುಗಿಯರು ಪತ್ತೆ.!? . ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಟ.!?
ಮಂಗಳೂರು: ಮಂಗಳೂರು ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಮುಂಜಾನೆ ಸುಮಾರು 3.30ಕ್ಕೆ ಬೆಂಗಳೂರಿನ ಇಬ್ಬರು ಮತ್ತು ಚಿಕ್ಕಮಗಳೂರಿನ ಓರ್ವಳ ಸಹಿತ...
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಕಾನ್ಸ್‌ಟೇಬಲ್ ...
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಹೆಡ್ ಕಾನ್ಸ್‌ಟೇಬಲ್ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿರುವ ಆರೋಪ ಕೇಳಿಬಂದಿದೆ. ವಿಜಯನಗರದ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾರೆಪ್ಪ...
ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಅಪರಾಧಿಗೆ ಜೈಲು ಶಿಕ್ಷೆ
ಬೆಳ್ತಂಗಡಿ: ಅಪ್ರಾಪ್ತೆ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ)ಎಫ್‌ಟಿಎಸ್‌ಸಿ -1 ನ್ಯಾಯಾಲಯ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಕೊಕ್ಕಡದ ಪದ್ಮನಾಭ ಎಂಬಾತ...
















