Tag: vtv
ಮಂಗಳೂರು: ಯುವಕ ನಾಪತ್ತೆ! ಪ್ರಕರಣ ದಾಖಲು
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಯುವಕನೊಬ್ಬ ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಕೀರ್ತಿ ಕುಮಾರ್(30) ಎಂದು ಗುರುತಿಸಲಾಗಿದೆ.
ಕಾವೂರು ಸಮೀಪದ ತುಳಸಿ ನಿವಾಸದವರಾದ ಕೀರ್ತಿ ಕುಮಾರ್, ಮನೆಗೆ ಬಾರದೆ...
ಹೋಮಕುಂಡದಲ್ಲಿ ಸುಟ್ಟ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್‌ನಲ್ಲಿ ಜಾಮೀನು.!?...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ, ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಜಾಮೀನು ಮಂಜೂರಾಗಿದೆ.
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂರು ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು,...
ವಿಟ್ಲ: ಪ್ರತಿಭೆಗಳಿಗೊಂದು ಸುವರ್ಣ ಅವಕಾಶ: ಕಲಾತಪಸ್ವಿ ತಂಡದಿಂದ ವಿವಿಧ ಸ್ಪರ್ಧೆಗಳ ಆಯೋಜನೆ
ಕಲಾ ತಪಸ್ವಿ ತಂಡವು ಅನೇಕ ಯುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟ ತಂಡ. ಸುಮಾರು 30 ಬಹುಮುಖ ಪ್ರತಿಭೆಗಳನ್ನೊಳಗೊಂಡ ಈ ತಂಡದಲ್ಲಿ ಸಂಗೀತ, ನೃತ್ಯ, ಜಾದು, ಮಿಮಿಕ್ರಿ, ಪ್ರಹಸನ, ಶ್ಯೋಡೋಪ್ಲೇ, ಹೀಗೆ...
ವಿಟ್ಲ: ರಮಾನಾಥ ರೈ ಕುರಿತಂತೆ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪ; ವೆಂಕಟೇಶ್...
ವಿಟ್ಲ: ರಾಜಕೀಯ ವ್ಯಕ್ತಿಗಳ ಕುರಿತಂತೆ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ಕನ್ಯಾನ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯ ವೆಂಕಟೇಶ್ ಕುಮಾರ್ ಭಟ್ ಬದಿಕೋಡಿ ಇವರ ಮೇಲೆ ಪಾಣೆಮಂಗಳೂರು...
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ಹಾಗೂ ಚತುರ್ವಿ ಗ್ರಾಮ ಒನ್ ಸೇವಾ ಕೇಂದ್ರ ಇವರ...
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ಹಾಗೂ ಚತುರ್ವಿ ಗ್ರಾಮ ಒನ್ ಸೇವಾ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ಭಾರತ ಹೆಲ್ತ್ ಕಾರ್ಡ್ ಅಭಿಯಾನವು ದಿನಾಂಕ 25-09-2022ನೇ ಭಾನುವಾರ ಗಂಟೆ 9.30ರಿಂದ...
ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ; ಸಂದೇಶ್ ಮೃತ್ಯು
ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ಢಿಕ್ಕಿಯಾದ ಘಟನೆ ವಿಟ್ಲದ ಮೈರ ಎಂಬಲ್ಲಿ ನಡೆದಿದೆ. ಬಜಾಜ್ ಪಲ್ಸರ್ ಬೈಕ್ ಬೈಕ್ ಹಾಗೂ ಪಿಕಪ್ ವಾಹನ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕನನ್ನು...
ಉಡುಪಿ: ಅನುಮತಿ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ; 11 ಮಂದಿ ಪಿಎಫ್‌ಐ ಕಾರ್ಯಕರ್ತರ ಮೇಲೆ...
ಉಡುಪಿ: ನಗರದ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ ಆರೋಪದ ಮೇಲೆ 11...
ಬಂಟ್ವಾಳ: ಕೆ.ಜೆ.ಹಳ್ಳಿ , ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ದ.ಕ ಮೂಲದ ಇಬ್ಬರನ್ನು ಬಂಧಿಸಿದ...
ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ , ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ, ಬಂಟ್ವಾಳ ಹಾಗೂ ಪುತ್ತೂರು ಪೋಲೀಸರು ವಶಪಡಿಸಿಕೊಂಡ ಬೋಳಂತೂರು ನಿವಾಸಿ ಹಾಗೂ ಪುತ್ತೂರಿನ ವ್ಯಕ್ತಿಯೋರ್ವನನ್ನು ಬೆಂಗಳೂರು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಟ್ವಾಳದ ಮಹಮ್ಮದ್...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ
ವಿಟ್ಲ: ಲಯನ್ಸ್ ಕ್ಲಬ್, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ...
ಮಾಣಿ: (ಸೆ.25)ರಂದು ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್(ರಿ)ಮಾಣಿ, ಶ್ರೀ ರಾಜರಾಜೇಶ್ವರಿ ಭಜನಾ...
ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್(ರಿ)ಮಾಣಿ, ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಇದರ ವತಿಯಿಂದ ನಡೆಯುವ 42ನೇ ವರ್ಷದ ನವರಾತ್ರಿ ಮಹೋತ್ಸವದ ಅಂಗವಾಗಿ ಜರಗುವ ದಸರಾ ಕ್ರೀಡಾಕೂಟದ ಸಾರ್ವಜನಿಕ ಕಬಡ್ಡಿ...















