Tag: vtv
ಬೆಳ್ತಂಗಡಿ: ಬಿಲ್ ಕಟ್ಟದ ಮನೆಯ ವಿದ್ಯುತ್ ಕಡಿತ; ಪವರ್ ಮ್ಯಾನ್ ತಲೆಗೆ ಸೋಡಾದ ಬಾಟಲಿಯಿಂದ...
ಬೆಳ್ತಂಗಡಿ: ಮನೆಯ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಫ್ಯೂಸ್ ತೆಗೆದಿದ್ದ ಕಾರಣಕ್ಕೆ ಲೈನ್ ಮ್ಯಾನ್ ಮೇಲೆ ಧಮ೯ಸ್ಥಳ ಗ್ರಾಮದ ರಿಜೇಶ್ ಮತ್ತೀತರರು ಹಲ್ಲೆ ಮಾಡಿರುವ ಘಟನೆ ಕೊಕ್ಕಡದ ಹತ್ಯಡ್ಕ ಮುದ್ದಿಗೆ ಎಂಬಲ್ಲಿ ನಡೆದಿದೆ.
ಹತ್ಯಡ್ಕ...
ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಅಪಘಾತ; ಮಗು ಸಹಿತ ಮೂವರಿಗೆ ಗಾಯ
ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು...
ಮಂಗಳೂರು: ಕೇವಲ 300ರೂ.ಯಲ್ಲಿ ಒಂಭತ್ತು ದೇವಿಯ ದರ್ಶನ ಪಡೆಯ ಬೇಕೆ..? ಕೆಎಸ್‌ಆರ್‌ಟಿಸಿ ನೀಡುತ್ತಿದೆ ದಸರಾ...
ಮಂಗಳೂರು: ಮೈಸೂರು ದಸರಾ ಬಳಿಕ ರಾಜ್ಯದ ಗಮನ ಸೆಳೆಯುವ ಮಂಗಳೂರು ದಸರಾಗೆ ಪ್ರವಾಸಿಗರನ್ನು ಆಕರ್ಷಿಸಲು ಕೆಎಸ್ಆರ್‌ಟಿಸಿ ನೂತನ ಪ್ರಯೋಗ ಮಾಡಿದೆ. ಮಂಗಳೂರು ದಸರಾ ದರ್ಶನ ಎಂಬ ಪರಿಕಲ್ಪನೆಯಡಿ ಒಂದು ಇಡೀ ದಿನ ಮಂಗಳೂರಿನ...
ಮಲೆ ಮಹದೇಶ್ವರ ಸ್ವಾಮಿ ಫೇಸ್‌ಬುಕ್ ಪೇಜ್ ಹ್ಯಾಕ್; ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿ...
ಚಾಮರಾಜನಗರ: ಸೆಲೆಬ್ರಿಟಿಗಳ, ರಾಜಕಾರಣಿಗಳ ಫೇಸ್‌ಬುಕ್ ಅಕೌಂಟ್ ಗಳನ್ನ ಹ್ಯಾಕ್ ಮಾಡುವುದನ್ನ ನಾವು ನೋಡಿದ್ದೇವೆ ಆದರೆ ದೇವರ ಹೆಸರಿನ ಫೇಸ್‌ಬುಕ್ ಪೇಜ್ ಅನ್ನು ಕೂಡ ದುರುಳರು ಹ್ಯಾಕ್ ಮಾಡಿರುವ ಘಟನೆ ನಡೆದಿದೆ. ಮಲೆ ಮಹದೇಶ್ವರ...
ವಿಟ್ಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಜ್ಯ ಪುರಸ್ಕಾರ ಪರೀಕ್ಷೆ; ಶ್ರೀ ಸತ್ಯಸಾಯಿ...
ವಿಟ್ಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಮೂಡಬಿದ್ರೆಯಲ್ಲಿ ನಡೆದ 2022ನೇ ಸಾಲಿನ ರಾಜ್ಯ ಮಟ್ಟದ "ರಾಜ್ಯ ಪುರಸ್ಕಾರ" ಪರೀಕ್ಷೆಗೆ ಹಾಜರಾದ ಶ್ರೀ ಸತ್ಯಸಾಯಿ ಲೋಕ ಸೇವಾ ಪ್ರೌಢ...
ವಿಟ್ಲ: ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಶ್ವನಾಥ ಗೌಡ ಇವರಿಗೆ ಅಭಿನಂದನಾ ಕಾರ್ಯಕ್ರಮ
ವಿಟ್ಲ: ಚಂದಳಿಕೆ ವಿದ್ಯಾವರ್ಧಕ ಸಂಘ( ರಿ) ಚಂದಳಿಕೆ ಮತ್ತು ಶಾಲಾ ಅಭಿವೃದ್ಧಿ ಸಮಿತಿ ಚಂದಳಿಕೆ ಶಾಲೆ ಇದರ ಜಂಟಿ ಆಶ್ರಯದಲ್ಲಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಚಂದಳಿಕೆ ಶಾಲೆಯಲ್ಲಿ "ಉತ್ತಮ ಶಿಕ್ಷಕ ಪ್ರಶಸ್ತಿ" ಪುರಸ್ಕೃತರಾದ ಮುಖ್ಯೋಪಾಧ್ಯಾಯರಾದ...
ಉಳ್ಳಾಲ: ಮಾರಕಾಸ್ತ್ರ ತೋರಿಸಿ, ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು; ಮೂವರು ಅಂದರ್
ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಕಸಬಾ ಗ್ರಾಮದ ಟಿಪ್ಪು ನಗರದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ...
ಪುತ್ತೂರು: ಇಂದೂರ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ; ನಾಲ್ಕು ಚಿನ್ನದ ಪದಕ ಗೆದ್ದ...
ಪುತ್ತೂರು: ಮಧ್ಯಪ್ರದೇಶದ ಇಂದೂರ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಾರೆಯ ನಿವೃತ್ತ ದೈಹಿಕ ಶಿಕ್ಷಕ ಸುಭಾಶ್ಚಂದ್ರ ರೈ ತೋಟ 4 ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಇಂದೂರ್ ನಲ್ಲಿ ಈ ತಿಂಗಳ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆ; 557.92...
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆಯು 22-09-2022 ನೇ ಗುರುವಾರ ವಿಟ್ಲದ ಶಾಂತಿನಗರದಲ್ಲಿರುವ “ಅಕ್ಷಯ ಸಮುದಾಯ ಭವನ' ದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್. ಜಗನ್ನಾಥ...
ಮಂಗಳೂರು ನಗರದಲ್ಲಿ NIA ದಾಳಿ ಅಂತ್ಯ; ಪಿಎಫ್ಐನ ಮೂವರು ಮುಖಂಡರು ಪೊಲೀಸ್ ವಶಕ್ಕೆ; ಮಹತ್ವದ...
ಮಂಗಳೂರು: ಮಂಗಳೂರು ನಗರದಲ್ಲಿ NIA ದಾಳಿ ಅಂತ್ಯಗೊಂಡಿದ್ದೆ. ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್‌ಡಿಪಿಐ, ಪಿಎಫ್ಐ ಕಛೇರಿಯ ಮೇಲೆ ಎನ್ಐಎ ನಡೆಸಿದ್ದ ದಾಳಿ ಅಂತ್ಯ ಕಂಡಿದ್ದು ಕೆಲ ದಾಖಲೆ...
















