Tag: vtv
ವಿಟ್ಲ: ನಿರ್ಜನ ಪ್ರದೇಶದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ..! ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು...
ವಿಟ್ಲ: ಕುಡ್ತಮುಗೇರು ಪಡಾರು ಬೊಳ್ಪಾದೆ ಮೈದಾನ ಗುಡ್ಡದಲ್ಲಿ ಇಬ್ಬರು ಯುವತಿಯರು ಮತ್ತು ಅನ್ಯ ಕೋಮಿನ ಯುವಕನೊಂದಿಗೆ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಘಟನೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಸಂಘಟನೆಗಳು ಈ...
ಬಂಟ್ವಾಳ: ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇತ್ತೀಚೆಗೆ ಪೊಳಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ...
ಹಾಡಹಗಲೇ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಯುವಕರ ರಂಪಾಟ
ಬೆಂಗಳೂರು: ಮಾರಕಾಸ್ತ್ರ ಹಿಡಿದು ನಡುರಸ್ತೆಯಲ್ಲೇ ಯುವತಿಗಾಗಿ ಯುವಕರ ನಡುವೆ ಗಲಾಟೆಯ ವಿಡಿಯೋ ವೈರಲ್ ಆಗಿದೆ.
ನಗರದ ಇಂಡಿಯನ್ ಎಕ್ಸ್ಪ್ರೆಸ್ ಬಸ್ ನಿಲ್ಧಾಣದ ಬಳಿ ಯುವಕನೊಬ್ಬ ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಯುವಕನ ಮೇಲೆ ಹಲ್ಲೆ ಮಾಡಿದ್ದು,...
ಮಂಗಳೂರು: ಶಾರದೆಯ ಸೀರೆಗೆ ಮುಸ್ಲಿಮರ ಕೈ ಕಸೂತಿ; ವಿಶೇಷತೆಯೇನು ಗೊತ್ತಾ….?
ಮಂಗಳೂರು: ಇಲ್ಲಿಯ ರಥಬೀದಿ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದ ಶಾರದಾ ಮಹೋತ್ಸವಕ್ಕೆ ಶತಮಾನದ ಸಂಭ್ರಮ. ಶಾರದಾ ಮಾತೆ ಚಿನ್ನದ ಜರಿಯ ಬನಾರಸ್ ಸೀರೆಯಲ್ಲಿ ಕಂಗೊಳಿಸಲಿದ್ದಾಳೆ.
ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿ ನೇತೃತ್ವದಲ್ಲಿ...
ಬೆಳ್ತಂಗಡಿ: ಹತ್ತಿಯ ಬೆಡ್ ಮಾರ್ಟ್‌ಗೆ ಆಕಸ್ಮಿಕ ಬೆಂಕಿ; ಪಕ್ಕದ ಅಂಗಡಿಗೂ ತಗುಲಿದ ಅಗ್ನಿ
ಉಜಿರೆ: ಉಜಿರೆಯ ಜನಾರ್ಧನ ದೇವಸ್ಥಾನದ ದ್ವಾರದ ಎದುರಿನ ಬಳಿ ಇರುವ ಹತ್ತಿಯ ಬೆಡ್ ಮಾರ್ಟ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಬಿದ್ದಿರುವ ಘಟನೆ ನಡೆದಿದೆ.
ಅಲ್ಲೇ ಪಕ್ಕದಲ್ಲೇ ಇರುವ ಅಂಗಡಿಗಳಿಗೂ ಬೆಂಕಿ ತಗುಲಿದ್ದು, ಈ ಘಟನೆಯಿಂದ...
ಪವಾಡ ಮೆರೆದ ಕೊರಗಜ್ಜ; ದೈವಕ್ಕೆ ಪ್ರಾರ್ಥನೆ ಮಾಡಿಟ್ಟ ವೀಳ್ಯದೆಲೆಯಲ್ಲಿ ಬೇರು
ತುಳುನಾಡಿನ ಕೊರಗಜ್ಜ ದೈವ ಅತ್ಯಂತ ಕಾರಣಿಕವಾದ ದೈವ ಎಂದೇ ಹೆಸರುವಾಸಿ. ಈ ದೈವವನ್ನು ನಂಬಿದರೆ ಇಷ್ಟಾರ್ಥ ಸಿದ್ಧಿ ಲಭಿಸುತ್ತದೆ ಎಂಬುದೇ ಎಲ್ಲರ ನಂಬಿಕೆ ಹಾಗೂ ಸತ್ಯ ಕೂಡ. ಕೊರಗಜ್ಜನ ಪವಾಡ ಈಗಲೂ ನಡೆಯುತ್ತಲೇ...
ಬಂಟ್ವಾಳ: ಪ.ಜಾತಿ-ಪಂಗಡದ ಅನುದಾನ ದುರ್ಬಳಕೆ ಆರೋಪ: ಪುದು ಗ್ರಾ.ಪಂ. ವಿರುದ್ಧ ಬಿಜೆಪಿ ಪ್ರತಿಭಟನೆ
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಕಚೇರಿ ಮುಂದೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನವನ್ನು ದುರುಪಯೋಗ ಪಡಿಸಿದ ವಿರುದ್ಧ ಮಂಗಳೂರು ಮಂಡಲದ ಉಪಾಧ್ಯಕ್ಷರು ವಿಠ್ಠಲ್ ಸಾಲ್ಯಾನ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಮಂಡಲ...
ವಿಟ್ಲ: ನಿರ್ಜನ ಪ್ರದೇಶದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ; ಪೊಲೀಸರಿಗೆ ಹಿಡಿದೊಪ್ಪಿಸಿದ ಹಿಂದೂ ಕಾರ್ಯಕರ್ತರು...
ವಿಟ್ಲ: ಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ ಇದ್ದು ಸಂಶಯಗೊಂಡ ಸಾರ್ವಜನಿಕರು ಮತ್ತು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.
ಗುಡ್ಡದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್...
ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿಯ ಬಂಧನ
ಮಂಗಳೂರು ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ನಂತರ ಮದುವೆಯಾಗುವುದಿಲ್ಲ ಎಂದು ಯುವತಿಯ ಬಾಳಿನಲ್ಲಿ ಯುವಕ ಚೆಲ್ಲಾಟವಾಡಿದ ಪ್ರಕರಣ ಮಂಗಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಮೂಡಬಿದಿರೆ...
ಮಂಗಳೂರು: ತೀವ್ರ ಅನಾರೋಗ್ಯದಿಂದ ಪೊಲೀಸ್ ಕಾನ್ಸ್ಟೇಬಲ್ ನಿಧನ
ಮಂಗಳೂರು: ಗರೋಡಿ ಬಳಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ತೀವ್ರ ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೆ.19 ರಂದು ನಡೆದಿದೆ.
ಮೃತರನ್ನು ಶ್ರಿ ದುರ್ಗಾ ಸದನ್ ಸೌಜನ್ಯ ಲೇನ್...
















