Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಡಾ.ಎಂ.ಕೆ ಪ್ರಸಾದ್ ರವರನ್ನು ಭೇಟಿಯಾದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌

ಪುತ್ತೂರು: ಶ್ರೀರಾಮ ಸೇನೆಯ ಮುಖ್ಯಸ್ಥ, ಹಿಂದೂ ಮುಖಂಡ ಪ್ರಮೋದ್‌ ಮುತಾಲಿಕ್‌ರವರು ಸೆ.19 ರಂದು ಪುತ್ತೂರಿಗೆ ಆಗಮಿಸಿದ್ದು, 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ ರವರನ್ನು ಭೇಟಿ ಮಾಡಿದ್ದರು. ಸೆ.19 ರಂದು ಮಧ್ಯಾಹ್ನ...

ಮಂಗಳೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ; ನಿರ್ಲಕ್ಷದ ಚಾಲನೆಯೇ ಕಾರಣ; ಸಿಟಿ ಬಸ್‌...

ಮಂಗಳೂರು: ಪಿಯುಸಿ ವಿದ್ಯಾರ್ಥಿಯೊಬ್ಬ ಬಸ್ಸಿನಿಂದ ಬಿದ್ದು ತಲೆಗೆ ಗಾಯಗೊಂಡು ಮೃತಪಟ್ಟ ಘಟನೆಗೆ ಸಂಬಂಧಿಸಿ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಕೇಸು ದಾಖಲಿಸಿದ್ದು, ಇಬ್ಬರನ್ನೂ ಬಂಧಿಸಿದ್ದಾರೆ. ಫೆ.7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್‌...

ಕೋಮುಗಲಭೆ- ದಕ್ಷಿಣ ಕನ್ನಡ, ರೌಡಿಸಂ- ಉಡುಪಿ ಮುಂದು

ಬೆಂಗಳೂರು: ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು ಮೊದಲೆರಡು ಸ್ಥಾನ ಪಡೆದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇನ್ನು ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು,...

ಬೆಳ್ಳಾರೆ; ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ನೀಡಿದ ಭರವಸೆಯನ್ನು ಈಡೇರಿಸದಿದ್ದಾರೆ ಸಿಎಂ ಮನೆಯೆದುರು ಧರಣಿ; ಶ್ರೀರಾಮ...

ಬೆಳ್ಳಾರತೆ: ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು, ಒಂದು ವೇಳೆ ತಪ್ಪಿದ್ದಾರೆ ಸಿಎಂ ಮನೆ ಧರಣಿ ಕೂರಬೇಕಾದಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದರು. ಸೋಮವಾರ...

(ಸೆ.23)ರಂದು ಕನ್ನಡ ಸಂಘ ಬಹರೇನ್‌ ಇದರ ಕನ್ನಡ ಭವನ ಉದ್ಘಾಟನೆ ಸಮಾರಂಭ

ಕನ್ನಡ ಸಂಘ ಬಹರೇನ್‌ ಇದರ "ಕನ್ನಡ ಭವನ ಉದ್ಘಾಟನೆ ಸಮಾರಂಭ"ವು ಸೆಪ್ಟೆಂಬರ್‌ 23 ಶುಕ್ರವಾರದಂದು ಸಂಜೆ: 4.30ಕ್ಕೆ ಕಿಂಗ್‌ಡಮ್‌ ಸಭಾಂಗಣ, ನ್ಯೂ ಮಿಲೇನಿಯಮ್‌ ಸ್ಕೂಲ್‌, ಜಿಂಜ್‌, ಬಹ್ರೈನ್‌ನಲ್ಲಿ ನಡೆಯಲಿದೆ. ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು ಕರ್ನಾಟಕ...

ಚಿಲ್ಲರೆ ವಿಚಾರಕ್ಕೆ ಮಹಿಳೆಯ ಜೊತೆ KSRTC ಬಸ್ ಕಂಡಕ್ಟರ್‌ನ ಅನುಚಿತ ವರ್ತನೆ; ಪ್ರಕರಣ ದಾಖಲು

ಬಂಟ್ವಾಳ: KSRTCಬಸ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಕಂಡಕ್ಟರ್ ಓರ್ವ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು...

ಕಾಸರಗೋಡು: ಸ್ನಾನಕ್ಕೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಕಾಸರಗೋಡು: ಸ್ನೇಹಿತರ ಜೊತೆ ಕೆರೆಗೆ ಸ್ನಾನಕ್ಕೆ ಹೋಗಿದ್ದ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಕುಂಬಳೆ ಠಾಣಾ ವ್ಯಾಪ್ತಿಯ ಬಂದ್ಯೋಡು ಸಮೀಪದ ಇಂಚ್ಲಗೋಡು ಎಂಬಲ್ಲಿ ನಡೆದಿದೆ. ಕುಂಬಳೆ ಮಾವಿನಕಟ್ಟೆ ನಿವಾಸಿ ಝುನುದ್ದೀನ್...

ಉಳ್ಳಾಲ: ಬೈಕ್‌ ಸ್ಕಿಡ್‌ ಆಗಿ ಯುವಕ ಸ್ಥಳದಲ್ಲೇ ಮೃತ್ಯು; ಸಹಸವಾರ ಗಂಭೀರ

ಉಳ್ಳಾಲ: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ.65ರ ಜಪ್ಪಿನಮೊಗರು ಮಹಾಕಾಳಿ ಪಚ್ಚು ಕ್ರಾಸ್ ಬಳಿ ನಸುಕಿನ ವೇಳೆ...

ವಿಟ್ಲ: ದ.ಕ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ(ರಿ) ಮಂಗಳೂರು ಇದರ ಆಶ್ರಯದಲ್ಲಿ ಸಾರ್ವಜನಿಕ...

ವಿಟ್ಲ: ದ.ಕ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ(ರಿ) ಮಂಗಳೂರು, ಮರಾಟಿ ಮಹಿಳಾ ವೇದಿಕೆ ಮತ್ತು ಮರಾಟಿ ಯುವ ವೇದಿಕೆ ಇದರ ಆಶ್ರಯದಲ್ಲಿ ಫಾದರ್‌ ಮುಲ್ಲರ್‌ ವೈದ್ಯಕೀಯ ಮಹಾವಿದ್ಯಾಲಯ ಮಂಗಳೂರು ಇವರ ಸಹಯೋಗದೊಂದಿಗೆ...

ಪುತ್ತೂರು: ಚೆಕ್‌ ಅಮಾನತು ಪ್ರಕರಣದಲ್ಲಿ ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಫೈನಾನ್ಸ್‌ವೊಂದರಿಂದ ವಾಹನ ಖರೀದಿಸಲು ಪಡೆದುಕೊಂಡಿದ್ದ ಸಾಲಕ್ಕೆ ಸಂಬಂಧಿಸಿ ನೀಡಿದ್ದ ಚೆಕ್‌ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಅಪರಾಧಿಯಾಗಿ ತಲೆಮರೆಸಿಕೊಂಡಿದ್ದಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಶ್ರೀರಾಮ್‌ ಟ್ರಾನ್ಸ್‌ಪೋರ್ಟ್‌ ಫೈನಾನ್ಸ್‌ ಸಂಸ್ಥೆಯಿಂದ ವಾಹನ ಖರೀದಿಸಲು ಹಸನಬ್ಬ ಮಂಗಳೂರು...
error: Content is protected !!