Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಇಡ್ಕಿದು: ಯಶಸ್ವಿಯಾಗಿ ನಡೆದ ಉಚಿತ ನೇತ್ರ ಚಿಕಿತ್ಸಾ ಶಿಬಿರ

576 ಜನರಿಗೆ ಉಚಿತ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆ (IOL ಅಳವಡಿಕೆ), 533 ಮಂದಿಗೆ ಉಚಿತ ಕನ್ನಡಕ ವಿತರಣೆ ಇಡ್ಕಿದು ಸೇವಾ ಸಹಕಾರಿ ಸಂಘ ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿಯ ಸಾಮಾಜಿಕ...

ವಿಟ್ಲ: ವೀರಕಂಬ ಗ್ರಾಮ ಮತ್ತು ಕೆಲಿಂಜ ಪಾಲ್ತಿಮಾರ್‌ ಗ್ರಾಮಸ್ಥರಿಂದ ರಸ್ತೆ ಕಾಂಕ್ರೀಟೀಕರಣಕ್ಕೆ ಮನವಿ

ವಿಟ್ಲ: ವೀರಕಂಬ ಗ್ರಾಮ ಮತ್ತು ಕೆಲಿಂಜ ಪಾಲ್ತಿಮಾರ್‌ ಗ್ರಾಮಸ್ಥರಿಂದ ಬೆಂಜತ್ತಿಮಾರಿನ ಕೆಲಿಂಜ-ಪಾಲ್ತಿಮಾ‌‌‌ರ್‌ ರಸ್ತೆ ಕಾಂಕ್ರೀಟೀಕರಣಕ್ಕೆ ಗ್ರಾಮ ಪಂಚಾಯತ್‌ಗೆ ಮನವಿ ನೀಡಿದ್ದಾರೆ. ಕಾರಣಿಕ ಕ್ಷೇತ್ರ ಶ್ರೀ ಉಳ್ಳಾಲ್ತಿ ದೇವಸ್ಥಾನಕ್ಕೆ ವರ್ಷಂಪ್ರತಿ ಮೆಚ್ಚಿ ಜಾತ್ರೆಗೆ ಬೆಂಜತ್ತಿಮಾರಿನಿಂದ ಕೆಲಿಂಜ...

ಪುತ್ತೂರು: ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರ ರೈಲು ಪ್ರಯಾಣ.!! ರೈಲ್ವೇ ನಿಲ್ದಾಣದಲ್ಲಿ ಜಮಾಯಿಸಿದ...

ಪುತ್ತೂರು: ಹಿಂದು ಯುವತಿಯರು ಮತ್ತು ಮುಸ್ಲಿಂ ಯುವಕರು ರೈಲಿನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿರುವುದಾಗಿ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಪುತ್ತೂರು ರೈಲು ನಿಲ್ದಾಣದಲ್ಲಿ ಜಮಾಯಿಸಿದ ಘಟನೆ ಸೆ.16ರಂದು ನಡೆದಿದೆ. ಮಧ್ಯಾಹ್ನ ಯುವತಿಯರು ಮತ್ತು ಮುಸ್ಲಿಂ...

ಪುತ್ತೂರು: ಒಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಪ್ರಕರಣದ ಮೂವರು...

ಪುತ್ತೂರು: ಒಂಟಿ ಮಹಿಳೆ ಕಮಲ ಎಂಬವರ ಮನೆಗೆ ಮೂವರು ದುಷ್ಕರ್ಮಿಗಳು ನುಗ್ಗಿ ಅವರ ಕುತ್ತಿಗೆ ಅದುಮಿ ಹಿಡಿದು ತಲವಾರು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು 2 ಚಿನ್ನದ ಬಳೆಗಳನ್ನು ಸುಲಿಗೆ...

ವಿಟ್ಲ: (ಸೆ.17)ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ...

ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು, ದ.ಕ. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬಂಟ್ವಾಳ, ಮತ್ತು ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆ,...

ಇಡ್ಕಿದು: ಯಶಸ್ವಿಯಾಗಿ ನಡೆದ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

ವಿಟ್ಲ : ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ...

ಮುಲ್ಕಿ: ಮುಸ್ಲಿಂ ವ್ಯಕ್ತಿ ಜೊತೆ ಹಿಂದೂ ಯುವತಿ ಪತ್ತೆ; ಸಾರ್ವಜನಿಕರಿಂದ ಗೂಸಾ

ಮುಲ್ಕಿ : ಮುಸ್ಲಿಂ ವ್ಯಕ್ತಿ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ...

ವಿಟ್ಲ: ಅನಾರೋಗ್ಯದಿಂದ ಮೃತಪಟ್ಟ ಯುವಕ

ವಿಟ್ಲ: ಅನಾರೋಗ್ಯದಿಂದಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದ್ದು,ಮೃತಪಟ್ಟ ಯುವಕ ವಿಟ್ಲದ ಸಾಧನಾ ಬುಕ್ ಸ್ಟಾಲ್ ಮಾಲಕರಾದ ಬೊಬೈಕೇರಿ ನಿವಾಸಿ ಹಿಲಾರಿ ಮಸ್ಕರೇನಸ್ ರವರ ಪುತ್ರ ನಿರೂಪ್ ಮಸ್ಕರೇನಸ್. ನಿರೂಪ್ ಮಸ್ಕರೇನಸ್(38) ರವರು ಕೆಲ...

ವಿಟ್ಲ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಪ್ರಯಾಣಿಕ ಗಂಭೀರ; ಪ್ರಕರಣ ದಾಖಲು

ವಿಟ್ಲ: ಚಾಲಕನ ನಿರ್ಲಕ್ಷ್ಯತನ ಮತ್ತು ಅಜಾಗರೂಕತೆಯಿಂದ ಪ್ರಯಾಣಿಕರೊಬ್ಬರು ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ದು ಪೆರುವಾಯಿ ಗ್ರಾಮದ ಕೆದುವಾರು ಬಸ್ಸು ನಿಲ್ದಾಣದ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಕೆದುವಾರು ದಿ. ಆದಂ...

ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಕುಚಲಕ್ಕಿ ಭಾಗ್ಯ; ನಿಯೋಗದ ಪ್ರಸ್ತಾವನೆಗೆ ಸಿಎಂ ಸಮ್ಮತಿ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ, ದ.ಕ.ಸಂಸದ...
error: Content is protected !!