Saturday, November 7, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ; ಕೆಲಸದ ಆಮಿಷ ಒಡ್ಡಿ ಲವ್‌ಜಿಹಾದ್‌ಗೆ...

ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರ ಮೂಲದ ಮುಸ್ಲಿಂ ಹುಡುಗ ಪತ್ತೆಯಾಗಿದ್ದು, ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು...

ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿ ದುರ್ಮರಣ

ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಪ್ರವೀಣ್...

ಉಡುಪಿ: ಲಾರಿ ಅಪಘಾತದಲ್ಲಿ ತಂದೆ-ಮಗ ಸಾವು ಪ್ರಕರಣ; ನಿದ್ದೆಯ ಮಂಪರಿಗೆ 16 ವರ್ಷದ ಬಾಲಕನಿಗೆ...

ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್‌ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುವ ವೇಳೆ ಲಾರಿ ಚಾಲಕ ಶೇಖರ್‌ ನಿದ್ದೆಯಲ್ಲಿದ್ದು, ಗೂಡ್ಸ್‌ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ...

ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದ ಕಾಲೇಜುಗಳಲ್ಲಿ ಪ್ರವೇಶ ನೀಡುವುದು ಕಷ್ಟ; ಕೇಂದ್ರ ಸರ್ಕಾರ

ನವದೆಹಲಿ: ರಷ್ಯಾ ಮತ್ತು ಉಕ್ರೇನ್‌ ಯುದ್ಧದಿಂದಾಗಿ ಭಾರತಕ್ಕೆ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇಲ್ಲಿನ ಕಾಲೇಜುಗಳಲ್ಲಿ ಪ್ರವೇಶ ನೀಡುವುದು ಕಷ್ಟಸಾಧ್ಯ ಎಂದು ಕೇಂದ್ರ ಸರಕಾರವು ಸುಪ್ರೀಂಕೋರ್ಟ್‌ಗೆ ಹೇಳಿರುವುದಾಗಿ ವರದಿಯಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ)ವೂ ಇದುವರೆಗೆ ವಿದೇಶಿ...

ಪುನೀತ್ ರಾಜಕುಮಾರ್ ಜನ್ಮದಿನವನ್ನ ‘ಸ್ಪೂರ್ತಿ ದಿನ’ ಎಂದು ಘೋಷಿಸಿದ ರಾಜ್ಯ ಸರ್ಕಾರ

ಪುನೀತ್ ರಾಜ್​ಕುಮಾರ್ ಅವರು ನಟನಾಗಿ ಮಾತ್ರ ಚಿತ್ರರಂಗದಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ನಿರ್ಮಾಪಕನಾಗಿ ಅನೇಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದರು. ಅವರು ಮಾಡಿದ್ದ ಸಾಮಜಿಕ ಕೆಲಸಗಳು ಹಲವು. ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’;...

ಮಂಗಳೂರು: ಫಾಝಿಲ್‌ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್‌ಗೆ ಜಾಮೀನು

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಂಟ್ವಾಳದ ಹರ್ಷಿತ್ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜು, 28 ರಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಫಾಝಿಲ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು....

ಡಿಕೆಶಿಗೆ ಮತ್ತೆ ಶಾಕ್​ ಕೊಟ್ಟ ಇಡಿ: ಸಮನ್ಸ್​ ಜಾರಿ- ಟ್ವೀಟ್​ ಮೂಲಕ ಅಸಮಾಧಾನ ಹೊರಹಾಕಿದ...

ನವದೆಹಲಿ: ಹಣದ ಅಕ್ರಮ ವರ್ಗಾವಣೆ ಕೇಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್​ ಜಾರಿಗೆ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬರುವ ಸೋಮವಾರ (ಸೆ.19) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ನಲ್ಲಿ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು; ವಿಶ್ವ ಹಿಂದಿ ದಿನಾಚರಣೆ

ವಿಟ್ಲ: ದೇಶದ ರಾಷ್ಟ್ರ ಭಾಷೆ ಹಿಂದಿಯ ಪ್ರಾಮುಖ್ಯತೆ ಮತ್ತು ಮಹತ್ವ ಹಾಗೂ ಮಕ್ಕಳಲ್ಲಿ ಈ ಬಗ್ಗೆ ಮಹತ್ತರ ಅರಿವು ಮೂಡಿಸುವ ನೆಲೆಯಲ್ಲಿ ಇಂದು ವಿಶ್ವ ಹಿಂದಿ ದಿನಾಚರಣೆ ಆಚರಿಸಲಾಯಿತು. ವಿಠಲ ಜೇಸಿಸ್ ಶಾಲೆಯ ಹಿಂದಿ...

ಉಡುಪಿ: ತಂದೆ-ಮಗನಿಗೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಮಗನೂ ಮೃತ್ಯು

ಪಡುಬಿದ್ರೆ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಇವತ್ತು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಕಾಪು ಬಳಿಯ ಆನೆಗುಂದಿ...

ವಿಟ್ಲ: ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾ ಅಧ್ಯಕ್ಷ ರಾಜೀವ್ ಭಂಡಾರಿರವರಿಗೆ ಮಾತೃ ವಿಯೋಗ

ವಿಟ್ಲ: ಕನ್ಯಾನ ಮರತನಾಡಿ ನಿವಾಸಿ ದಿ. ಸಂಜೀವ ಭಂಡಾರಿ ಇವರ ಪತ್ನಿ, ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾ ಅಧ್ಯಕ್ಷ ರಾಜೀವ್ ಭಂಡಾರಿ ಅವರ ತಾಯಿ ಕುದ್ದುಪದವಿನ ಕುಂಡಕೋಳಿ ಮನೆತನದ ಸರಸೀಜಾ ಭಂಡಾರಿ (89...
error: Content is protected !!