Tag: vtv
ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆಯಲ್ಲಿ ಅಶ್ಮಿತ್ ಎ.ಜೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆಶ್ರಯದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆ ಮಂಗಳೂರು ಲಾಲ್‌ಬಾಗ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು.
ಕಬ್,...
ಜ್ಞಾನವಾಪಿ ಮಸೀದಿ ವಿವಾದ: ಹಿಂದುಗಳ ಅರ್ಜಿ ವಿಚಾರಣೆಗೆ ಅರ್ಹ, ಕೋರ್ಟ್ ಮಹತ್ವದ ತೀರ್ಪು! ಮಸೀದಿಯಲ್ಲಿನ...
ಜ್ಞಾನವಾಪಿ ಮಸೀದಿಯ ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ.
ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯು ಜ್ಞಾನವಾಪಿ ಮಸೀದಿಯ...
ಬೆಂಗಳೂರಿನಲ್ಲಿ ಸ್ಕೂಟಿ ಹಾಗೂ ಟ್ಯಾಂಕರ್ ಅಪಘಾತ; ಬೈಂದೂರಿನ ಮಹಿಳೆ ಮೃತ್ಯು
ಕುಂದಾಪುರ: ಬೆಂಗಳೂರಿನಲ್ಲಿ ನಡೆದ ಸ್ಕೂಟಿ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಕುಂದಾಪುರದ ಬೈಂದೂರು ಸಮೀಪದ ಹೊಸ್ಕೋಟೆ ಬಳಿಯ ನಿವಾಸಿ ಸಾವನ್ನಪ್ಪಿದ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ್ಕೋಟೆ ಸಮೀಪದ ಬೊಳ್ಳುಗುಡ್ಡೆ ನಿವಾಸಿ ಪ್ರೇಮ ಪೂಜಾರಿ(35)...
ಮಂಗಳೂರು: ಐದು ವಾಹನಗಳ ನಡುವೆ ಸರಣಿ ಅಪಘಾತ; ಹಲವರು ಮಂದಿ ಗಂಭೀರ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಸೆ.11ರ ಭಾನುವಾರ ತಡರಾತ್ರಿ ಸಂಭವಿಸಿದ ಐದು ವಾಹನಗಳ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತೊಂದು...
ವಿಟ್ಲ: ಭಾರತ್ ಸ್ಕೌಟ್ಸ್ & ಗೈಡ್ಸ್ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...
ವಿಟ್ಲ: 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ದಿನಾಂಕ 10-09-2022ರ ಶನಿವಾರದಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ದಂಬೆಕಾನರವರು...
ವಿಟ್ಲ: ಹೃದಯಾಘಾತದಿಂದ ನಾಗೇಶ್ ಗೌಡ ದುರ್ಮರಣ
ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಮಂಗಿಲಪದವು ಸಮೀಪದ ಕಾಮಟ ಮನೆಯ ದಿ. ವಿಠಲ ಗೌಡ ಅವರ ಮಗನಾದ ನಾಗೇಶ್ ಗೌಡ ಅವರು ನಿನ್ನೆ (ಸೆ. 11ರಂದು) ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ...
ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ
ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಲ(ಕೆಎಂಎಫ್) ನಿರ್ಧರಿಸಿದೆ.
ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದ್ದು, ಸಭೆಯಲ್ಲಿ...
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಊರಮಂದಿಯಿಂದ ಶ್ರಮದಾನ
ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 2023, ಜನವರಿ 3 ರಿಂದ 8ರ ತನಕ ಬ್ರಹ್ಮಕಲಶ ನಡೆಯಲಿದೆ.
ಆ ಪ್ರಯುಕ್ತ ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಊರಿನ...
ಲೈಂಗಿಕ ತೃಷೆ ತೀರಿಸಿಕೊಳ್ಳಲು ಬಾಲಕ ಮಾಡಿದ್ದೇನು…? ಖಾಸಗಿ ಅಂಗದಲ್ಲಿ ಸಿಲುಕಿಕೊಂಡ USB ಕೇಬಲ್ ಹೊರತೆಗೆಯಲು...
ಲೈಂಗಿಕ ತೃಷೆ ತೀರಿಸಿಕೊಳ್ಳಲು 15 ವರ್ಷದ ಬಾಲಕನೊಬ್ಬ ವಿಚಿತ್ರವಾಗಿ ವರ್ತಿಸಿ ಜೀವಕ್ಕೆ ಆಪತ್ತು ತಂದಿಟ್ಟ ಘಟನೆ ನಡೆದಿದೆ. ಯುಕೆಯಲ್ಲಿ 15 ವರ್ಷದ ಬಾಲಕನೊಬ್ಬ ತನ್ನ ಶಿಶ್ನದೊಳಗೆ ಯುಎಸ್ಬಿ ಕೇಬಲ್ ಹಾಕಿಕೊಂಡಿದ್ದಾರೆ. ನಂತರ ವೈದ್ಯರ...
ಪ್ರೀತಿಗೋಸ್ಕರ ಸ್ವ-ಧರ್ಮವನ್ನು ತ್ಯಜಿಸಿ ಹಿಂದೂ ಯುವಕನ ಕೈ ಹಿಡಿದ ಯುವತಿ
ಲವ್ ಜಿಹಾದ್ ಹೆಸರಿನಲ್ಲಿ ಯುವತಿಯರ ಧರ್ಮ ಬದಲಾವಣೆ ಮಾಡುವಂತಹ ಅನೇಕ ಹೇಯ ಘಟನೆಗಳು ನಮ್ಮ ಕಣ್ಮುಂದೆ ನಡೆದು ಹೋಗಿವೆ. ಆದರೆ, ನಿಜವಾದ ಪ್ರೀತಿಯಲ್ಲಿ ಇವೆಲ್ಲದಕ್ಕೂ ಜಾಗ ಇರಲ್ಲ ಎಂಬುದನ್ನು ಮಧ್ಯಪ್ರದೇಶದ ಜೋಡಿವೊಂದು ತೋರಿಸಿಕೊಟ್ಟಿದೆ.
ತಾನು...
















