Tag: vtv
ಮಕ್ಕಳ ಕಳ್ಳರೆಂಬ ಸಂಶಯ; ಮೂವರು ಪೊಲೀಸ್ ವಶ, ಮೂವರು ಎಸ್ಕೇಪ್
ಬೆಳಗಾವಿ: ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ.
ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್...
ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು; ಸಿಎಂ ಬೊಮ್ಮಾಯಿ
ಕಳೆದ ಎರಡು ವರ್ಷಗಳಿಂದ ಕಳೆಗುಂದಿದ ನಾಡ ಹಬ್ಬ ದಸರಾ ಈ ಬಾರಿ ಸಂಭ್ರಮ, ವೈಭವದಿಂದ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಾರಿಯ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು...
ಕುಂದಾಪುರ: ಅಪ್ರಾಪ್ತೆಯ ನಿಶ್ಚಿತಾರ್ಥ ತಡೆದ ಅಧಿಕಾರಿಗಳು
ಕುಂದಾಪುರ: ಕಿರಿಮಂಜೇಶ್ವರ ಗ್ರಾಪಂ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ನಿಶ್ಚಿತಾರ್ಥವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೇತೃತ್ವದ ತಂಡ ತಡೆದು ಪೋಷಕರಿಗೆ ಕಾನೂನು ಮಾಹಿತಿ ನೀಡಿರುವ ಘಟನೆ ನಡೆದಿದೆ.
ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ಜಿಲ್ಲಾ...
ಕಾಸರಗೋಡು: ನಿಷೇಧಿತ ಪಾನ್ ಮಸಾಲ ಉತ್ಪನ್ನ ವಶ; ಇಬ್ಬರ ಬಂಧನ
ಕಾಸರಗೋಡು: ಅಕ್ರಮವಾಗಿ ದಾಸ್ತಾನಿಡಲಾಗಿದ್ದ ಭಾರೀ ಮೌಲ್ಯದ ನಿಷೇಧಿತ ಪಾನ್ ಮಸಾಲ ಉತ್ಪನ್ನಗಳನ್ನು ವಿದ್ಯಾನಗರ ಠಾಣಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ನೇತೃತ್ವದ ಪೊಲೀಸ್ ತಂಡ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಮುಟ್ಟತ್ತೋಡಿ ಚೆಟ್ಟುಂಗುಯಿ...
ಬೆಕ್ಕಿನ ಮರಿಗೆ ಹುಲಿ ಬಣ್ಣ ಬಳಿದು ಮಾರಾಟ ಯತ್ನ; ಆರೋಪಿ ಬಂಧನ
ಮುನ್ನಾರ್: ಬೆಕ್ಕಿನ ಮರಿಯನ್ನು ಹುಲಿಮರಿ ಎಂದು ನಂಬಿಸಿ ಮೋಸ ಮಾಡಲು ಯತ್ನಿಸಿದ್ದ ಅಪರೂಪದ ಕೃತ್ಯ ಬೆಳಕಿಗೆ ಬಂದಿದೆ.
ಬೆಕ್ಕಿಗೆ ಹುಲಿಮರಿಯ ಬಣ್ಣ ಬಳಿದು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ...
ಇಲಿ ಜ್ವರಕ್ಕೆ ಸುಳ್ಯದ ಯುವಕ ಬಲಿ
ಸುಳ್ಯ : ಇಲಿ ಜ್ವರಕ್ಕೆ ಯುವಕನೊಬ್ಬ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಯನಗರದಲ್ಲಿ ನಡೆದಿದೆ.
ನಿತ್ಯಾಧರ್ ಸಮುದಾಯದ ಜಯನಗರ ರಿಚರ್ಡ್ ಕ್ರಾಸ್ತ ಮತ್ತು ಜುಲಿಯಾನ ಡಿಸೋಜ ಇವರ 2ನೇ ಮಗ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ;...
ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರನೊಬ್ಬ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಿಸಿದ ಬೊಮ್ಮಾಯಿ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಉದ್ಯೋಗದ ಭರವಸೆ ನೀಡಿದ್ದಾರೆ.
ಪ್ರವೀಣ್ ನೆಟ್ಟಾರು...
ವಿಟ್ಲ: ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ
ವಿಟ್ಲ: 2021-2022ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಹಾಗೂ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ...
ಪುತ್ತೂರು: ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ
ಪುತ್ತೂರು :ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ...
















