Tag: vtv
ವಿಟ್ಲ: ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ ವಾರ್ಷಿಕ ಮಹಾಸಭೆ; 168...
ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ ವಾರ್ಷಿಕ ಮಹಾಸಭೆಯು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ, ಪೊನ್ನೊಟ್ಟು, ವಿಟ್ಲ ಇಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ವರದಿ ಮಂಡನೆ, 2021-22ನೇ...
ಸುಳ್ಯ: ಮಹಿಳೆಗೆ ಕತ್ತಿಯಿಂದ ಕಡಿದ ಯುವಕ..! ಕೇಸು ದಾಖಲಾಗುತ್ತಿದ್ದಂತೆ ತಂದೆ – ಮಗ ಎಸ್ಕೇಪ್
ಕೆಲಸ ಮನೆಗೆ ಬರುತ್ತಿದ್ದಾಗ ಯುವಕನೋರ್ವ ಮಹಿಳೆಗೆ ಕತ್ತಿಯಿಂದ ಕಡಿದ ಘಟನೆ ನಡೆದಿದೆ, ಸೆ. ೯ ರಂದು ಸಂಜೆ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆ ಯುವಕನ ಮೇಲೆ...
45 ವರ್ಷದ ವ್ಯಕ್ತಿಯ ಜೊತೆ ಬಾಲಕಿಯ ಮದುವೆ..! ಬಾಲಕಿಯ ತಂದೆ ತಾಯಿಯೂ ಸೇರಿ ಮದುವೆಯಾದ...
45 ವರ್ಷದ ವ್ಯಕ್ತಿಯೋರ್ವ 14 ವರ್ಷದ ಬಾಲಕಿಯನ್ನು ಮದುವೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದಿದೆ. ಈ ಸಂಬಂಧ 45 ವರ್ಷದ ವ್ಯಕ್ತಿಯನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್ (45)...
ಅಳಿಕೆ: ಸೆ. 14 ರಂದು ತಾಲೂಕು ಮಟ್ಟದ ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಮತ್ತು ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ,ಅಳಿಕೆ ಇವರ ಸಂಯುಕ್ತ ಆಶ್ರಯದಲ್ಲಿ 17 ವರ್ಷದ ವಯೋಮಿತಿಯೊಳಗಿನ...
ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ; ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ...
ಭ್ರಷ್ಟಾಚಾರ ನಿಗ್ರಹ ದಳ’ ( ACB)ವನ್ನು ಹೈಕೋರ್ಟ್ ರದ್ದುಪಡಿಸಿದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರ ಎಸಿಬಿಯ ಅಂತ್ಯಕ್ಕೆ ಕೊನೆಯ ಮೊಳೆ ಹೊಡೆದಿದ್ದು, 2016ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಎಸಿಬಿಯನ್ನು ರದ್ದುಪಡಿಸಿ ಸೆ.9ರಂದು ಅಧಿಕೃತ ಆದೇಶ...
ಬರೋಬ್ಬರಿ 41,000 ರೂ ಬೆಲೆಯ ಟಿ-ಶರ್ಟ್ ಧರಿಸಿ ರಾಹುಲ್ ಗಾಂಧಿ ಜೋಡೋ ಯಾತ್ರೆಯಲ್ಲಿ ಭಾಗಿ;...
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋಬ್ಬರಿ 41,000 ರೂಪಾಯಿಗಳಿಗೂ ಹೆಚ್ಚು ಬೆಲೆಯ ಬರ್ಬೆರಿ ಟಿ-ಶರ್ಟ್ ಧರಿಸಿದ್ದರಿಂದ ರಾಹುಲ್ ಅವರನ್ನು ಬಿಜೆಪಿ ಕಾಲೆಳೆದಿದೆ. ಟ್ವೀಟ್ ಮೂಲಕ ರಾಹುಲ್...
ಸುಳ್ಯ: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಸಾವು
ಸುಳ್ಯ: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ...
ವಿಟ್ಲ: ಆಟೋ ರಿಕ್ಷಾ ಪಲ್ಟಿ ಹೊಡೆದು ಟೆಂಪೋ ಟ್ರಾವೆಲರ್ಗೆ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ವಿಟ್ಲ : ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲರ್ಗೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ...
ವಿಟ್ಲ ಪೊಲೀಸ್ ಠಾಣೆಗೆ ಹೊಸ ವಾಹನ ಒದಗಿಸಲು ಸರಕಾರಕ್ಕೆ ಗತಿಯಿಲ್ಲದಾಯಿತೇ..?! ಮೇಲ್ದರ್ಜೆಗೆ ಏರಿದರೂ ವಾಹನ...
ವಿಟ್ಲ: ಸದಾ ಒಂದಲ್ಲೊಂದು ಪ್ರಕರಣಗಳು ನಡೆಯುತ್ತಿರುವ ಕರ್ನಾಟಕ-ಕೇರಳ ಗಡಿ ಭಾಗದಲ್ಲಿನ ವಿಟ್ಲ ಪೊಲೀಸ್ ಠಾಣೆಗೆ ಹೊಸ ವಾಹನ ಒದಗಿಸಲು ಸರಕಾರಕ್ಕೆ ಇನ್ನೂ ಗತಿಯಿಲ್ಲದಾಯಿತೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.
ಹೌದು. ಕೇರಳ ಗಡಿಭಾಗದಲ್ಲಿರುವ ವಿಟ್ಲ ಪೊಲೀಸ್...
ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕಿ.! ಅಪರೂಪದ ಘಟನೆ
ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದೆ. ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿಯನ್ನು ಗಂಗಲಕ್ಷ್ಮಮ್ಮ ಎನ್ನಲಾಗಿದೆ. ತುಮಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ...
















