Friday, November 6, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ವ.ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ “ಭಾಷಣ ಸ್ಪರ್ಧೆ”ಯಲ್ಲಿ ಯಾಶಿಕ ಪ್ರಥಮ, ಮಾನ್ವಿ...

ವಿಟ್ಲ: ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022-23 ಕಾರ್ಯಕ್ರಮ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ನಡೆಯಿತು. ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಾಶಿಕ ಪ್ರಥಮ...

ಉಡುಪಿ: ಇಸ್ಪೀಟು, ಮಟ್ಕಾ ಅಡ್ಡೆಗೆ ದಾಳಿ; 8 ಮಂದಿ ಪೊಲೀಸ್ ವಶ.!

ಉಡುಪಿ: ಕಾಪು ಹಾಗೂ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಟ್ಕಾ ಹಾಗೂ ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಟ್ಕಾ ಜುಗಾರಿ ನಡೆಯುತ್ತಿರುವ...

ಪುತ್ತೂರು KSRTC ಅಧಿಕಾರಿಗಳಿಂದ ಕುಡುಕರಿಗೆ ಬಂಪರ್ ಆಫರ್.!?? ಕುಡುಕನ ಎದೆಗೆ ತುಳಿದ ನಿರ್ವಾಹಕ ಅಮಾನತು;...

ಪುತ್ತೂರು: KSTRC ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ಈಶ್ವರಮಂಗಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ....

ಉಡುಪಿ: ವೃದ್ದನ ಮೇಲೆರಗಿದ ಚಿರತೆ; ಸ್ಥಳಿಯರಲ್ಲಿ ಆತಂಕ.!

ಉಡುಪಿ: ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ವೃದ್ದರೋರ್ವ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಮೇಲೆರಗಿದೆ. ಗಾಯಗೊಂಡ...

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಸಿಕ್ಕಿಬಿದ್ದ ಆರೋಪಿ

ಕಾಸರಗೋಡು: ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಓರ್ವನನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಚೆರ್ವತ್ತೂರು ಕೊವ್ವಲ್ ಪಳ್ಳಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಪಾಸಣೆ...

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ; ಮನನೊಂದು ಹೊಳೆಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ

ಉಪ್ಪುಂದ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ವಿದ್ಯಾರ್ಥಿಯೋರ್ವ ಮನನೊಂದು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಯುವಕನ ಮೃತ...

ಬಂಟ್ವಾಳ: ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೆಸಿಐ ನೇತ್ರಾವತಿ ಜೋಡು ಮಾರ್ಗ, ಇಂಟ್ರಾಕ್ಟ್ ಕ್ಲಬ್ ಜಂಟಿಯಾಗಿ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ದಂತ...

ಉಪೇಂದ್ರ ಸಿನಿಮಾ ಶೈಲಿಯಲ್ಲಿ ದೇವರಿಗೆ ಆವಾಜ್ ಹಾಕಿದ ಯುವಕ.!? ಮೆರವಣಿಗೆ ವೇಳೆ ಚಾಕು ಹಿಡಿದು...

ಗಣೇಶ ಮೂರ್ತಿ ಮೆರವಣಿಗೆ ವೇಳೆ ನಟ ಉಪೇಂದ್ರ ಸಿನಿಮಾ ಶೈಲಿಯಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಗಣೇಶನಿಗೆ ಆವಾಜ್ ಹಾಕಿದ ಘಟನೆ ಯಶವಂತಪುರ ದೇವರಾಯಪಾಳ್ಯದಲ್ಲಿ ನಡೆದಿದೆ. ಯಶವಂತಪುರ ದೇವರಾಯಪಾಳ್ಯದಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ಮೆರವಣಿಗೆ ನಡೆಯುತ್ತಿತ್ತು....

ಉಪ್ಪಿನಂಗಡಿ; ಮಗನ ಸಾವಿನ ಮರುದಿನ ತಾಯಿಯೂ ನಿಧನ

ಉಪ್ಪಿನಂಗಡಿ: ಮಗನ ಸಾವಿನ ಮರುದಿನ ತಾಯಿಯೂ ನಿಧನರಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ಗ್ರಾಮದ ಸರೋಳಿಯಲ್ಲಿ ನಡೆದಿದೆ. ಹಿರೆಬಂಡಾಡಿ ಗ್ರಾ.ಪಂ.ಮಾಜಿ ಸದಸ್ಯ, ಬಿಜೆಪಿ ಕಾರ್ಯಕರ್ತ ಯಶವಂತ ಸರೋಳಿ(59ವ.)ರವರು ಸೆ.6ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು

ಗಣೇಶ ವಿಸರ್ಜನೆ ವೇಳೆ ಚಾಕು ಇರಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಕೊಲೆಯಾದ ಯುವಕನನ್ನು ಸುದೀಪ್ ಮುಂಡೆವಾಡಿ(22) ಎಂದು...
error: Content is protected !!