Tag: vtv
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ...
ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.
ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ...
ವಿಟ್ಲ: (ಸೆ.16) ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ
ವಿಟ್ಲ : ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ...
ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರಾ.
ಒಲಿಂಪಿಕ್ ಚಿನ್ನದ ಪದಕ ವಿಜೇತ, ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಅಂತಿಮ ಪದಕ ಗಳಿಸಿದ...
ಮಂಗಳೂರು: ಇಂದು ಮೇಯರ್, ಉಪಮೇಯರ್ ಚುನಾವಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ...
ಪುತ್ತೂರು: ಧಾರಾಕಾರ ಮಳೆಯಿಂದ ಕುಸಿದು ಬಿದ್ದ ಮನೆ; ರಾತ್ರೋ ರಾತ್ರಿ ಹೊರಗೆ ಓಡಿ ಪ್ರಾಣ...
ಪುತ್ತೂರು: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬಲ್ನಾಡು ಗ್ರಾಮದ ಸಾರ್ಯ ಸಮೀಪ ಮನೆಯೊಂದು ಕುಸಿದು ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.
ಬಲ್ನಾಡು ಗ್ರಾಮದ ಸಾರ್ಯ ಅಬರೆಗುರಿ ನಿವಾಸಿ ವಿಶ್ವನಾಥ ರೈ ಎಂಬವರ...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ನಂ.3628 ಇಲ್ಲಿನ ವಾರ್ಷಿಕ ಮಹಾಸಭೆಯು ಇಡ್ಕಿದು ಸೇವಾ ಸಹಕಾರಿ ಸಂಘದ ಕೇಂದ್ರ ಕಛೇರಿ ಉರಿಮಜಲಿನಲ್ಲಿ ನಡೆಯಿತು.
ಇಡ್ಕಿದು ಸೇವಾ ಸಹಕಾರಿ ಸಂಘ (ನಿ) ಅಧ್ಯಕ್ಷರಾದ ಸುಧಾಕರ ಶೆಟ್ಟಿ...
ಬಂಟ್ವಾಳ: NIA ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ – ತನಿಖೆ ಪಾರದರ್ಶಕವಾಗಿರಲಿ: ರಿಯಾಜ್ ಫರಂಗಿಪೇಟೆ...
ಬಂಟ್ವಾಳ: ಎನ್ ಐಎ ತನಿಖಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ ಎಂದು ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಕಿಡಿ ಕಾರಿದ್ದಾರೆ. ಎನ್ ಐಎ ದಾಳಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಕುಂದಾಪುರ: ‘ನೀಟ್’ಪರೀಕ್ಷೆಯಲ್ಲಿ ಕಡಿಮೆ ಅಂಕ – ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ
ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದೆನೆಂದು ಬೇಸರಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯಲ್ಲಿ ಸೆ.೦೮ರ...
ಉಪ್ಪಿನಂಗಡಿ: ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ಜ್ಞಾನ ವಿಕಾಸ ಕೇಂದ್ರದ ವತಿಯಿಂದ...
ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಪೆರ್ನೆ ವಲಯದ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವ- ಉದ್ಯೋಗ ತರಬೇತಿ...
ಮಂಗಳೂರು: ಮೋದಿ ಹತ್ಯೆಗೆ ಸ್ಕೆಚ್ ಹಾಕಿದವರ ಜೊತೆ ರಿಯಾಜ್ ಫರಂಗಿಪೇಟೆ ನಂಟು.!? NIA ದಾಳಿ...
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹತ್ಯೆಗೆ ಷಡ್ಯಂತ್ರ ನಡೆದಿದ್ದ ಪ್ರಕರಣದಲ್ಲಿ ಸ್ಕೆಚ್ ಹಾಕಿದವರ ಜತೆ ರಿಯಾಜ್ ಫರಂಗಿಪೇಟೆಗೆ ನಂಟು ಇದೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇದೇ ಕಾರಣಕ್ಕೆ ಎನ್ಐಎ ದಾಳಿ...
















