Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಜೀವನ್ಮರಣ ಪರಿಸ್ಥಿಯಲ್ಲಿದ್ದ ಮಹಿಳೆಯನ್ನು ರಕ್ಷಿಸಿ ಮಾನವೀಯತೆ ಮೆರೆದ ಶ್ರಮಿಕ ತರುಣರ ತಂಡ ಬೈರಂಪಳ್ಳಿ

ಉಡುಪಿ: ಬೈರಂಪಳ್ಳಿ ವ್ಯಾಪ್ತಿಯ ವೃದ್ದೆ ಅಪ್ಪಿ ಕುಲಾಲ್ ಎಂಬುವವರು ಆರೋಗ್ಯ ಸಮಸ್ಯೆಯಿಂದ ತೋಟದಲ್ಲಿ ಜೀವನ್ಮರಣ ಪರಿಸ್ಥಿಯಲ್ಲಿ ಬಿದ್ದಿರುದನ್ನು ಕಂಡ ಶ್ರಮಿಕ ತರುಣರ ತಂಡ ಬೈರಂಪಳ್ಳಿ ಇದರ ಮಹಿಳಾ ಘಟಕದ ಗೌರವಾಧ್ಯಕ್ಷೆ ವಿಜಯಶ್ರೀ ಭಟ್...

ಬೆಳ್ಳಂಬೆಳಗ್ಗೆ ಮಣಿಪಾಲ್‌ ಸಂಸ್ಥೆಗಳ ಮೇಲೆ ಐಟಿ ರೈಡ್‌; ಏಕಕಾಲಕ್ಕೆ 22 ಕಡೆ ದಾಖಲೆ ಪರಿಶೀಲನೆ

ಉಡುಪಿ: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ಬಳಿ...

ಮಂಗಳೂರು: ಫೈನಾನ್ಸ್‌ಗೆ ನಾಮ ಹಾಕಿ 13.12 ಲಕ್ಷ ಸಾಲ ಪಡೆದ ಕದೀಮರು

ಮಂಗಳೂರು: ಮಣಪ್ಪುರಂ ಫೈನಾನ್ಸ್‌ ಲಿಮಿಟೆಡ್‌ನಲ್ಲಿ ಮೂವರು ವ್ಯಕ್ತಿಗಳು ನಕಲಿ ಚಿನ್ನವನ್ನು ಅಡವಿಟ್ಟು ಸಾಲವನ್ನು ಪಡೆದುಕೊಂಡಿದ್ದಾರೆ. ಸಾಲ ಪಡೆಯಲು ಮೂವರು ವ್ಯಕ್ತಿಗಳು ನೀಡಿದ್ದ ಒಟ್ಟು 401.7 ಗ್ರಾಂ ಚಿನ್ನಾಭರಣಗಳು ನಕಲಿ ಆಗಿವೆ ಎಂದು ಮಣಪ್ಪುರಂ ಫೈನಾನ್ಸ್...

ಮಂಗಳೂರಿಗೆ ಆಗಮಿಸಿದ ಲಿವಾ ಮಿಸ್‌ ಯೂನಿವರ್ಸ್ ದಿವಿತಾ ರೈ; ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು...

ಮಂಗಳೂರು : ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಚೆಲುವೆ ದಿವಿತಾ ರೈ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಲಿವಾ ಮಿಸ್ ಯೂನಿವರ್ಸ್‌ನಲ್ಲಿ ಗೆದ್ದು ಮುಂದೆ ನಡೆಯುವ ಮಿಸ್ ಯೂನಿವರ್ಸ್...

ವಿಟ್ಲ: ಜಾಂಡೀಸ್‌ ಖಾಯಿಲೆಗೆ ತುತ್ತಾಗಿ ನಿಧನರಾದ ರವಿ ಅಡ್ಯನಡ್ಕ

ವಿಟ್ಲ: ಅಡ್ಯನಡ್ಕದ ರವಿ ಎಂಬವರು ನಿನ್ನೆ ಜಾಂಡೀಸ್‌ನಿಂದ ಅಸುನೀಗಿದ್ದಾರೆ. ನಾರಾಯಣ ಪೂಜಾರಿ ಅವರ ಮಗನಾಗಿದ್ದು ದುಬೈನಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಜಾಂಡೀಸ್‌ ಖಾಯಿಲೆ ಕಂಡು ಬಂದಿದ್ದು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರಗೆ ದಾಖಲಿಸಿದ್ದಾರೆ. ಆದರೆ...

ಶಾಲಾ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ; 10ನೇ ತರಗತಿ ವಿದ್ಯಾರ್ಥಿಯ ಬಂಧನ

ತಮಿಳುನಾಡು: ನವಜಾತ ಶಿಶುವೊಂದರ ಮೃತದೇಹ ಶಾಲೆಯೊಂದರ ಸಮೀಪದ ಪೊದೆಗಳ ನಡುವೆ ಪತ್ತೆಯಾಗಿರುವ ಘಟನೆ ಎರಡು ದಿನಗಳ ಹಿಂದೆ ತಮಿಳುನಾಡಿನಲ್ಲಿ ನಡೆದಿದೆ. ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ 11ನೇ ತರಗತಿ ವಿದ್ಯಾರ್ಥಿನಿ, ಶಿಶುವನ್ನು ಶಾಲೆಯ...

ಉಳ್ಳಾಲ: ತೆಂಗಿನ ಕಾಯಿ ಕೀಳುವ ವೇಳೆ ಕಣಜದ ಹುಳುಗಳು ದಾಳಿ; ಮೂವರಿಗೆ ಗಾಯ

ಉಳ್ಳಾಲ: ತೆಂಗಿನ ಕಾಯಿ ಕೀಳಲು ಮರವೇರಿದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ...

ವಿಟ್ಲ: (ಜ. 3ರಿಂದ 8) ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಬ್ರಹ್ಮಕಲಶ; ರಾಘವೇಶ್ವರ ಮಹಾಸ್ವಾಮಿಗಳಿಗೆ...

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಜನವರಿ 3 ರಿಂದ 8ರ ತನಕ ಬ್ರಹ್ಮಕಲಶ ನಡೆಯಲಿದೆ. ಜನವರಿ 3 ರಿಂದ 8ರ ತನಕ ನಡೆಯಲಿರುವ ಕೋಲ್ಪೆ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ...

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಹತ್ಯೆಗೆ ಸಹಕರಿಸಿದವರನ್ನು ಐಬಿಯಲ್ಲಿ ಎನ್‌ಐಎ ವಿಚಾರಣೆ

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ...

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಐದು ಪ್ರೌಢಶಾಲೆಗಳ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಬಿಸಿ ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯದ ಸಭಾಂಗಣದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಡ ಶಾಲೆ ಶಂಭೂರು,...
error: Content is protected !!