Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಬೈಪದವಿನಲ್ಲಿ ಜನಸೇವಾ ಚಿಕಿತ್ಸಾ ಕೇಂದ್ರ ಆರಂಭ: ಮಾರ್ಚ್ 27ರಂದು ಉದ್ಘಾಟನೆ

ಬೈಪದವು: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ (ರಿ) ವತಿಯಿಂದ, ಜನಸೇವಾ ಚಿಕಿತ್ಸಾಕೇಂದ್ರದ ಸಹಯೋಗದಲ್ಲಿ “ಸೇವೆಯೇ ಪರಮ ಧರ್ಮ” ಎಂಬ ಧ್ಯೇಯದೊಂದಿಗೆ ಮಿತ್ತೂರು ಸ್ವಾಸ್ಥ್ಯನಿಧಿಯಡಿ ಜನಸೇವಾ ಚಿಕಿತ್ಸಾ ಸೇವೆ ಆರಂಭಗೊಳ್ಳಲಿದೆ. ಈ ಚಿಕಿತ್ಸಾ...

ವೇಣೂರು ಕಂಬಳದಲ್ಲಿ ಛಾಯಾಗ್ರಾಹಕರ ವೃತ್ತಿಗೆ ಅವಮಾನ

ರಾಜೀವ್ ಶೆಟ್ಟಿ ಎಡ್ತೂರು ವಿರುದ್ದ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಗಳ ಛಾಯಾಗ್ರಾಹಕರ ಸಂಘ ತೀವ್ರ ಆಕ್ರೋಶ ಕ್ಷಮೆ ಕೇಳುವಂತೆ ಆಗ್ರಹ ವೇಣೂರು ಕಂಬಳ ಕಾರ್ಯಕ್ರಮದಲ್ಲಿ ನಿರೂಪಕರಿಂದ ಛಾಯಾಗ್ರಾಹಕರ ವೃತ್ತಿಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಪದಬಳಕೆ ನಡೆದಿದೆ...

ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ – ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಯಾಗಿದೆ ಎಂಬ ವರದಿ ತಪ್ಪಾಗಿದ್ದು, ಯಾವುದೇ ರೀತಿಯ ಬದಲಾವಣೆಗಳಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಇಂಡಿಯನ್ ಆಯಿಲ್ ಪೋಸ್ಟ್ ಹಂಚಿಕೊಂಡಿದ್ದು, ಎಲ್‌ಪಿಜಿ ರಿಫೀಲ್ ಬುಕ್ಕಿಂಗ್...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಅವರು ವಿಧಿವಶರಾಗಿದ್ದು, ದೀರ್ಘಕಾಲದ ಹೋರಾಟ ಅಂತ್ಯವಾಗಿದೆ. ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿಯಾಗಿದ್ದ ಹರೀಶ್ ರಾಣಾ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ...

1200ರಿಂದ 80 ರೂ.ಗೆ ಕುಸಿದ ಟೊಮ್ಯಾಟೋ ಬೆಲೆ – ರೈತರು ಕಂಗಾಲು

ವಿಜಯನಗರ: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ಏಕಾಏಕಿ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ. ವ್ಯಾಪಾರಿಗಳು...

ನವದೆಹಲಿ: ಡಬಲ್ ಡೆಕ್ಕರ್ ಬಸ್ ಪಲ್ಟಿ – ಇಬ್ಬರು ಸಾವು, 23 ಮಂದಿಗೆ ಗಾಯ

ನವದೆಹಲಿ: ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನವದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಸಂಭವಿಸಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ. ರಾಜಸ್ಥಾನದ ಜೈಪುರದಿಂದ ಬರುತ್ತಿದ್ದ ಖಾಸಗಿ...

ಜೈಪುರ: ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು

ಜೈಪುರ: ಜೈಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿದ್ದಾರೆ. ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಲಿಯಾ ರಾತ್ರಿ 11:30...

ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ!

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಮೃತದೇಹ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ(22) ಎಂದು ಗುರುತಿಸಲಾಗಿದೆ.  ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಎರಡು ದಿನದ ಹಿಂದೆ ಕಿವಿಶೆ...

ಹಾವೇರಿ: ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ

ಹಾವೇರಿ: 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಬಸಲಿಕಟ್ಟಿ ತಾಂಡಾದ ಬಳಿ ಪತ್ತೆಯಾಗಿದೆ. 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಮಾಡಲಾಗುತ್ತಿತ್ತು. ಅದರ...

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ 3ನೇ ಆರೋಪಿ ಮಂಜುನಾಥ ಶೆಣೈ ಮತ್ತು 4ನೇ ಆರೋಪಿ...

ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ನರಸಿಂಹ ಪ್ರಸಾದ್ ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ...
error: Content is protected !!