Tag: vtv
ವಿಟ್ಲ: ಉತ್ತಮ ಶಿಕ್ಷಕ ಗೌರವಕ್ಕೆ ಪಾತ್ರರಾದ ಚಂದಳಿಕೆ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು
ಬಂಟ್ವಾಳ ತಾಲೂಕು ಮಟ್ಟದ "ಉತ್ತಮ ಶಿಕ್ಷಕ" ಗೌರವಕ್ಕೆ ಚಂದಳಿಕೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು ಭಾಜನರಾಗಿದ್ದಾರೆ.
ಇವರು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಉತ್ತಮ ಕೆಲಸ ಮಾಡಿ, ಪ್ರಸ್ತುತ...
ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ನೇಗಿನಹಾಳ ಸ್ವಾಮೀಜಿ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ ಬಸವ ಸಿದ್ದಲಿಂಗಶ್ರೀಗಳು ಮಠದ ತಮ್ಮ...
ತನ್ನ ಮಗಳಿಗಿಂತ ಆ ಬಾಲಕ ಎಲ್ಲದರಲ್ಲೂ ಮುಂದು..! ಅಸೂಯೆ ತಾಳಲಾರದೆ ಬಾಲಕನಿಗೆ ವಿಷ ಹಾಕಿ...
ತನ್ನ ಮಗಳು ಚೆನ್ನಾಗಿ ಓದುತ್ತಾಳೆ. ಆದ್ರೆ ಆಕೆಗೆ ಸಹಪಾಠಿ ಪೈಪೋಟಿ ಕೊಡುತ್ತಾನೆ ಎಂದು ಮಗಳ ಸಹಪಾಠಿಯನ್ನು ವಿಷಹಾಕಿ ಕೊಂದ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ತಮಿಳುನಾಡಿನ ಕಾರೈಕಲ್ ನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ...
ಕಲ್ಲಡ್ಕ: ಮಧ್ಯರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯದಲ್ಲೇ ಓಡಾಡುತ್ತಿರುವ ಜನರು
ಕಲ್ಲಡ್ಕ: ತಡರಾತ್ರಿ ಚಿರತೆ ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ.
ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು...
ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ
ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ ವ್ಯಕ್ತಿ.
ಸೆ.2...
ಮುರುಘಾ ಮಠದ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ...
ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು
ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು...
ವಿಟ್ಲ: ತಾಳ ಮದ್ದಳೆ ಸಮಿತಿ ಮಂಗಳಪದವು ಇದರ ವತಿಯಿಂದ ರಾಜಾ ಪರೀಕ್ಷಿತ ಯಕ್ಷಗಾನ ತಾಳಮದ್ದಳೆ
ವಿಟ್ಲ: ತಾಳ ಮದ್ದಳೆ ಸಮಿತಿ ಮಂಗಳಪದವು ಇದರ ವತಿಯಿಂದ ದಿನಾಂಕ 4-9-2022 ಆದಿತ್ಯವಾರ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ರಾಜಾ ಪರೀಕ್ಷಿತ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರು ಕಾವ್ಯಶ್ರೀ ಗುರುಪ್ರಸಾದ್, ಚೆಂಡೆಯಲ್ಲಿ ದೇಲಂತಮಜಲು...
ಸಂಶುದ್ದೀನ್ ಎಣ್ಮೂರ್ ಅವರಿಗೆ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ ಪ್ರದಾನ
ಬಂಟ್ವಾಳ: ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್...
ಕಾರ್ಕಳ: ಲಾರಿ-ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು
ಕಾರ್ಕಳ: ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ಸಂಭವಿಸಿದೆ.
ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ ಕಡೆಗೆ ತೆರಳುತ್ತಿದ್ದ...
















