Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಮುಂದಿನ ಐಪಿಎಲ್ ಗೆ ಚೆನ್ನೈ ತಂಡದ ನಾಯಕನಾಗಿ ಕೂಲ್ ಕ್ಯಾಪ್ಟನ್ ಧೋನಿ ಫಿಕ್ಸ್

ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥ್ ಖಚಿತಪಡಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಐಪಿಎಲ್ 2022 ರ ಋತುವಿನಲ್ಲಿ,...

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಸ್ಸಿಗೆ ಡಿಕ್ಕಿ: ಬೈಕ್ ಸವಾರ ವೀರಮಂಗಲದ...

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಸಿಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನ್ಲಲಿದ್ದ ವೀರಮಂಗಲದ ಭರತ್‌ರಾಜ್ ಗೌಡ ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ...

ಬೆಳ್ತಂಗಡಿ: ಹೆಚ್ಚಾದ ಮರಳು ಮಾಫಿಯ..! ಗ್ರಾಮಸ್ಥರ ಆಕ್ರೋಶ

ಇತ್ತೀಚಿನ ದಿನಗಳಲ್ಲಿ ಅಕ್ರಮ ದಂಧೆ, ವ್ಯವಹಾರಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಯುವಕರಂತೂ ಇತಂಹ ಕಾರ್ಯಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ತಾ ಇದ್ದಾರೆ. ಬೆಳ್ತಂಗಡಿ ತಾಲೂಕಿನ ಇಲಂತಿಲದಲ್ಲಿ ಕೆಲವು ವರ್ಷಗಳಿಂದ ಮರಳು ದಂಧೆ ನಡೆಯುತ್ತಿದ್ದು ಆದರೆ ಇತ್ತೀಚಿನ ದಿನಗಳಲ್ಲಿ...

ಮಹಿಳಾ ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್ “ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ”

ಅಕ್ಟೋಬರ್ 11 ರಂದು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಲಿದ್ದು, ಯುವತಿಯರಿಗೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ ಕಲ್ಪಿಸಲಾಗಿದೆ. 18 ರಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಒಂದು...

ಮಂಗಳೂರು : 11 ವರ್ಷಗಳಿಂದ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ “ಗೀತಾ” ಇನ್ನಿಲ್ಲ..!!

ಮಂಗಳೂರು : ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವನ್ನಪ್ಪಿದೆ. ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು ಶ್ವಾನ ಮೇ 21,...

” ರಾಕಿ ಭಾಯ್ ತರ ಸಬ್ ಕಾ ಬಾಪ್ ಆಗುವಾಸೆ”.! ನಾಲ್ವರು ಅಮಾಯಕರ ಕೊಲೆ...

ಕೆಜಿಎಫ್ ಚಿತ್ರದ ರೀತಿಯಲ್ಲೇ ಡಾನ್ ಆಗಲು 19 ವರ್ಷದ ಯುವಕನೊಬ್ಬ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಕೊಲೆ ಮಾಡಿದ್ದಾನೆ. ಮಧ್ಯಪ್ರದೇಶದಲ್ಲಿ ನಡೆದಿರುವ ಈ ಘಟನೆಯಲ್ಲಿ ಕೊನೆಗೂ ಪೊಲೀಸರು ಆರೋಪಿ ಶಿವಪ್ರಸಾದ್​ನನ್ನು ಬಂಧಿಸಿದ್ದಾರೆ. ಈತನ...

ಮುರುಘಾ ಮಠದಲ್ಲಿನ ಅಕ್ರಮಗಳು ಒಂದೊಂದೇ ಬಯಲು..! ಅಂಧ ವ್ಯಕ್ತಿಯಿಂದ ತಿಳಿಯಿತು ಮತ್ತೊಂದು ಆಘಾತಕಾರಿ ಸುದ್ದಿ..!...

ಕರುನಾಡಿದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಮುರುಘಾ ಮಠದಲ್ಲಿ ಸ್ವತಃ ಸ್ವಾಮೀಜಿಗಳೇ ಹೇಯ ಕೃತ್ಯಕ್ಕೆ ಕೈ ಹಾಕಿರುವುದು ರಾಜ್ಯ ಮಾತ್ರವಲ್ಲದೆ ದೇಶವನ್ನೇ ದಂಗಾಗಿಸಿದೆ. ಸ್ವಾಮೀಜಿಗಳ ಮೇಲೆ ಬಂದ ಆರೋಪದ ಮೇಲೆ ಪೊಲೀಸರು ಈಗಾಗಲೇ ಅರೆಸ್ಟ್...

ಪ್ರವೀಣ್ ನೆಟ್ಟಾರು ಮಾಲಕತ್ವದಲ್ಲಿದ್ದ ಅಕ್ಷಯ ಚಿಕನ್ ಸೆಂಟರ್ ಪುನರಾರಂಭ.!!

ಬೆಳ್ಳಾರೆ: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಸೆಂಟರನ್ನು ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿರುವ ಯುವಕನೊಬ್ಬನ ಮಾಲಕತ್ವದಲ್ಲಿ ಪುನರಾರಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್...

ನೀಟ್‌ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ಯುವತಿ ಆತ್ಮಹತ್ಯೆ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಫೇಲ್ ಆಗುವ ಭೀತಿಯಿಂದ ತಮಿಳುನಾಡಿನ ತೆಂಕಶಿಯ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ನೀಟ್ ಪರೀಕ್ಷೆಯ ಫಲಿತಾಂಶದ ಭಯದಿಂದ ಯುವತಿ...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ಶತಾಮೃತ ವಾಣಿಜ್ಯ ಸಂಕೀರ್ಣದಲ್ಲಿ ನಾರ್ಟನ್ ಸೋಲಾರ್ ಮತ್ತು...

ವಿಟ್ಲ: ಉರಿಮಜಲು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ. ಇದರ ಶತಾಮೃತ ವಾಣಿಜ್ಯ ಸಂಕೀರ್ಣದಲ್ಲಿ ನಾರ್ಟನ್ ಸೋಲಾರ್ ಕಂಪನಿಯವರು ಮತ್ತು ಸೋಲಾರ್ ಟೆಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಶಾಖೆ ಶುಭಾರಂಭಗೊಂಡಿತು. ಈ...
error: Content is protected !!