Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲರ್‍ಸ್’ನಲ್ಲಿ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲರ್‍ಸ್ ಪ್ರಸ್ತುತಪಡಿಸುತ್ತಿದೆ ಶಿಕ್ಷಕರಿಗಾಗಿ ವಿಶೇಷ ಕೊಡುಗೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ ರೂ.೧೦೦ ವಿಶೇಷ ರಿಯಾಯಿತಿಯಿರಲಿದ್ದು, ಬೆಳ್ಳಿ MRP ಆಭರಣಗಳ ಮೇಲೆ 10%...

ವಿಟ್ಲ: (ಅ.)ಶ್ರೀ ದುರ್ಗಾ ಮಿತ್ರವೃಂದ (ರಿ) ಮೈರ-ಕೇಪು ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ...

ವಿಟ್ಲ: ಶ್ರೀ ದುರ್ಗಾ ಮಿತ್ರವೃಂದ (ರಿ) ಮೈರ-ಕೇಪು ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಸ್ಪರ್ಧೆಗಳು ದಿನಾಂಕ : 04-09-2022ನೇ ಆದಿತ್ಯವಾರ ಶ್ರೀ ದುರ್ಗಾ ರಂಗಮಂದಿರ, ಮೈರ - ಕೇಪು ಇಲ್ಲಿ ನಡೆಯಲಿದೆ. ಅಂಗನವಾಡಿ...

ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ನಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಪಯಸ್ವಿ ಉಸ್ತಾದ್ ಅನುಸ್ಮರಣೆ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮತ್ತು ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಮರ್‌ಹೂಂ ಅಬ್ದುಲ್ ಲತೀಫ್ ಸಅದಿ ಪಯಸ್ವಿ ಯವರ...

ವೈದ್ಯಕೀಯ ನೆರವಿಗಾಗಿ ಶ್ರೀಲಂಕಾಕ್ಕೆ ಪತ್ರ ಬರೆದ ನಿತ್ಯಾನಂದ

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಇದೀಗ ಚಿಕಿತ್ಸೆಗಾಗಿ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ನೀಡಿ ಎಂದು ದಿವಾಳಿ ಅಂಚಿನಲ್ಲಿರುವ ದ್ವೀಪ ರಾಷ್ಟ್ರ ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ...

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಗೆಳಯನ ಹೊಟ್ಟೆಗೆ ಚೂರಿಯಿಂದ ಇರಿದ ಭೂಪ

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಸ್ನೇಹಿತನಿಗೆ ಚೂರಿಯಿಂದ ಇರಿದು ಹಲ್ಲೆಗೈದಿರುವ ಘಟನೆ ನಡೆದಿದೆ. ಕಾರ್ಕಳದ ಮಾಳ ಗ್ರಾಮದ ಹಳೆಪಳ್ಳಿ ಎಂಬಲ್ಲಿ ನಡೆದಿದೆ. ಈ ಬಗ್ಗೆ ಹಲ್ಲೆಗೆ ಒಳಗಾದ ನಾಗರಾಜ್ ಪೂಜಾರಿ...

ಕಾಂಗ್ರೆಸ್ ಯುವ ನಾಯಕನಿಗೆ ಬ್ಲ್ಯಾಕ್ ಮೇಲ್ – ಹತ್ತು ಲಕ್ಷಕ್ಕೆ ಬೇಡಿಕೆ, ಕೊಲೆ ಬೆದರಿಕೆ

ಕಾಂಗ್ರೆಸ್ ಯುವ ನಾಯಕನೊಬ್ಬನಿಗೆ ಮೊಬೈಲ್ ಕರೆ ಮಾಡಿ ಹತ್ತು ಲಕ್ಷ ರೂಪಾಯಿ ನೀಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ಬನ್ನಾಡಿ ಎಂಬಲ್ಲಿ ನಡೆದಿದೆ. ಕರ್ನಾಟಕ...

ಗಗನಸಖಿ ಕನಸು ನನಸು ಮಾಡಿಕೊಂಡ ಬುಡಕಟ್ಟು ಜನಾಂಗದ ದಿಟ್ಟ ಯುವತಿ..!

ಕೇರಳದ ಆ ಯುವತಿ 12 ವರ್ಷದವಳಿದ್ದಾಗಲೇ ಗಗನಸಖಿ ಆಗಬೇಕೆಂದು ಕನಸು ಕಂಡಿದ್ದ ಪರಿಶಿಷ್ಟ ಪಂಗಡ ಛಲಗಾತಿ ಹೆಣ್ಣು ಮಗಳು ಇಂದು ಈ ಕನಸನ್ನು ನನಸು ಮಾಡಿದ್ದಾಳೆ. ಗೋಪಿಕಾ ಗೋವಿಂದ್‌ ಕಣ್ಣೂರು ಜಿಲ್ಲೆಯ ಕವುಂಕುಡಿ...

ಕುವೈತ್‌ನಿಂದ ಗಡಿಪಾರಾದವರು ಮತ್ತೆ ಅಲ್ಲಿಗೆ ಪ್ರಯಾಣಿಸಲು ಮಾಡಿದ್ದು ಅದೆಂತಾ ಪ್ಲ್ಯಾನ್ ಗೊತ್ತಾ..? ಓಯೋ ರೂಮ್‌ನಲ್ಲಿ...

ಗಡಿಪಾರು ಮಾಡಿರುವ ಕಾರ್ಮಿಕರನ್ನು ಮತ್ತೆ ಕುವೈತ್‌ಗೆ ಕರೆದೊಯ್ಯಲು ಬೆರಳಚ್ಚು ಶಸ್ತ್ರಚಿಕಿತ್ಸೆ ದಂಧೆ ಪೊಲೀಸರನ್ನು ಬೆಚ್ಚಿಬೀಳಿಸಿದೆ. ಖಚಿತ ಸುಳಿವಿನ ಮೇರೆಗೆ ಮಲ್ಕಾಜ್‌ಗಿರಿ ವಿಶೇಷ ಕಾರ್ಯಾಚರಣೆ ತಂಡ ಪೊಲೀಸರ ಜೊತೆಗೂಡಿ ತೆಲಂಗಾಣದ ಅಣ್ಣೋಜಿಗುಡಾದಲ್ಲಿರುವ ಹೋಟೆಲ್ ಹ್ಯಾಪಿ...

ಆಸ್ಪತ್ರೆ ಸೇರಿದ ಮುರುಘಾ ಸ್ವಾಮಿಗೆ ಬಿಗ್‌ ಶಾಕ್‌…! ಕೋರ್ಟ್‌ ಹಾಜರಾಗುವಂತೆ ಖಡಕ್‌ ಸೂಚನೆ

ಚಿತ್ರದುರ್ಗ: ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮುರುಘಾ ರಾಜೇಂದ್ರ ಲಿಂಗಾಯತ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಆದರೆ...

ಮಂಗಳೂರು: ಯು.ಟಿ. ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢ

ಮಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾದ ಯು.ಟಿ.ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಅವರು ಮೂರು ದಿನಗಳ ಕಾಲ ಅವರು ನಿಗದಿಗೊಳಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪ್ರಧಾನಿ ನರೇಂದ್ರ...
error: Content is protected !!