Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಪ್ರಧಾನಿ ಮೋದಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ

ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಯಿತು. ಸಂಸದ ನಳಿನ್‌ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್,...

ವಿಟ್ಲ: ಹಿಂಸಾತ್ಮಕ ರೀತಿಯಲ್ಲಿ ದನ ಸಾಗಾಟ; ಇಬ್ಬರ ಬಂಧನ

ವಿಟ್ಲ: ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ ಸಾಗಾಟ ಮಾಡುತ್ತಿದ್ದ ಘಟನೆ ನಡೆದಿದೆ. ಈ ಬಗ್ಗೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಘಟನೆ ನಡೆದಿದೆ. ಬಂಧಿತ ಆರೋಪಗಳನ್ನು...

ಮೂಡಬಿದಿರೆ: ಮನೆಗೆ ನುಗ್ಗಿ ತಲ್ವಾರು ಝಳಪಿಸಿ ಚಿನ್ನದ ಕರಿಮಣಿ ಎಗರಿಸಿದ ಮುಸುಕುಧಾರಿಗಳು

ಮೂಡುಬಿದಿರೆ: ಮನೆಯೊಂದಕ್ಕೆ ಇಬ್ಬರು ಮುಸುಕುಧಾರಿಗಳು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್‌ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆಗೈದ ಘಟನೆ ನಡೆದಿದೆ. ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯ ಬಡಗ ಮಿಜಾರು...

ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ; ಎದೆನೋವು ಕಾಣಿಸಿಕೊಂಡ ಕಾರಣ ಕಾರಾಗೃಹದಿಂದ ಆಸ್ಪತ್ರೆಗೆ ಶಿಫ್ಟ್‌

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ...

ಟಿಪ್ಪು, ಶಿವಾಜಿ ವೃತ್ತ ನಿರ್ಮಾಣ ವಿಚಾರಕ್ಕೆ ಕಿರಿಕ್..! ಮತ್ತೊಬ್ಬ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ;...

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಸುವುದಕ್ಕೂ ಮುನ್ನವೇ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಘಟನೆ ವಿಜಯಪುರದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಶಾಂತ ಕ್ಷತ್ರಿ...

ಬಂಟ್ವಾಳ: ಹೆಜ್ಜೇನು ದಾಳಿಗೆ ಬಾಲಕ ಬಲಿ

ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕ ಅಸುನೀಗಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಳಾಯಿಯಲ್ಲಿ ನಡೆದಿದೆ. ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಮೃತ ಬಾಲಕ. ಗುರುವಾರ ಸಂಜೆ...

ಉಡುಪಿ: ಶಾಲೆಯೊಂದಕ್ಕೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ

ಉಡುಪಿ: ಶಾಲೆಯೊಂದಕ್ಕೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಅನೇಕ ಉಪಕರಣಗಳು ಹಾನಿಗೊಳಗಾದ ಘಟನೆ ಉಡುಪಿಯ ಅದಮಾರುನಲ್ಲಿ ನಡೆದಿದೆ. ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ತಡವಾಗಿ...

ಬ್ರಹ್ಮಾವರ: ಪತಿಯ ಕಿರುಕುಳದಿಂದ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣು

ಬ್ರಹ್ಮಾವರ: ಪತಿಯ ಕಿರುಕುಳದಿಂದ ಬೇಸತ್ತು ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಂದಾಪುರದ ಅಜ್ರಿ ಗ್ರಾಮದ ವಸಂತ ಕುಲಾಲ್‌ ಎಂಬವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಷಾ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆ,...

ಹಂದಿಜ್ವರಕ್ಕೆ 9 ತಿಂಗಳ ತುಂಬು ಗರ್ಭಿಣಿ ಬಲಿ

ಮೈಸೂರು : 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ಬಲಿಯಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ...

ಯಶಸ್ವಿ ಸಂಪನ್ನಗೊಂಡಿತು ತುಳುನಾಡ ಜವನೆರ್ ಬೆಂಗಳೂರು (ರಿ) ಸಂಘಟನೆಯ ಅಸ್ಟೆಮಿದ ಐಸಿರ ಮೊಸರು ಕುಡಿಕೆ...

ಉದ್ಯಾನನಗರಿ ಬೆಂಗಳೂರಿನಲ್ಲಿ ಕರಾವಳಿಯ ಯುವಕರು ಸೇರಿಕೊಂಡು ಕಟ್ಟಿಕೊಂಡ ತುಳುನಾಡ ಜವನೆರ್ (ರಿ)ನಿಂದ ಆಗಸ್ಟ್ 28 ನೇ ಭಾನುವಾರ ಬೆಳಗ್ಗೆಯಿಂದ ರಾತ್ರಿಯವರೆಗೆ ಹತ್ತು ಹಲವು ತುಳು ಆಚಾರ ವಿಚಾರಗಳ ಕಾರ್ಯಕ್ರಮಗಳು, ಆಟೋಟಗಳು ಗಮನ ಸೆಳೆದವು....
error: Content is protected !!