Tag: vtv
ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆ, ಗೋಲ್ಡ್ ಫಿಂಚ್ನಲ್ಲಿ ಭದ್ರತೆ ಪರಿಶೀಲಿಸಿದ ಗೃಹ ಸಚಿವ
ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆ ಇಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಧಾನಿ ಆಗಮನ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ...
ನವದೆಹಲಿ: ಮುಂಬೈ ಬಾಂಬ್ ಸ್ಫೋಟದ ಪ್ರಮುಖ ರೂವಾರಿ, ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಭಾರತದ ಭಯೋತ್ಪಾದಕ...
ಪುತ್ತೂರು: “ಅಗ್ನಿವೀರ್” ಯೋಜನೆಯ ಆಯ್ಕೆ ಶಿಬಿರಕ್ಕೆ ಹೊರಟ ಯುವಕರು; ಭಾರತ ಮಾತೆಯ ಸೇವೆ ಸಲ್ಲಿಸುವ...
ಪುತ್ತೂರು: ಇಂದಿನಿಂದ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿ ಪಥ್ ನೇಮಕಾತಿ 2022 ರ ಅಡಿಯಲ್ಲಿ ‘ಅಗ್ನಿ ವೀರ’ ಹುದ್ದೆಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಪುತ್ತೂರಿನ ವಿದ್ಯಾ ಮಾತಾ ಅಕಾಡೆಮಿಯ ವತಿಯಿಂದ ತರಬೇತುಗೊಂಡ ಸುಮಾರು...
ವಿಟ್ಲ: ಧರ್ಮನಗರ ಸಮಾಜ ಮಂದಿರದಲ್ಲಿ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವ; ಶಾಸಕ ಸಂಜೀವ ಮಠಂದೂರು...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ
ಮಹಾಗಣೇಶೋತ್ಸವದ ಅದ್ದೂರಿಯಿಂದ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಆಗಮಿಸಿ ವಿನಾಯಕ ಪ್ರಸಾದ ಸ್ವೀಕರಿಸಿದರು.
ಸಂಪಾಜೆ: ‘ಇದೇ ಹೊಳೆಗೆ ಹಾರಿ ಆತ್ಮಹತ್ಯೆಗೈಯುತ್ತೇವೆ’- ಶಾಸಕರ ವಿರುದ್ದ ಸಂತ್ರಸ್ತರ ಆಕ್ರೋಶ
ಸಂಪಾಜೆ: ಕೊಯನಾಡಿನಲ್ಲಿ ಜಲಸ್ಪೋಟದಿಂದ ಮನೆಗೆ ನೀರು ನುಗ್ಗಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಕೊಯನಾಡಿನ ಎಂಟು ಕುಟುಂಬಗಳು ಶಾಸಕ ಕೆ.ಜಿ. ಬೋಪಯ್ಯ ಅವರ ಎದುರೇ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸೂಕ್ತ ವ್ಯವಸ್ಥೆ...
ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ; ಇಬ್ಬರ ವಿರುದ್ಧ ದೂರು ದಾಖಲು
ಮಂಗಳೂರು; ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ.
ಮಹಮ್ಮದ್ ಇರ್ಷಾದ್ ಹಲ್ಲೆಗೊಳಗಾದ ಯುವಕ ಮಹಮ್ಮದ್...
ಉಡುಪಿ: ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳ ಅಪಹರಣ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ನಗರದ ಕಲ್ಸಂಕ ಜಂಕ್ಷನ್...
ಉಜಿರೆ: ಟಯರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಪಕ್ಕದ 2 ಅಂಗಡಿಗೂ...
ಉಜಿರೆ: ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಸಮೀಪದಲ್ಲಿರುವ ಟಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ಈಗಷ್ಟೇ ನಡೆದಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಪೈಂಟ್ ಅಂಗಡಿ, ಹಾರ್ಡ್...
ವಿಟ್ಲ ಜುಮಾ ಮಸ್ಜಿದ್ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾಗಿ ಝುಬೈರ್ ಕಾರ್ಯದರ್ಶಿಯಾಗಿ ಅಬೂಬಕರ್...
ವಿಟ್ಲ : ಇಲ್ಲಿನ ಕೇಂದ್ರ ಜುಮಾ ಮಸ್ಜಿದ್ ಅಧೀನದ ವಿಟ್ಲ ಜಮಾತ್ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ನಡೆಸಲ್ಪಡುವ ಹೊರೈಝನ್ ಪಬ್ಲಿಕ್ ಸ್ಕೂಲ್ ಇದರ ಆಡಳಿತ ಮಂಡಳಿಗೆ ನೂತನ ಸಾಲಿನ ಅಧ್ಯಕ್ಷರಾಗಿ ಉಪನ್ಯಾಸಕ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಂದಳಿಕೆ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ, ವಿಟ್ಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಂದಳಿಕೆ ವಿಟ್ಲ ಇದರ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಉದ್ಘಾಟನ ಸಮಾರಂಭ ಹಾಗೂ ವಿವಿಧ...
















