Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ; ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿದೆ. ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಸಂಬಂಧಿಕರ ಮನೆಗೆ ಹೋಗಿದ್ದ...

ಕಡಬ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ; ವಾಹನ ಸಮೇತ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ...

ಕಡಬ: ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ, ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ಳಂಬೆಳಿಗ್ಗೆ ಕೋಡಿಂಬಾಳದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಭಾಗದಿಂದ ಪಂಜ ಮಾರ್ಗವಾಗಿ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವದ ಉದ್ಘಾಟನಾ ಸಮಾರಂಭ ನಡೆಯಿತು. 31-ರಿಂದ 2-09-2022ನೇ ಶುಕ್ರವಾರದವರೆಗೆ ನಡೆಯುವ ಇಲ್ಲಿನ ಮಹಾಗಣೇಶೋತ್ಸವವು ಅದ್ದೂರಿ ಮೆರವಣಿಗೆಯ ಮೂಲಕ ಗಣಪತಿ...

ವಿಟ್ಲ: ವಿ.ಹಿಂ.ಪ ಆಶ್ರಯದಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಉದ್ಘಾಟನಾ ಸಮಾರಂಭ

ವಿಟ್ಲ:ವಿಶ್ವ ಹಿಂದೂ ಪರಿಷತ್ ಆಶ್ರಯದಲ್ಲಿ 41 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗಣೇಶೋತ್ಸದ ಉದ್ಘಾಟನ ಸಮಾರಂಭ ಅನಂತ ಸದನ ವಿಟ್ಲದಲ್ಲಿ ನಡೆಯಿತು. ಬೆಳಗ್ಗೆ ಶ್ರೀ ಮಹಮ್ಮಾಯಿ ಮಂದಿರದಿಂದ ಗಣೇಶ...

ಮಾಣಿ: ಗಡಿಯಾರಿನಲ್ಲಿ ಆರಂಭಗೊಳ್ಳಲಿದೆ ರೋಯಲ್ ಹೆಲ್ತ್ ಪ್ಲಸ್‌ ಕ್ಲಿನಿಕ್

ಮಾಣಿ: ಸಮೀಪದ ಗಡಿಯಾರಿನಲ್ಲಿ ಪ್ರತಿಷ್ಠಿತ ಹೆಸರಾಂತ ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಡಾಕ್ಟರ್ ಆಗಿದ್ದಂತಹ ಡಾ. ನೂರ ಅವರ ಕ್ಲಿನಿಕ್ ಸೆಪ್ಟೆಂಬರ್ 04 ಆದಿತ್ಯವಾರ ಗಡಿಯಾರ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಆರಂಭಗೊಳ್ಳಲಿದೆ. ಶುಭಾರಂಭದ ಅಂಗವಾಗಿ ಆದಿತ್ಯವಾರದಂದು...

ಮಂಗಳೂರು: ಮುಂಬೈನ ಚರಂಡಿಯಲ್ಲಿ ಉಳ್ಳಾಲದ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ ಕೊಳೆತ ಮೃತದೇಹದ ಜೇಬಿನಲ್ಲಿ...

ಸೆಪ್ಟೆಂಬರ್‌ 2ರಂದು ಮಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ...

ಬೆಳ್ತಂಗಡಿ: ಮಹಿಳೆಯೋರ್ವಳ ಮೃತದೇಹ ಪತ್ತೆ; ಪತಿಯಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಶಂಕೆ

ಬೆಳ್ತಂಗಡಿ: ಮನೆಯಲ್ಲಿ ಮಹಿಳೆಯೋರ್ವಳ ಮೃತದೇಹ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದಿದೆ. ಪತಿಯಿಂದ ಹಲ್ಲೆಗೊಳಗಾಗಿ ಮಹಿಳೆ ಮೃತಪಟ್ಟಿದ್ದಾಳೆಂದು ಶಂಕಿಸಲಾಗಿದೆ. ಗಣೇಶ ಎಂಬವರ ಪತ್ನಿ ಮೋಹಿನಿ (35ವ) ಮೃತಪಟ್ಟ ಮಹಿಳೆ. ಬೆಳಿಗ್ಗೆ...

ಬಾಬ್ರಿ ಮಸೀದಿ ಧ್ವಂಸ, ಗೋದ್ರಾ ಹತ್ಯಾಕಾಂಡ ಕೇಸ್; ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಹಾಗೂ ಗೋಧ್ರಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕರಣಗಳನ್ನು ರದ್ದುಮಾಡಿ ಸುಪ್ರೀಂ ಕೋರ್ಟ್ ಆದೇಶಹೊರಡಿಸಿದೆ. ಬಾಬ್ರಿ ಮಸೀದಿ ಧ್ವಂಸ ಕುರಿತು ನ್ಯಾಯಾಂಗ ನಿಂದನೆಯ ಎಲ್ಲಾ ಕೇಸ್ ಗಳನ್ನು ಸುಪ್ರೀಂ ಕೋರ್ಟ್...

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ದರೋಡೆ; ಕಳ್ಳನನ್ನು ಹಿಡಿಯುವ ಭರದಲ್ಲಿ ರೈಲಿನಿಂದ ಕೆಳಗೆ ಬಿದ್ದ ಮಹಿಳೆಗೆ...

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆ ಮಾಡಿ ಆರೋಪಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ. ಕಬಕ...
error: Content is protected !!