Tag: vtv
ಕೋವಿಡ್ ಮಾರ್ಗಸೂಚಿ ಕಡ್ಡಾಯ ಮರು ಆದೇಶ; ಗಣೇಶೋತ್ಸವಕ್ಕೂ ಮಾರ್ಗಸೂಚಿ ಪಾಲನೆ ಕಡ್ಡಾಯ.!
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ.
ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್, ಕ್ಲಬ್, ರೆಸ್ಟೋರೆಂಟ್, ಪಬ್,...
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ವಿಟ್ಲ ಮೂಲದ ವ್ಯಕ್ತಿ ಮೃತ್ಯು
ಮಡಿಕೇರಿ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಟ್ಲ ಮೂಲದ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಕೋಳಿ ಆಹಾರ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮೃತಪಟ್ಟ ಚಾಲಕನನ್ನು ವಿಟ್ಲದ ನಾಗಭೂಷಣ...
ವಿರೇಂದ್ರ ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿ ರಾಜ್ಯ ಪ್ರವಾಸ
ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್‌ಎಎಲ್...
ದೇಶದಲ್ಲಿ ಶೇ.50.4ರಷ್ಟು ಆತ್ಮಹತ್ಯೆ ಪ್ರಕರಣ ದಾಖಲು – ಕರ್ನಾಟಕಕ್ಕೆ ಐದನೇ ಸ್ಥಾನ.!
ದೇಶದಲ್ಲಿ 2021ರಲ್ಲಿ ದಾಖಲಾದ ಒಟ್ಟು ಆತ್ಮಹತ್ಯೆ ಪ್ರಕರಣಗಳ ಪೈಕಿ ಕರ್ನಾಟಕವೊಂದರಿಂದಲೇ ಶೇ.8ರಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ದೇಶದಲ್ಲಿ ಒಟ್ಟು ಶೇ.50.4ರಷ್ಟು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ(ಎನ್‌ಸಿಆರ್‌ಬಿ) ವರದಿ ಪ್ರಕಾರ, ಕಳೆದ...
ವಿಟ್ಲ: ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಗೆ ಕೊಡಾಜೆಯಲ್ಲಿ ಭವ್ಯ ಸ್ವಾಗತ
ವಿಟ್ಲ: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಳ್ಳಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡರ ಕಂಚಿನಪ್ರತಿಮೆ ಪುರ ಪ್ರವೇಶ ಮೆರವಣಿಗೆಯನ್ನು ಕೊಡಾಜೆಯಲ್ಲಿ ಸ್ವಾಗತಕೋರಲಾಯಿತು.
ವಿಟ್ಲ ಗೌಡರ ಯಾನೆ ಒಕ್ಕಲಿಗ ಸಂಘ ಮತ್ತು ಒಕ್ಕಲಿಗ ಯಾನೆ ಗೌಡ ಸೇವಾ ಟ್ರಸ್ಟ್...
ಮಂಗಳೂರು: ಪುತ್ತೂರಿಗೆ ಆಗಮಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮಂಗಳೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ವಿಭಾಗವನ್ನು ಉದ್ಘಾಟಿಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಜಿಲ್ಲಾಧಿಕಾರಿ...
7 ದಿನಗಳಲ್ಲಿ ವೋಟರ್ ಐಡಿಯನ್ನು ನೇರವಾಗಿ ಮನೆಯಲ್ಲೇ ಪಡೆಯಲು ಹೀಗೆ ಮಾಡಿ.!
ಮತದಾರರ ಗುರುತಿನ ಚೀಟಿ ಅತ್ಯಗತ್ಯ ದಾಖಲೆಯಾಗಿಬಿಟ್ಟಿದೆ. ಸಾಮಾನ್ಯವಾಗಿ ಜನರಿಗೆ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿದಿರುವುದಿಲ್ಲ. ಇಂದು ನಾವು ಅದರ ಪ್ರಕ್ರಿಯೆಯನ್ನು ನಿಮಗೆ ಹೇಳಲಿದ್ದೇವೆ. ಮತದಾರರ ಗುರುತಿನ ಚೀಟಿಗಾಗಿ...
ಹಾಲಿನ ದರ ಲೀಟರ್‌ಗೆ ₹3 ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕೆಎಂಎಫ್
ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್ ಹಾಲಿನ ದರ ಕಡಿಮೆ. ಹೀಗಾಗಿ,...
ವಿಟ್ಲ: ಲಯನ್ಸ್ ಜಿಲ್ಲಾ 317ಡಿ ಪ್ರಾಂತೀಯ 7ರ ಪ್ರಾಂತೀಯ ಸಮ್ಮೇಳನದ ಪೂರ್ವಭಾವಿ ಸಭೆ
ವಿಟ್ಲ: ಲಯನ್ಸ್ ಜಿಲ್ಲಾ317ಡಿ ಪ್ರಾಂತೀಯ 7ರ ಪ್ರಾಂತೀಯ ಸಮ್ಮೇಳನದ ಪೂರ್ವಭಾವಿ ಸಭೆಯು ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಲಯನ್ ಎಮ್.ಬಿ ಸದಾಶಿವ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡ ಮೋನಿಶ್ ವಿಟ್ಲ
ವಿಟ್ಲ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಾಂಸ್ಕೃತಿಕ ಪರಿಷತ್ ಸೃಷ್ಟಿಶಕ್ತಿ ಸಂಸ್ಥೆ ಕೊಡಮಾಡಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮೋನಿಶ್ ವಿಟ್ಲ ಪುರಸ್ಕೃತರಾಗಿದ್ದಾರೆ.
ವಿಟ್ಲ ಇರಂದೂರು ನಿವಾಸಿ ಲೋಕೇಶ್ ಹಾಗೂ ಲತಾ ಲೋಕೇಶ್ ದಂಪತಿಗಳ ಪುತ್ರ...
















