Tag: vtv
ಮಂಗಳೂರು: ಪ್ರಧಾನಿ ಮೋದಿ ಆಗಮನ ಹಿನ್ನಲೆ ಸಾಗಿದೆ ಭರದ ಸಿದ್ಧತೆ
ಮಂಗಳೂರು: ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು ಅವರನ್ನು ಬರಮಾಡಿಕೊಳ್ಳಲು ಜಿಲ್ಲಾಡಳಿತದಿಂದ ಭರದ ಸಿದ್ಧತೆ ಆರಂಭಗೊಂಡಿದೆ.
ಪ್ರಧಾನಿ ಮೋದಿ ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ...
ಉಪ್ಪಿನಂಗಡಿ: ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ; ತಾಯಿ – ಮಗನಿಗೆ ಗಾಯ
ಉಪ್ಪಿನಂಗಡಿ: ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ- ಮಗ ಗಾಯಗೊಂಡ ಘಟನೆ ಕಾಂಚನ - ಶಾಂತಿನಗರ ರಸ್ತೆಯ ಗೋಳಿತ್ತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ.
ನೂಜೋಲು ನಿವಾಸಿ ಕುಶಾಲಪ್ಪ ಹಾಗೂ...
ಬೈಂದೂರು: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು
ಬೈಂದೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷದ ಸಂಪತ್ ಪೂಜಾರಿ...
ಪ್ರಧಾನಿ ಭದ್ರತೆಯಲ್ಲಿ ಲೋಪ ಪ್ರಕರಣ- ಪೊಲೀಸ್ ವರಿಷ್ಠಾಧಿಕಾರಿ ದೋಷಿ
ಪಂಜಾಬ್‌ನ ಫಿರೋಜ್‌ಪುರದಲ್ಲಿ ಪ್ರಧಾನಿ ಮೋದಿಯವರ ಭದ್ರತೆಗೆ ಸಂಬಂಧಿಸಿದಂತೆ ಸಂಪೂರ್ಣ ನಿರ್ಲಕ್ಷ್ಯ ಪ್ರಕರಣದಲ್ಲಿ ಅಂದಿನ ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ದೀಪ್ ಭನ್ಸ್ ಅವರನ್ನು ದೋಷಿಯನ್ನಾಗಿಸಲಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಮೊದಲು 42,750 ಕೋಟಿ ರೂ.ಗೂ...
ಮಂಗಳೂರು: ತಾಕತ್ತಿದ್ದರೆ ಸಾವರ್ಕರ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಿ – “ಬಿಜೆಪಿಗೆ...
ಮಂಗಳೂರು: ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್...
ಮಂಗಳೂರು: ಕೆ.ಎಂ.ಎಫ್ ಗೆ ಕ್ರಿಯೇಟಿವ್ ವಾಣಿಜ್ಯ ವಿದ್ಯಾರ್ಥಿಗಳ ಕೈಗಾರಿಕಾ ಭೇಟಿ
ಮಂಗಳೂರು: ದಿನಾಂಕ : 23-08-2022 ರಂದು ಕ್ರಿಯೇಟಿವ್ ಪಿ.ಯು ಕಾಲೇಜು, ಕಾರ್ಕಳ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “ಕೈಗಾರಿಕಾ ಭೇಟಿ” ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಕೈಗಾರಿಕೆಗೆ ಭೇಟಿ ನೀಡಿದ್ದಾರೆ.
ಕೈಗಾರಿಕೆಯಲ್ಲಿನ ಹಾಲು...
ಕರಾವಳಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ; ಉಡುಪಿ ರಜತೋತ್ಸವದಲ್ಲಿ ಭಾಗಿ
ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ...
ಪುತ್ತೂರು: ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.
ತಂಡದಲ್ಲಿ...
ಬಾಕ್ಸ್ ಆಫಿಸ್‌ನಲ್ಲಿ ‘ವಿಕ್ರಾಂತ್ ರೋಣ’ ಹೊಸ ಹಿಸ್ಟರಿ
"ವಿಕ್ರಾಂತ್ ರೋಣ" ರಿಲೀಸ್ ಆಗಿ ಇನ್ನೇನು 1 ತಿಂಗಳು ಕಂಪ್ಲೀಟ್ ಆಗಲಿದೆ. ಆದರೂ ಸಿನಿಮಾ ಹವಾ ಒಂಚೂರು ಕಡಿಮೆ ಆಗಿಲ್ಲ. ಎಲ್ಲೆಲ್ಲೂ ಅಬ್ಬರಿಸುತ್ತಿರುವ 'ವಿಕ್ರಾಂತ್ ರೋಣ' ₹200 ಕೋಟಿ ಕ್ಲಬ್ ಸೇರಿದೆ. ಈ...
ಅನಿರುದ್ಧ್ ಪಾತ್ರಕ್ಕೆ ಈ ನಟ ಫಿಕ್ಸ್, ಅಭಿಮಾನಿಗಳು ಗೆಸ್ ಮಾಡಿದ್ದು ಕರೆಕ್ಟ್ ಆಗಿದ್ಯಾ…?
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ಈ ಧಾರಾವಾಹಿಯಲ್ಲಿ ಇಡೀ ಕಥೆ ಸುತ್ತುವುದೇ ಆರ್ಯವರ್ಧನ್ ಎನ್ನುವ ಕ್ಯಾರೆಕ್ಟರ್ ಮೇಲೆ. ಈ ಪಾತ್ರ ನಿರ್ವಹಿಸುತ್ತಾ ಇರುವವರು ಖ್ಯಾತ ನಟ,...
















