Tag: vtv
ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಹಿನ್ನಲೆ ಮಡಿಕೇರಿಯಲ್ಲಿ ಮೊಕ್ಕಾಂ ಹೂಡಿದ ಎಡಿಜಿಪಿ ಅಲೋಕ್ ಕುಮಾರ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮಡಿಕೇರಿಯಲ್ಲೆ ಮೊಕ್ಕಾಂ ಹೂಡಿದ್ದಾರೆ.
ಜಿಲ್ಲೆಗೆ ಹೆಚ್ಚುವರಿ ಸಶಸ್ತ್ರ ಪಡೆಗಳು ಆಗಮಿಸಿದ್ದು, ಕೆಎಸ್‌ಆರ್ ಪಿ, ಜಿಲ್ಲಾ ಮೀಸಲು ಪಡೆ...
ಮೃತಪಟ್ಟವರಿಗೂ ಸದಸ್ಯ ಸ್ಥಾನ ನೀಡಿದ ರಾಜ್ಯ ಸರ್ಕಾರ.! ಪದೇ ಪದೇ ಇಂತಹ ಎಡವಟ್ಟು.!!
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ...
ಬೆಳ್ತಂಗಡಿ: ವಿಷ್ಣುಮೂರ್ತಿ ದೇಗುಲಕ್ಕೆ ನುಗ್ಗಿದ ಕಳ್ಳರು.!
ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ.
ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು...
ಕಾಪು: ಮನೆಯಲ್ಲಿ ಮಲಗಿದ್ದ ಯುವತಿ ನಾಪತ್ತೆ; ದೂರು ದಾಖಲು
ಕಾಪು: ಉದ್ಯಾವರ ಸಂಪಿಗೆನಗರದ ನಿವಾಸಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ನಡೆದಿದೆ.
ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್...
ಮಂಗಳೂರು: ಮಲ್ಪೆ ಬಂದರಿನಲ್ಲಿ ಮೀನುಗಾರಿಕ ಬೋಟ್ ಮುಳುಗಡೆ; 10ಜನರ ರಕ್ಷಣೆ
ಮಂಗಳೂರು : ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯೊಂದು ಅಪಘಾತಕ್ಕೀಡಾಗಿ ಸಮುದ್ರದಲ್ಲೇ ಮುಳುಗಿದ ಘಟನೆ ವರದಿಯಾಗಿದೆ.
ಮಲ್ಪೆಯಿಂದ ಮೀನುಗಾರಿಗೆ ತೆರಳಿದ್ದ ದೋಣಿ ಪ್ರತಿಕೂಲ ಹವಮಾನದಿಂದ ಬೋಟು ತಳಭಾಗದಲ್ಲಿ ತೂತಾಗಿ ನೀರು...
ಬಂಟ್ವಾಳ: ನಿರಂತರ ಮಳೆಯಿಂದ ಪೊಲೀಸ್ ಠಾಣಾ ಕಾಂಪೌಂಡ್ ಬಿದ್ದು ಹಾನಿ; ತಾಲೂಕಿನ ಹಲವೆಡೆ ಅಪಾರ...
ಬಂಟ್ವಾಳ: ಕಳೆದ ಎರಡು ದಿನಗಳಲ್ಲಿ ನಿರಂತರವಾಗಿ ಸುರಿಯುವ ಮಳೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅವರಣ ಗೋಡೆ ಬಿದ್ದು ನೆಲಸಮವಾಗಿದೆ. ತಾಲೂಕಿನ ಹಲವೆಡೆ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ಪೊಲೀಸ್ ಠಾಣೆಗೆ ಭದ್ರತೆಯ...
ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು.!
ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸ ರಮಾನಂದ(42) ಆಕಸ್ಮಿಕವಾಗಿ ನಿನ್ನ ಮಧ್ಯಾಹ್ನ ಅವರ ಮನೆ ಸಮೀಪದ ಬಾವಿಗೆ ಬಿದ್ದಿದ್ದಾರೆ....
ಉಡುಪಿ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ
ಮಣಿಪಾಲ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿ ಘಟನೆ ಮಣಿಪಾಲದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಣಿಪಾಲ ಶಾಲೆಯೊಂದರ ಒಂದನೇ ತರಗತಿ ವಿದ್ಯಾರ್ಥಿನಿ...
ಸುಬ್ರಹ್ಮಣ್ಯ: ಕುಮಾರಧಾರ ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ; ನಾಲ್ಕು ದಿನಗಳ ಬಳಿಕ ಮೃತದೇಹ...
ಸುಬ್ರಹ್ಮಣ್ಯ: ಆ. 21 ರಂದು ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ನಾಪತ್ತೆಯಾದ ಘಟನೆ ದುರಂತ ಅಂತ್ಯ ಕಂಡಿದ್ದು ಇಂದು ಯುವಕನ ಶವ ಪತ್ತೆಯಾಗಿದೆ.
ನೀರಿನಲ್ಲಿ ಕೊಚ್ಚಿ ಹೋದ...
ವಿಟ್ಲ: ರಸ್ತೆಗೆ ಬಿದ್ದಿದ್ದ ಬೃಹತ್ ಮರ ತೆರವು – ಸಂಚಾರ ಸುಗಮ
ವಿಟ್ಲ: ವೀರಕಂಭ ಗ್ರಾಮದ ಮಜ್ಜೋನಿಯಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿ ಬಿದ್ದು ಒಂದು ಗಂಟೆ ಸಂಚಾರ ಸ್ಥಗಿತಗೊಂಡಿತ್ತು ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿಗಳು ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
















